ಸೋಮಣ್ಣ ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಲು ತೂರಾಟ – ಓರ್ವನಿಗೆ ಗಾಯ
ಮೈಸೂರು: ಸಿದ್ದರಾಮನಹುಂಡಿಯಲ್ಲಿ ಸೋಮಣ್ಣ ಪ್ರಚಾರದ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ (BJP) ಪ್ರಚಾರ ರಥದ ಮೇಲೆ ಕಾಂಗ್ರೆಸ್…
ಯಾವ್ಯಾವ ಮತಗಟ್ಟೆಗಳನ್ನು ಸೂಕ್ಷ್ಮ, ಅತಿಸೂಕ್ಷ್ಮ ಘೋಷಿಸಬೇಕು – ಮಾಹಿತಿ ಕೋರಿ ಏಜೆಂಟ್‌ಗಳಿಗೆ ಕರಂದ್ಲಾಜೆ ಪತ್ರ
ಬೆಂಗಳೂರು: ಕರ್ನಾಟಕ ಚುನಾವಣೆಗೆ (Karnataka Election) ಇನ್ನೆರಡು ವಾರ ಇರುವಾಗಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ…
ಕಾಂಗ್ರೆಸ್ ಮೋದಿಯವರನ್ನು ಸಾವಿನ ಕೂಪಕ್ಕೆ ತಳ್ಳೋ ಆಹ್ವಾನ ನೀಡಿತ್ತು: ಸ್ಮೃತಿ ಇರಾನಿ
ಬೆಳಗಾವಿ: ಕಾಂಗ್ರೆಸ್ (Congress) ಪಕ್ಷ ಎಂತಹ ನಿರ್ಲಜ್ಜ ಪಕ್ಷವೆಂದರೆ ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi)…
130 ರಿಂದ 135 ಸೀಟ್ ಗೆದ್ದು ಸರ್ಕಾರ ರಚನೆ ಮಾಡೋದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಬಿಎಸ್‌ವೈ
ಬೆಳಗಾವಿ: ರಾಜ್ಯದಲ್ಲಿ 130ರಿಂದ 135 ಸೀಟ್ ಗೆದ್ದು ಸರ್ಕಾರ ರಚನೆ ಮಾಡೋದು ಸೂರ್ಯ ಚಂದ್ರ ಎಷ್ಟು…
ಗ್ಯಾರಂಟಿ ಯೋಜನೆ ಮನೆ ಮನೆ ತಲುಪುತ್ತಿದೆ: ಡಿಕೆ ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್‌ನ (Congress) ಗ್ಯಾರಂಟಿ ಯೋಜನೆ ಮನೆ ಮನೆಗೆ ತಲುಪುತ್ತಿದೆ. ಸಮೀಕ್ಷೆಗಳು ಕೂಡಾ ಕಾಂಗ್ರೆಸ್‌ನ ಪರವಾಗಿದೆ.…
ಮೋದಿ ವಿಷದ ಹಾವು ಇದ್ದಂತೆ: ಖರ್ಗೆ
ಗದಗ: ಮೋದಿ ವಿಷದ ಹಾವು ಇದ್ದಂತೆ, ನೋಡೊಕೆ ಚೆನ್ನಾಗಿರುತ್ತೆ, ಮುಟ್ಟಿದ್ರೆ ವಿಷ ಅಂತ ಗೊತ್ತಾಗುತ್ತೆ ಎಂದು…
ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್-ಬಿಜೆಪಿ ಭರ್ಜರಿ ಪೈಪೋಟಿ
ರಾಯಚೂರು: ಜಿಲ್ಲೆಯ ರಾಯಚೂರು ಗ್ರಾಮೀಣ ಕ್ಷೇತ್ರ (Raichur Rural Constituency) ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿದ್ದು…
ರಾಮನಗರದಲ್ಲಿ ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿದೆ: ನಿಖಿಲ್ ಕುಮಾರಸ್ವಾಮಿ
ರಾಮನಗರ: ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಸ್ವತಃ…
ಮಾನ್ವಿ ಕ್ಷೇತ್ರದಲ್ಲಿ ಖಾತೆಯನ್ನೇ ತೆರೆಯದ ಬಿಜೆಪಿ – ಈ ಬಾರಿ ಯಾರ ಕೈ ಹಿಡಿಯಲಿದ್ದಾನೆ ಮತದಾರ?
ರಾಯಚೂರು: ಮಾನ್ವಿ (Manvi) ವಿಧಾನಸಭಾ ಕ್ಷೇತ್ರ ಈ ಬಾರಿಯ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಫೈಟ್‍ಗೆ ಸಾಕ್ಷಿಯಾಗಲಿದೆ. ಪರಿಶಿಷ್ಟ…
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನೂ ಮಾಡಿಲ್ಲ, ಪಿಎಫ್‌ಐ ಮಾತ್ರ ಅಭಿವೃದ್ಧಿಯಾಯ್ತು: ಅರುಣ್ ಸಿಂಗ್
- 40 ಪರ್ಸೆಂಟ್ ಭ್ರಷ್ಟಾಚಾರ ಆಗಿಯೇ ಇಲ್ಲ - ಕಾಂಗ್ರೆಸ್ ಮಾಡ್ತಿರೋ ಆಧಾರ ರಹಿತ ಆರೋಪ…
