Wednesday, 17th July 2019

Recent News

3 days ago

ತಿಥಿಗೆ ಬಾಡಿಗೆಗೆ ಸಿಗುತ್ತೆ ಕಾಗೆ- ವೈರಲ್ ಆಯ್ತು ಯುವಕನ ಪೋಸ್ಟ್

– ಕಾಗೆಯನ್ನ ಕಾಡಿಗೆ ಬಿಟ್ಟ ಅರಣ್ಯಾಧಿಕಾರಿಗಳು ಬೆಂಗಳೂರು: ಉಪಾಯ ಇದ್ದರೆ ಯಾವುದು ವ್ಯರ್ಥವಾಗುವುದಿಲ್ಲ ಎಂಬುದಕ್ಕೆ ಉಡುಪಿಯ ನಿವಾಸಿಯೊಬ್ಬರು ತಾಜಾ ಉದಾಹರಣೆಯಾಗಿದ್ದಾರೆ. ಯಾವುದೇ ಕುಟುಂಬದಲ್ಲಿ ಸಾವು ಸಂಭವಿಸುವ ಸಂದರ್ಭದಲ್ಲಿ ತಿಥಿ ಕಾರ್ಯಗಳು ಸಾಂಪ್ರದಾಯಿಕವಾಗಿ ನಡೆಯುತ್ತದೆ. ಈ ಸಂದರ್ಭದಲ್ಲಿ ಮೃತರಿಗೆ ಪ್ರಿಯವಾದ ಆಹಾರಗಳನ್ನು ಅರ್ಪಿಸುತ್ತೇವೆ. ಆದರೆ ಈ ವೇಳೆ ಕಾಗೆ ಅನ್ನ ತಿನ್ನದಿದ್ದರೆ ಮೃತರ ಕುಟುಂಬಸ್ಥರು ನೊಂದುಕೊಳ್ಳುತ್ತಾರೆ. ಇದನ್ನೇ ಮನಗಂಡ ಯುವಕರೊಬ್ಬರು ಬ್ಯುಸಿನೆಸ್ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಪ್ರಶಾಂತ್ ಪೂಜಾರಿ ಎಂಬವರು ಈ ಕಾರ್ಯದಲ್ಲಿ ತೊಡಗಿದ್ದು, ಶ್ರಾದ್ಧ, ತಿಥಿ ಕಾರ್ಯಕ್ರಮಗಳಿಗೆ […]

7 months ago

ಪ್ರಸಾದಕ್ಕೆ ಮನುಷ್ಯರಷ್ಟೇ ಅಲ್ಲ 50ಕ್ಕೂ ಹೆಚ್ಚು ಪಕ್ಷಿಗಳು ಸಾವು!

ಚಾಮರಾಜನಗರ: ಮನುಷ್ಯ ತನಗೆ ಆಗುವ ನೋವನ್ನು ವ್ಯಕ್ತಪಡಿಸಿ ಚಿಕಿತ್ಸೆ ಪಡೆಯುತ್ತಾನೆ. ಆದರೆ ಪಕ್ಷಿಗಳು ಹಾಗೂ ಪ್ರಾಣಿಗಳು ಮೂಕ ವೇದನೆಯಲ್ಲಿಯೇ ಪ್ರಾಣ ಬಿಡುತ್ತವೆ. ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದ ಘಟನೆ ಇದಕ್ಕೆ ಸಾಕ್ಷಿಯಾಗಿದೆ. ವಿಷ ಬೆರೆಸಿದ್ದ ಆಹಾರ ಸೇವನೆ ಮಾಡಿದ್ದ 80ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ವಿಷಯುಕ್ತ ಆಹಾರ...

ಕೋಲಾರದಲ್ಲಿ ಟೀ ಕುಡಿದು, ಬೋಂಡಾ ಸೇವಿಸುತ್ತೆ ಕಾಗೆ..!

9 months ago

ಕೋಲಾರ: ಕಾಗೆ ಕುಕ್ಕಿದರೆ ಅಪಶಕುನ ಅಂತಾರೆ, ಹಾಗಂತ ಸತ್ತಾಗ ನಾನಾ ಭಕ್ಷ್ಯಗಳನ್ನ ಮಾಡಿ ಮೊದಲಿಗೆ ಕಾಗೆಗಳಿಗೆ ಎಡೆ ಹಾಕುತ್ತೀವಿ. ಇದು ಜನರು ನಂಬಿಕೆಯಾಗಿದೆ. ಆದರೆ ಇಲ್ಲೊಂದು ವಿಚಿತ್ರ ಕಾಗೆ ಪ್ರತಿನಿತ್ಯ ಟೀ ಅಂಗಡಿ ಬಳಿಗೆ ಬಂದು ಟೀ ಕುಡಿದು ಬೋಂಡಾ ಸೇವಿಸಿ...

ಸಿದ್ದರಾಮಯ್ಯ ಆಯ್ತು, ಈಗ ರಾಹುಲ್ ಗಾಂಧಿಗೂ ಕಾಗೆ ಕಾಟ!

9 months ago

ಬೆಂಗಳೂರು: ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕಾಗೆ ಕೂತು ಸುದ್ದಿಯಾಗಿತ್ತು. ಈಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಕೂಡ ಕಾಗೆ ಕಾಟ ಶುರುವಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಎಚ್‍ಎಎಲ್ ನೌಕರರ ಜೊತೆಗಿನ ಸಂವಾದ...