ಕಾಂಗ್ರೆಸ್‌ನಲ್ಲಿ 50 ಜನ ಸಿಎಂ ಅಭ್ಯರ್ಥಿಗಳಿದ್ದಾರೆ, ಯಾರು ಸಿಎಂ ಆದ್ರೂ ತಪ್ಪಿಲ್ಲ: ಚೆನ್ನಾರೆಡ್ಡಿ ಪಾಟೀಲ್
ಯಾದಗಿರಿ: ಕಾಂಗ್ರೆಸ್‌ನಲ್ಲಿ (Congress) 50 ಮಂದಿ ಸಿಎಂ ಅಭ್ಯರ್ಥಿಗಳಿದ್ದಾರೆ. ಯಾರೂ ಸಿಎಂ ಆದರೂ ತಪ್ಪಿಲ್ಲ ಎಂದು…
ನೀವು ಕರ್ನಾಟಕದ ಚೀಫ್ ಲೈಯರ್ ಆಗಿದ್ದೀರಿ: ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ಕಿಡಿ
ನವದೆಹಲಿ: ನೀವು ಕರ್ನಾಟಕದ ಚೀಫ್ ಮಿನಿಸ್ಟರ್. ಆದರೆ ಕರ್ನಾಟಕದ ಚೀಫ್ ಲೈಯರ್ (ಸುಳ್ಳುಗಾರ) ಆಗಿದ್ದೀರಿ ಎಂದು…
ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ – ಮಂಗಳವಾರ ಶ್ರೀನಿವಾಸಪುರ ಬಂದ್
ಕೋಲಾರ : ಶ್ರೀನಿವಾಸಪುರದಲ್ಲಿ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ (M Srinivas Murder Case)…
ಒಕ್ಕಲಿಗ ನಾಯಕತ್ವ ಮುಗಿಸಲು ಒಂದು ತಂಡ ಪ್ರಯತ್ನಿಸುತ್ತಿದೆ: ರವಿಕುಮಾರ್ ಗಣಿಗ
ಮಂಡ್ಯ: ಒಕ್ಕಲಿಗ ನಾಯಕತ್ವ ಸಾಯಿಸಲು ಒಂದು ತಂಡ ಪ್ರಯತ್ನಿಸುತ್ತಿದೆ. ರಮೇಶ್ ಜಾರಕಿಹೊಳಿ ಮತ್ತು ತಂಡಕ್ಕೆ 7…
ನಾನು ಯಾವತ್ತಿದ್ದರೂ ಸಿದ್ದರಾಮಯ್ಯ ಪರ, ಸಚಿವರ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟಿದ್ದು: ಜಮೀರ್ ಅಹ್ಮದ್
ಬೆಂಗಳೂರು: ಎರಡೂವರೆ ವರ್ಷದ ಬಳಿಕ ಪವರ್ ಶೇರಿಂಗ್ ಆಗುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಈ…
ಡಿಕೆಶಿ ಸಿಡಿ ಮಾಸ್ಟರ್ ಮೈಂಡ್ – ಪುಕ್ಕಲ, ಮೋಸಗಾರ: ರಮೇಶ್ ಜಾರಕಿಹೊಳಿ
- ಬೆಳಗಾವಿ ರಾಜಕಾರಣ, ಡಿಕೆಶಿಯಿಂದ ಸರ್ಕಾರ ಬೀಳಲಿದೆ ಬೆಳಗಾವಿ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)…
ಬಿಜೆಪಿ ಆಪರೇಷನ್ ಕಮಲದ ಕನಸು ನನಸಾಗಲ್ಲ: ಜಮೀರ್
ಬೆಂಗಳೂರು: ಬಿಜೆಪಿ (BJP) ಅವರು ಆಪರೇಷನ್ ಕಮಲ (Operation Kamala) ಮಾಡುತ್ತಿರುವುದು ಸತ್ಯ. ಆದರೆ ಅವರು…
ಬಿಜೆಪಿಯಿಂದ ಕಾಂಗ್ರೆಸ್‌ಗೆ ಬರುತ್ತಿರುವ 26 ಜನರ ಅರ್ಜಿ ನನ್ನ ಬಳಿಯಿದೆ: ಆರ್.ವಿ ದೇಶಪಾಂಡೆ
ಕಾರವಾರ: ಬಿಜೆಪಿಯಿಂದ ಕಾಂಗ್ರೆಸ್‌ಗೆ (Congress, BJP) ಬರಲು ಸಜ್ಜಾಗಿ 26 ಜನ ಅರ್ಜಿ ಹಾಕಿದ್ದಾರೆ. ಆ…
ಮೀಸಲಾತಿ ಒಂದರಿಂದಲೇ ಸಮಾಜದ ಅಭಿವೃದ್ಧಿ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ
ಕೊಪ್ಪಳ: ಮೀಸಲಾತಿಯೊಂದರಿಂದಲೇ ನಾಯಕ ಸಮಾಜ (Nayak Community) ಅಭಿವೃದ್ಧಿ ಸಾಧ್ಯವಿಲ್ಲ. ಅಂಬೇಡ್ಕರ್ ಶೋಷಿತ ವರ್ಗಕ್ಕೆ ನೀಡಿದ…
ಆಂತರಿಕ ವಿಚಾರಗಳನ್ನ ಹೊರಗಡೆ ಹೇಳಬೇಡಿ ಅಂತ ಡಿಕೆಶಿ ಹೇಳಿದ್ದಾರೆ: ಸತೀಶ್ ಜಾರಕಿಹೊಳಿ
ಕೊಪ್ಪಳ: ಬೆಳಗಾವಿ (Belagavi) ರಾಜಕಾರಣದಲ್ಲಿ ಯಾವುದೇ ಸಮಸ್ಯೆ ಇಲ್ಲ. ನಮ್ಮ ಆಂತರಿಕ ವಿಚಾರಗಳನ್ನು ಹೊರಗಡೆ ಹೇಳಬೇಡಿ…
