ಹಾಸನ ಸಮಾವೇಶ ಪಕ್ಷದ ಸಮಾವೇಶ, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ ಇಲ್ಲ: ಸುಧಾಕರ್
ಬೆಂಗಳೂರು: ಹಾಸನದಲ್ಲಿ (Hassan) ನಡೆಯುತ್ತಿರುವ ಸಮಾವೇಶ ಪಕ್ಷದ ಸಮಾವೇಶ. ಕಾಂಗ್ರೆಸ್‌ನಲ್ಲಿ (Congress) ಯಾವುದೇ ಗೊಂದಲ ಇಲ್ಲ…
ಮುಡಾ ಕೇಸ್‌ನಲ್ಲಿ ಇಡಿ ಎಂಟ್ರಿಯೇ ದುರುದ್ದೇಶ – ಸುಧಾಕರ್
ಬೆಂಗಳೂರು: ಮುಡಾ ಕೇಸ್‌ನಲ್ಲಿ (MUDA Scam) ಅಕ್ರಮ ಆಗಿರುವುದು ನಿಜ ಎಂದು ಲೋಕಾಯುಕ್ತಕ್ಕೆ ಇಡಿ ಪತ್ರ…
ಸಚಿವರ ಕಾರ್ಯವೈಖರಿ ಬಗ್ಗೆ ಹೈಕಮಾಂಡ್ ರಿಪೋರ್ಟ್ ಕೇಳಿದೆ: ಡಾ. ಎಂ.ಸಿ.ಸುಧಾಕರ್
ಬೆಂಗಳೂರು: ಹೈಕಮಾಂಡ್ ಎಲ್ಲಾ ಸಚಿವರ ಕಾರ್ಯವೈಖರಿ ಬಗ್ಗೆ ರಿಪೋರ್ಟ್ ಕೇಳಿದ್ದಾರೆ. ರಿಪೋರ್ಟ್ ಕೇಳಿರೋದ್ರಲ್ಲಿ ತಪ್ಪೇನು ಇಲ್ಲ…
We Have An Agreement – ಸಿಎಂ ಹುದ್ದೆ ಒಪ್ಪಂದದ ಬಗ್ಗೆ ಡಿಕೆಶಿ ಮೌನ ಮುರಿದ್ರಾ?
- ರಾಷ್ಟ್ರೀಯ ವಾಹಿನಿಗೆ ಡಿಕೆಶಿ ಸಂದರ್ಶನ - ಸಿಎಂ ಹಾಸನ ಸಮಾವೇಶಕ್ಕೂ ಮೊದಲು ಡಿಕೆಶಿ ಸ್ಫೋಟಕ…
ಜಾನಪದ ವಿವಿ ಘಟಿಕೋತ್ಸವಕ್ಕೆ ಆಹ್ವಾನಿಸದ್ದಕ್ಕೆ ಶಿಗ್ಗಾಂವಿಯ ನೂತನ ಕೈ ಶಾಸಕ, ಬೆಂಬಲಿಗರಿಂದ ದರ್ಪ
ಹಾವೇರಿ: ಗೊಟಗೋಡಿಯಲ್ಲಿರುವ ಜಾನಪದ ವಿವಿ ಘಟಿಕೋತ್ಸವದಲ್ಲಿ (Janapada University Convocation) ಶಿಗ್ಗಾಂವಿಯ ನೂತನ ಕಾಂಗ್ರೆಸ್ ಶಾಸಕ…
ರಾಜ್ಯದ ಅಭಿವೃದ್ಧಿ ಆದಾಗ ಮಾತ್ರ ದೇಶದ ಜಿಡಿಪಿ ಅಭಿವೃದ್ಧಿ ಸಾಧ್ಯ: ಸಿದ್ದರಾಮಯ್ಯ
- ಜಿಡಿಪಿಯಲ್ಲಿ ಇಡೀ ದೇಶದಲ್ಲಿ ಕರ್ನಾಟಕ ಮುಂದಿದೆ ಎಂದ ಸಿಎಂ ತುಮಕೂರು: ಯಾವುದೇ ರಾಜ್ಯ ಅಥವಾ…
ನನ್ನ ಸೋಲಿಸೋಕೆ ದೇವೇಗೌಡ್ರು ವೀಲ್‍ಚೇರ್‌ನಲ್ಲಿ ಹಳ್ಳಿ ಹಳ್ಳಿಗೆ ಹೋಗಿದ್ರು: ಶಿವಲಿಂಗೇಗೌಡ
ಹಾಸನ: ನನ್ನನ್ನು ಸೋಲಿಸೋಕೆ ದೇವೇಗೌಡ್ರು (H.D Devegowda) ವೀಲ್‍ಚೇರ್‌ನಲ್ಲಿ ಹಳ್ಳಿ ಹಳ್ಳಿಗೆ ಹೋಗಿದ್ರು. ಅಂತಹ ಪ್ರಬಲ…
ಕಾಂಗ್ರೆಸ್ ಒಕ್ಕಲಿಗರ ದ್ರೋಹಿ, ಡಿಕೆಶಿ ಸುಳ್ಳಿನ ಶೂರ – ಜೆಡಿಎಸ್ ಲೇವಡಿ
ಬೆಂಗಳೂರು: ಬಾಲಗಂಗಾಧರನಾಥ ಸ್ವಾಮೀಜಿ ವಿರುದ್ಧ ಜೆಡಿಎಸ್ (JDS) ಕೇಸ್ ಹಾಕಿಸಿತ್ತು ಎಂಬ ಡಿಸಿಎಂ ಡಿಕೆಶಿವಕುಮಾರ್ (DCM…
ಸಿಎಂ, ಡಿಸಿಎಂ ನಿಜವಾದ ಕಾನೂನು ಪಾಲಕರಾಗಿದ್ರೆ ನಾನು ಸಾಷ್ಟಾಂಗ ನಮಸ್ಕಾರ ಮಾಡ್ತೇನೆ – ಅಶ್ವಥ್ ನಾರಾಯಣ
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ನಿಜವಾದ…
ಡಿ.5ರಂದು ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ : ಡಿ.ಕೆ ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲೇ ಡಿ.5ರಂದು ಹಾಸನದಲ್ಲಿ (Hassan) ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದ ಸಂಪೂರ್ಣ…