Friday, 19th July 2019

8 months ago

ಪತ್ನಿಯ ನಾಲಗೆ ಕತ್ತರಿಸಿ 10 ದಿನ ಕೂಡಿಟ್ಟು ಚಿತ್ರಹಿಂಸೆ ಕೊಟ್ಟ!

ಲಕ್ನೋ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬರ್ರಾ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ವರದಕ್ಷಿಣೆಗಾಗಿ ಪತ್ನಿಯ ನಾಲಗೆ ಕತ್ತರಿಸಿ ಆಕೆಯನ್ನು 10 ದಿನಗಳ ಕಾಲ ಮನೆಯಲ್ಲೇ ಕೂಡಿ ಹಾಕಿದ ವಿಲಕ್ಷಣೀಯ ಘಟನೆ ಭಾನುವಾರದಂದು ಬೆಳಕಿಗೆ ಬಂದಿದೆ. ಬರ್ರಾ ಪ್ರದೇಶದ ನಿವಾಸಿ ಆಕಾಶ್ ಎಂಬಾತ ಪತ್ನಿಯ ನಾಲಗೆ ಕತ್ತರಿಸಿದ ಪತಿ. ನವೆಂಬರ್ 06 ರಂದು ಆಕಾಶ್ ಹಾಗೂ ಆತನ ಪತ್ನಿ ನಡುವೆ ವರದಕ್ಷಿಣೆ ವಿಚಾರವಾಗಿ ಜಗಳವಾಗಿತ್ತು. ಜಗಳದಿಂದ ಕೋಪಗೊಂಡ ಆಕಾಶ್ ಪತ್ನಿಯ ನಾಲಗೆಯನ್ನು ಕತ್ತರಿಸಿದ್ದಾನೆ. ಬಳಿಕ ಆಕೆಗೆ ಚಿಕಿತ್ಸೆಯನ್ನು ಕೊಡಿಸದೆ ಸುಮಾರು […]

10 months ago

ವಿಷ ಸೇವಿಸಿ ಜೀವನ್ಮರಣದ ಹೋರಾಡುತ್ತಿದ್ದ ಯುಪಿ ಐಪಿಎಸ್ ಅಧಿಕಾರಿ ಸಾವು

ಲಕ್ನೋ: ವಿಷ ಸೇವಿಸಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಉತ್ತರ ಪ್ರದೇಶದ ಐಪಿಎಸ್ ಅಧಿಕಾರಿ ಸುರೇಂದ್ರ ಕುಮಾರ್ ದಾಸ್ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಪತ್ನಿಯೊಂದಿಗೆ ಜಗಳವಾಡಿದ್ದ ಸುರೇಂದ್ರ ಅವರು, ಜೀವನ ಅಂತ್ಯಗೊಳಿಸುವ ದಾರಿಗಳ ಬಗ್ಗೆ ತಮ್ಮ ಮೊಬೈಲ್ ಹಾಗೂ ಲ್ಯಾಪ್ ಟಾಪ್‍ನಲ್ಲಿ ಕೆಲ ದಿನಗಳಿಂದ ಗೂಗಲ್ ಸರ್ಚ್ ಮಾಡಿದ್ದರು ಎನ್ನುವುದು ಪೊಲೀಸ್ ತನಿಖೆ ವೇಳೆ ಬಯಲಾಗಿತ್ತು....

ಪತ್ನಿ ಬಿಟ್ಟು ಹೋಗಿದ್ದಕ್ಕೆ ಕಾಮತೃಷೆಗಾಗಿ ಮಗಳನ್ನೇ ಬಳಸಿಕೊಂಡ ಪಾಪಿ ತಂದೆ!

1 year ago

ಚಂಡೀಗಢ: ಲೂಧಿಯಾನದಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 32 ವರ್ಷದ ಕಾರ್ಮಿಕನೊಬ್ಬನನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಾಯಿಗೆ ವರ್ಷದ ಹಿಂದೆಯಷ್ಟೇ ಬೇರೆ ಮದುವೆಯಾಗಿದ್ದು, ತನ್ನ ಎರಡನೇಯ ಪತಿಯ ಜೊತೆ ಆಕೆ ವಾಸವಿದ್ದರು. ಇದೀಗ ಬಾಲಕಿ, ತಂದೆ ತನ್ನೊಂದಿಗೆ...

ಬ್ಯಾನ್ ಆದ ನೋಟುಗಳ ಹಾಸಿಗೆ- 100 ಕೋಟಿ ರೂ. ಹಳೇ ನೋಟು ಜಪ್ತಿ!

2 years ago

ಕಾನ್ಪುರ: ಅಂದಾಜು 100 ಕೋಟಿ ರೂ. ಮೊತ್ತದ ಬ್ಯಾನ್ ಆದ ನೋಟುಗಳನ್ನ ಉತ್ತರಪ್ರದೇಶ ಪೊಲೀಸರು ಬುಧವಾರದಂದು ಕಾನ್ಪುರದಲ್ಲಿ ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾಗಿರೋ ಹಣದ ನಿರ್ದಿಷ್ಟ ಮೊತ್ತವನ್ನು ತಿಳಿಯಲು ಎಣಿಕಾ ಕಾರ್ಯ ನಡೆಯುತ್ತಿದೆ. ಜಪ್ತಿಯಾಗಿರೋ ಹಣ ಹಳೇ 500 ಹಾಗೂ 1000...

ತಲೆಗೆ ಗನ್ ಇಟ್ಟು ಬ್ಯಾಗಿಗೆ ಹಣ ತುಂಬುವಂತೆ ಬೆದರಿಸಿದ್ರೂ ದರೋಡೆ ತಪ್ಪಿಸಿ ಸಾಹಸ ಮೆರೆದ ಮಹಿಳಾ ಸಿಬ್ಬಂದಿ

2 years ago

ಕಾನ್ಪುರ: ತಲೆಗೆ ಗನ್ ಇಟ್ಟು ಬ್ಯಾಗಿಗೆ ಹಣ ತುಂಬುವಂತೆ ಬೆದರಿಸಿದ್ದರೂ ಮಹಿಳಾ ಸಿಬ್ಬಂದಿಯೊಬ್ಬರು ಹೆದರದೆ ಬ್ಯಾಂಕ್ ದರೋಡೆಯನ್ನು ತಪ್ಪಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಬ್ಯಾಂಕಿನ ಸಹಾಯಕ ಮ್ಯಾನೇಜರ್ ರೀನಾ ಚೌಧರಿ ಅವರು ಈ ಸಾಹಸ ಮಾಡಿದ್ದಾರೆ. ದರೋಡೆಕೋರನೊಬ್ಬ ಅವರ...

6 ರನ್ ಗಳ ರೋಚಕ ಗೆಲುವು- ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡ ಟೀಂ ಇಂಡಿಯಾ

2 years ago

ಕಾನ್ಪುರ: ಇಂದು ನಡೆದ ಭಾರತ ಹಾಗು ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ 6 ರನ್‍ಗಳ ಜಯವನ್ನು ದಾಖಲಿಸುವ ಮೂಲಕ ಸರಣಿಯನ್ನು ಗೆದ್ದುಕೊಂಡಿತು. ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಶತಕ ಸಿಡಿಸಿದರು. ರೋಹಿತ್ ಶರ್ಮಾ ತನ್ನ ವೃತ್ತಿ ಜೀವನದ 15ನೇ...

66 ಸಾವಿರ ರೂಪಾಯಿ ಗುಳುಂ ಮಾಡಿತು ಮೇಕೆ!

2 years ago

ಕಾನ್ಪುರ: ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತು ಎಲ್ಲರಿಗೂ ಗೊತ್ತೆ ಇದೆ. ಆಡುಗಳು ಎಲ್ಲಾ ರೀತಿಯ ಸಸ್ಯಗಳನ್ನು ತಿನ್ನುತ್ತೆ ಅಂತ ಅಷ್ಟೇ ಗೊತ್ತು. ಆದ್ರೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಆಡೊಂದು ನೋಟುಗಳನ್ನು ತಿನ್ನುವ ಮೂಲಕ ಈಗ ದೇಶಾದ್ಯಂತ ಸುದ್ದಿ...

ಯೋಗಿ ಆದಿತ್ಯನಾಥ್ ಸಿಎಂ ಆದ್ಮೇಲೆ ಕಾನ್ಪುರದ ಝೂನಲ್ಲಿರೋ ಹುಲಿ, ಸಿಂಹಗಳಿಗೆ ಉಪವಾಸ

2 years ago

ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸಿಎಂ ಆದ ಬಳಿಕ ಅಕ್ರಮ ಕಸಾಯಿಖಾನೆಗಳು ಬಂದ್ ಆಗ್ತಿದೆ. ಇದ್ರಿಂದ ಕಾನ್ಪುರದ ಮೃಗಾಲಯದಲ್ಲಿರೋ ಹುಲಿ, ಸಿಂಹ ಸೇರಿದಂತೆ ಮಾಂಸಹಾರಿ ಪ್ರಾಣಿಗಳು ಉಪವಾಸಕ್ಕೆ ಬಿದ್ದಿವೆ. ಕಾನ್ಪುರ ಮಹಾನಗರ ಪಾಲಿಕೆ ವ್ಯಾಪ್ತಿಯ 4 ಕಸಾಯಿಖಾನೆಗಳನ್ನ ಮುಚ್ಚಿಸಿರೋದ್ರಿಂದ ಇಲ್ಲಿನ ಮೃಗಾಲಯದಲ್ಲಿರೋ...