ಹಣವಿಲ್ಲವೆಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿದ ಟಿಕೆಟ್ ಆಕಾಂಕ್ಷಿ – ಚುನಾವಣೆ ಮುನ್ನವೇ ಸೋಲಿನ ಭೀತಿ?
ತುಮಕೂರು: ಕ್ಷೇತ್ರದ ಕಾಂಗ್ರೆಸ್ (Congress) ಟಿಕೆಟ್ ಪ್ರಬಲ ಆಕಾಂಕ್ಷಿಯಾದ (Ticket Aspirant) ಮಾಜಿ ಶಾಸಕ ರಫಿಕ್…
ಒಂದೇ ಕ್ಷೇತ್ರದ ಮೇಲೆ ಅಪ್ಪ-ಮಗನ ಕಣ್ಣು – ಧರ್ಮಸಂಕಟಕ್ಕೆ ಪರಿಹಾರ ಏನು?
ಬೆಂಗಳೂರು: ಈಗ ಟಿಕೆಟ್ ಸಿಗದಿದ್ದರೆ ಮಗನಿಗೆ ಭವಿಷ್ಯ ಕಷ್ಟ..ಕಷ್ಟ..! ಅತ್ತ ಅಪ್ಪನಿಗೆ ನಾನು ನಿಲ್ಲಬೇಕು ಎಂಬ…
ಪಕ್ಷ ವಿರೋಧಿ ಚಟುವಟಿಕೆ – ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿಯನ್ನು ಅಮಾನತುಗೊಳಿಸಿದ ಕಾಂಗ್ರೆಸ್
ಚಂಡೀಗಢ: ಪಂಜಾಬ್‍ನ (Punjab) ಮಾಜಿ ಸಿಎಂ ಅಮರಿಂದರ್ ಸಿಂಗ್ (Amarinder Singh) ಪತ್ನಿ ಲೋಕಸಭೆ ಸಂಸದೆ…
ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ನಟ ಕಿಚ್ಚ ಸುದೀಪ್ (Sudeep) ಕಾಂಗ್ರೆಸ್ (Congress) ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ ಎಂದಿದ್ದಾರೆ ಕರ್ನಾಟಕ ಕಾಂಗ್ರೆಸ್…
ನನಗೆ ಸಚಿವ ಸ್ಥಾನ ಬೇಡ, ನನ್ನನ್ನ ಮಂತ್ರಿ ಮಾಡುವ ಅವಶ್ಯಕತೆ ಇಲ್ಲ – ಈಶ್ವರಪ್ಪ
ಬೆಂಗಳೂರು: ನನಗೆ ಸಚಿವ ಸ್ಥಾನ ಬೇಡ, ಇನ್ನು ನನ್ನನ್ನು ಮಂತ್ರಿ ಮಾಡುವ ಅವಶ್ಯಕತೆಯೂ ಇಲ್ಲ ಎಂದು…
ಡಿ.ಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡ ಕಿಚ್ಚ ಸುದೀಪ್ : ಕುತೂಹಲ ಮೂಡಿಸಿದ ಭೇಟಿ
ಕರ್ನಾಟಕ ಕಾಂಗ್ರೆಸ್ (Congress) ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ದಿಢೀರ್ ಅಂತ ಕಿಚ್ಚ ಸುದೀಪ್…
ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ
ಬೆಂಗಳೂರು: ಫೆಬ್ರವರಿ 3ರಿಂದ ಕಾಂಗ್ರೆಸ್ (Congress) 2ನೇ ಹಂತದ ಬಸ್ ಯಾತ್ರೆ ಆರಂಭವಾಗುತ್ತಿದೆ. ಬೀದರ್‌ನಿಂದ ವಿಪಕ್ಷ…
ಕೂಸು ಹುಟ್ಟುವ ಮುನ್ನ ಕಾಂಗ್ರೆಸ್‌ನಲ್ಲಿ ಮತ್ತೇ ಕುಲಾವಿ ಹೊಲಿಸುವ ಪ್ರಯತ್ನ ಜೋರು
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ(Congress) ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸುವ ಪ್ರಯತ್ನ ಆರಂಭವಾಗಿದ್ದು, ಚುನಾವಣೆಗೆ 3…
ʼಕೈʼ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್ ಮಹತ್ವದ ಸಭೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಬೆಂಗಳೂರು (Bengaluru) ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿದೆ.…
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರುಗಳ ಸುರಿಮಳೆ – 7 ಕೇಸ್ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್.…
