Sunday, 21st October 2018

Recent News

4 weeks ago

ನೇಪಾಳದಲ್ಲಿ ಸೆಕ್ಸ್ ವೆಬ್‍ಸೈಟ್‍ಗಳ ಕಡಿವಾಣಕ್ಕೆ ಚಿಂತನೆ!

ಕಠ್ಮಂಡು: ಅತ್ಯಾಚಾರ ಪ್ರಕರಣ ಹೆಚ್ಚಳಕ್ಕೆ ಸೆಕ್ಸ್ ವಿಡಿಯೋ ವೆಬ್ ಸೈಟ್‍ಗಳೇ ಕಾರಣ. ಹೀಗಾಗಿ ಅವುಗಳನ್ನು ಸ್ಥಗಿತಗೊಳಿಸಬೇಕು ಎಂದು ನೇಪಾಳದ ಮಾಹಿತಿ ಮತ್ತು ಸಂವಹನ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ. ಅಂದಹಾಗೆ ಇತ್ತೀಚಿನ ದಿನಗಳಲ್ಲಿ ನೇಪಾಳದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಅದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಂತಹ ಹೊಸ ಪ್ರಸ್ತಾಪವೊಂದನ್ನು ಸರ್ಕಾರ ಸಲ್ಲಿಸಿದೆ. ಪ್ರಕಟಣೆಯಲ್ಲಿ ಏನಿದೆ? ಅತ್ಯಾಚಾರ ಪ್ರಕರಣ ಹೆಚ್ಚಳಕ್ಕೆ ಅಶ್ಲೀಲ ಮತ್ತು ಕಾಮ ಪ್ರಚೋದಕ ವಿಷಯಗಳ ಪ್ರಕಟಣೆ ಮತ್ತು ಪ್ರಸರಣವೇ ಕಾರಣ. ಕ್ರಿಮಿನಲ್ ಕೋಡ್ 2071ರ 121ನೇ […]

2 months ago

ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

ರಾಜ್ಯ ರಾಜಕಾರಣದಲ್ಲಿ ಸದ್ಯ ಫೋನ್ ಕದ್ದಾಲಿಕೆ(ಫೋನ್ ಟ್ಯಾಪಿಂಗ್) ಕುರಿತ ಆರೋಪ ಪ್ರತ್ಯಾರೋಪ ಹೆಚ್ಚಾಗಿದ್ದು, ಮೈತ್ರಿ ಸರ್ಕಾರದ ಮೇಲೆ ಬಿಜೆಪಿ ಫೋನ್ ಕದ್ದಾಲಿಕೆ ಕುರಿತ ಗಂಭೀರ ಆರೋಪ ಮಾಡಿದೆ. ಫೋನ್ ಕದ್ದಾಲಿಕೆ ಆರೋಪ ಬರುವುದು ಇದೇ ಮೊದಲೆನಲ್ಲ. ಈ ಹಿಂದೆ ಕೇಂದ್ರ ಸರ್ಕಾರದ ವಿರುದ್ಧವೂ ಫೋನ್ ಕದ್ದಾಲಿಕೆ ಆರೋಪ ಕೇಳಿ ಬಂದಿತ್ತು. ಹೀಗಾಗಿ ಇಲ್ಲಿ ಫೋನ್ ಕದ್ದಾಲಿಕೆ...

ಡಿಕೆ ಶಿವಕುಮಾರ್ ಪ್ರಾಮಾಣಿಕ ಶಿಸ್ತಿನ ಸಿಪಾಯಿ: ಪರಮೇಶ್ವರ್

5 months ago

ತುಮಕೂರು: ಡಿಕೆ ಶಿವಕುಮಾರ್ ಒಬ್ಬ ಪಕ್ಷದ ಪ್ರಾಮಾಣಿಕ ಶಿಸ್ತಿನ ಸಿಪಾಯಿ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನ...

ಸತತ 10 ವರ್ಷ ಹೋರಾಡಿ ಕೊನೆಗೂ ಸರ್ಕಾರಿ ಹುದ್ದೆ ಸಿಕ್ತು!

5 months ago

ಯಾದಗಿರಿ:“ಕಾನೂನ್ ಕೆ ಘರ್ ಮೆ ದೇರ್ ಹೈ, ಲೇಕಿನ್ ಅಂಧೇರ್ ನಹೀಂ?”(ನ್ಯಾಯ ಸಿಗೋದು ತಡವಾಗಬಹುದು, ಅದ್ರೆ, ಸತ್ಯವೇ ಗೆಲ್ಲೋದು, ಕತ್ತಲು ಆವರಿಸೋಲ್ಲ) ಇಂತಹುದ್ದೊಂದು ಪ್ರಕರಣಕ್ಕೆ ಸಾಕ್ಷಿಯಾಗಿದ್ದು ಯಾದಗಿರಿ ಜಿಲ್ಲೆಯ ಬಡ ಯುವಕನೊಬ್ಬನ ಸತತ ಹೋರಾಟ. ನ್ಯಾಯಯುತವಾಗಿ ತನಗೆ ಸಿಗಬೇಕಾಗಿದ್ದ ಸರ್ಕಾರಿ ಶಿಕ್ಷಕ...

ನನ್ನನ್ನು ಸುತ್ತಮುತ್ತ ಇದ್ದೋರು ದಿನಾ ಅತ್ಯಾಚಾರ ಮಾಡ್ತಾರೆ!

7 months ago

ಮನೆಯ ಪಡಸಾಲೆಯಲ್ಲಿ ಕೂತು ದಿನಾ ಕಣ್ಣೀರಲ್ಲಿ ಕೈ ತೊಳೆಯೋ ಮಾನಿಕಾ ಅನ್ನೋ ಹೆಣ್ಣಿನ ಕಥೆಯಲ್ಲ, ಜೀವನ ಇದು. ಈಗಂತೂ ಮಾನಿಕಾಳ ಕಣ್ಣಾಲಿಗಳು ಅತ್ತು ಅತ್ತು ಸಂಪೂರ್ಣವಾಗಿ ಬತ್ತಿ ಹೋಗಿವೆ. 14ರ ಹರೆಯದಲ್ಲಿ ಮದುವೆಯಾಗಿ ಸುಂದರ ಕನಸುಗಳನ್ನು ಕಾಣುತ್ತಾ ಗಂಡನ ಮನೆಗೆ ಕಾಲಿಟ್ಟಾಗ...

ಮೋದಿಯಂತಹ ಸಹೋದರ ಸಿಕ್ಕಿದ್ರೆ ನೀವು ಚಿಂತೆ ಮಾಡೋ ಅಗತ್ಯವಿಲ್ಲ: ಬಿಜೆಪಿ

10 months ago

ನವದೆಹಲಿ: ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಗುರುವಾರದ ಲೋಕಸಭೆ ಕಲಾಪದಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ಮಂಡಿಸಿದ್ದಾರೆ. ಈ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿಯ ಮೀನಾಕ್ಷಿ ಲೇಖಿ, ಪ್ರಧಾನಿ ನರೇಂದ್ರ ಮೋದಿ ಅವರಂತಹ ಸಹೋದರ ಮುಸ್ಲಿಂ ಮಹಿಳೆಯರಿಗೆ ಸಿಕ್ಕಿದರೆ ಅವರು ಚಿಂತೆ...

ಅತ್ಯಾಚಾರಿಗಳ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು: ಶೋಭಾ ಕರಂದ್ಲಾಜೆ

10 months ago

ವಿಜಯಪುರ: ಅತ್ಯಾಚಾರ ನಡೆಸುವ ಆರೋಪಿಗಳ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಠಿಣವಾಗಿ ಹೇಳಿದ್ದಾರೆ. ದಲಿತ ಅಪ್ರಾಪ್ತೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯ ಹಿನ್ನೆಲೆಯಲ್ಲಿ ಸಂತ್ರಸ್ಥೆಯ ಮನೆಗೆ ಇಂದು ಭೇಟಿ ನೀಡಿದ್ದು,...

ನಾನು ತೆರೆದ ಪುಸ್ತಕ, ಯಾವುದಕ್ಕೂ ಭಯಪಡಲ್ಲ: ಡಿಕೆ ಶಿವಕುಮಾರ್

12 months ago

ಬೆಂಗಳೂರು: ನಾನು ತೆರೆದ ಪುಸ್ತಕ, ನಾನು ಸಾಕಷ್ಟು ವಿಚಾರಣೆ ನೋಡಿದ್ದೇನೆ. ಜಾರಿ ನಿರ್ದೇಶನಾಲಯ(ಇಡಿ), ಸಿಬಿಐ ಕೊಡಬೇಕು ಎಂದು ಇದ್ದರೆ ಕೊಡಲಿ. ನಾನು ಯಾವುದಕ್ಕೂ ಭಯ ಪಡುವುದಿಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದಾಯ ತೆರಿಗೆ ದಾಳಿ ನಡೆದ ಬಳಿಕ...