Saturday, 18th August 2018

Recent News

2 months ago

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಹಿಡಿಯಲು ಸುಳಿವು ನೀಡಿತ್ತು ಕಾಯಿನ್ ಬಾಕ್ಸ್!

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎರಡು ತಿಂಗಳ ಹಿಂದೆ ನವೀನ್ ಅಲಿಯಾಸ್ ಹೊಟ್ಟೆ ಮಂಜ ಎಂಬಾತನ್ನು ಬಂಧಿಸಲು ಸುಳಿವು ನೀಡಿದ್ದು ಒಂದು ಕಾಯಿನ್ ಬಾಕ್ಸ್. ನವೀನ್ ಗೆ ಪದೇ ಪದೇ ಕಾಯಿನ್ ಬೂತ್ ನಿಂದ ಕಾಲ್ ಬರುತ್ತಿದ್ದ ಆಧಾರದ ಮೇಲೆ ಕಾಯಿನ್ ಬೂತ್ ಟ್ರ್ಯಾಕ್ ಮಾಡಿ, ಆರೋಪಿಗಳ ಬಗ್ಗೆ ಎಸ್‍ಐಟಿ ಅಧಿಕಾರಿಗಳು ಸುಳಿವು ಪಡೆದುಕೊಂಡಿದ್ದಾರೆ. ನವೀನ್ ಗೆ ಗನ್ ನೀಡಿದ್ದಾನೆ ಆರೋಪದ ಮೇಲೆ ಎಸ್‍ಐಟಿ ಅಧಿಕಾರಿಗಳು ಕಾಯಿನ್ ಬೂತ್ ಟ್ರ್ಯಾಕ್ ಮಾಡಿದ್ದಾರೆ. ಇದರಿಂದ ನವೀನ್ […]