Thursday, 19th September 2019

Recent News

2 months ago

ಮರದ ಕೆಳಗಿದ್ದವನನ್ನು ಎತ್ತಿ ಎಸೆದ ಕಾಡಾನೆ- ಕರುಳು ಹೊರಗೆ ಬಂದು ವ್ಯಕ್ತಿ ನರಳಾಟ

ರಾಮನಗರ: ಮೇಕೆ ಮೇಯಿಸಲು ಕಾಡಿಗೆ ಹೋಗಿದ್ದ ವ್ಯಕ್ತಿಯ ಮೇಲೆ ಆನೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಕನಕಪುರ ತಾಲೂಕಿನ ಕೆಂಚೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕೆಂಚೇಗೌಡನ ದೊಡ್ಡಿ ಗ್ರಾಮದ ನಿವಾಸಿ ಲಿಂಗರಾಜು(45) ಗಂಭೀರ ಗಾಯಗೊಂಡ ರೈತ. ಬೆಳಗ್ಗೆ ಮೇಕೆಗಳನ್ನ ಮೇಯಿಸಲು ಗ್ರಾಮದಿಂದ ಕಾಡಿಗೆ ಹೋಗಿದ್ದ ಲಿಂಗರಾಜು ಮರದ ಕೆಳಗೆ ಕುಳಿತ್ತಿದ್ದರು. ಈ ವೇಳೆ ಹಿಂಬದಿಯಿಂದ ದಾಳಿ ನಡೆಸಿದ ಕಾಡಾನೆ ಎತ್ತಿ ಬಿಸಾಡಿದೆ. ಕೆಳಗೆ ಬಿದ್ದು ನರಳಾಡುತ್ತಿದ್ದ ಲಿಂಗರಾಜುವಿನ ಮೇಲೆ ಮತ್ತೆ ದಾಳಿ ಮಾಡಲು ಮುಂದಾಗಿತ್ತು. ಇದನ್ನು […]

5 months ago

ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಬಲಿ!

ಮೈಸೂರು: ಕಾಡಾನೆಯೊಂದು ಕೆಲಸದಲ್ಲಿ ತೊಡಗಿದ್ದ ಕೂಲಿ ಕಾರ್ಮಿಕನನ್ನು ಕಾಲಿನಿಂದ ತುಳಿದು ಸಾಯಿಸಿದ ಘಟನೆ ಎಚ್.ಡಿ.ಕೋಟೆಯ ಹೈರಿಗೆ-ಮಾದಾಪುರ ಸಮೀಪದಲ್ಲಿ ನಡೆದಿದೆ. ರಾಯಚೂರಿನ ಕಕ್ಕೇರಿ ಮೂಲದ ಹನುಮಂತಪ್ಪ(50) ಮೃತ ದುರ್ದೈವಿ. ನಾಲೆ ಕೆಲಸಕ್ಕಾಗಿ ಮೈಸೂರಿಗೆ 8 ಮಂದಿ ಕೂಲಿ ಕಾರ್ಮಿಕರು ಬಂದಿದ್ದರು. ಅವರಲ್ಲಿ ಹನುಮಂತಪ್ಪ ಕೂಡ ಒಬ್ಬರು. ಬೇರೆ ಊರಿನಿಂದ ಜೀವನ ನಡೆಸಲು ಕೆಲಸಕ್ಕೆಂದು ಬಂದ ಹನುಮಂತಪ್ಪ ಕಾಡಾನೆ...