ಸಿಎಂ, ಡಿಸಿಎಂ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್‌ಗೆ ಬರ್ತಿದ್ದಾರೆ – ಲಕ್ಷ್ಮಿ ಹೆಬ್ಬಾಳ್ಕರ್
ಚಾಮರಾಜನಗರ: ಯಾರಿಗೆ ಕಾಂಗ್ರೆಸ್ (Congress) ಪಕ್ಷದ ತತ್ವ ಸಿದ್ಧಾಂತದ ಮೇಲೆ ನಂಬಿಕೆ ವಿಶ್ವಾಸ ಇದೆಯೋ ಅಂತವರು…
ಕಲ್ಯಾಣ ಕರ್ನಾಟಕದಿಂದ ಹಲವು ಪ್ರಮುಖ ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆ: ಬೋಸರಾಜು ಹೊಸ ಬಾಂಬ್
ಮಡಿಕೇರಿ: ಕಲ್ಯಾಣ ಕರ್ನಾಟಕದಿಂದ ಹಲವು ಪ್ರಮುಖ ನಾಯಕರು ಕಾಂಗ್ರೆಸ್ (Congress) ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಕೊಡಗು…
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ತಾರಾ ಶಂಕರ್ ಪಾಟೀಲ್ ಮುನೇನಕೊಪ್ಪ?
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮತ್ತೊಂದು ಬಿಜೆಪಿ (BJP) ಬಿಗ್ ವಿಕೆಟ್ ಪತನವಾಗುವ ಲಕ್ಷಣಗಳು ಕಾಣುತ್ತಿದೆ. ತಮ್ಮ…
ಕಾಂಗ್ರೆಸ್ ಗ್ಯಾರಂಟಿ ಯೋಜನೆ ಜಾರಿಗೆ ಎಸ್.ಟಿ.ಸೋಮಶೇಖರ್‌ಗೆ ಭಾರೀ ಉತ್ಸಾಹ
ಬೆಂಗಳೂರು: ಕಾಂಗ್ರೆಸ್‌ನ (Congress) ಗ್ಯಾರಂಟಿ ಯೋಜನೆ (Guarantee Scheme) ಜಾರಿಗೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ (ST…
ಆಪರೇಷನ್ ಹಸ್ತಕ್ಕೆ ಮುಂದಿನ ವಾರ ನಿರ್ಣಾಯಕ – ಕಾಂಗ್ರೆಸ್ ಸೇರ್ತಾರಾ ಮುನೇನಕೊಪ್ಪ?
ಬೆಂಗಳೂರು: ಆಪರೇಷನ್ ಹಸ್ತಕ್ಕೆ (Operation Hasta) ಮುಂದಿನ ವಾರ ನಿರ್ಣಾಯಕ ವಾರ ಎಂದು ಹೇಳಲಾಗುತ್ತಿದೆ. ಸೋಮಶೇಖರ್,…
ಪ್ರಧಾನಿ ರೋಡ್ ಶೋ ಸಂದರ್ಭದಲ್ಲಿ ಬಿಜೆಪಿ ನಾಯಕರ ಮಾದರಿ ನಡೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಚಂದ್ರಯಾನ-3 (Chandrayaan-3) ಯಶಸ್ಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಇಸ್ರೊ ವಿಜ್ಞಾನಿಗಳನ್ನು…
ರಾಜ್ಯ ಬಿಜೆಪಿ ಮುಖಂಡರ ಮುಖ ನೋಡಲು ಮೋದಿಗೆ ಅಸಡ್ಡೆ: ದಿನೇಶ್ ಗುಂಡೂರಾವ್
ಗದಗ: ರಾಜ್ಯ ಬಿಜೆಪಿ (BJP) ಮುಖಂಡರ ಮುಖ ನೋಡಲು ಮೋದಿಯವರಿಗೆ (Narendra Modi) ಅಸಡ್ಡೆಯಾಗಿದೆ. ಮೋದಿ…
ಶಿವರಾಮ್ ಹೆಬ್ಬಾರ್ ಪಕ್ಷಕ್ಕೆ ಬೇಡವೇ ಬೇಡ- ಯಲ್ಲಾಪುರ ಕಾಂಗ್ರೆಸ್ ಕಾರ್ಯಕರ್ತರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಹಾಲಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಬಿಜೆಪಿ…
ರಾಷ್ಟ್ರೀಯ ಸಂವಹನ ಕಾಂಗ್ರೆಸ್ ಕಾರ್ಯಕಾರಿ ಅಧ್ಯಕ್ಷರಾಗಿ ಪ್ರೊ. ಬಿ.ಕೆ. ರವಿ ಆಯ್ಕೆ
ಬೆಂಗಳೂರು: ಕೊಪ್ಪಳ (Koppala) ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ.ರವಿಯವರು (B.K Ravi) ರಾಷ್ಟ್ರೀಯ ಸಂವಹನ ಕಾಂಗ್ರೆಸ್…
ಸ್ವಪಕ್ಷೀಯರ ವಿರುದ್ಧ ರೇಣುಕಾಚಾರ್ಯ ಗರಂ- ಕಾಂಗ್ರೆಸ್ ಜೊತೆ ಸಭೆ ಮಾಡಿದ್ರಾ?
ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ (BJP) ನಾಯಕರು ಕಾಂಗ್ರೆಸ್‍ಗೆ (Congress) ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಮಾಜಿ…
