Thursday, 18th July 2019

Recent News

5 days ago

ಕಾಫಿನಾಡಿನಲ್ಲಿ ಜ್ವರಕ್ಕೆ ಒಂದೇ ತಿಂಗಳಲ್ಲಿ ಮೂವರು ಬಲಿ

ಚಿಕ್ಕಮಗಳೂರು: ಎರಡು ತಿಂಗಳಿನಿಂದ ಚಿಕ್ಕಮಗಳೂರು ತಾಲೂಕಿನ ಮರ್ಲೆ, ತಿಮ್ಮನಹಳ್ಳಿ, ನಾಗರಹಳ್ಳಿ, ಗೌಡನಹಳ್ಳಿ, ಇಂದಾವರ ಸೇರಿದಂತೆ ಹಲವು ಗ್ರಾಮದ ಜನರು ಜ್ವರದಿಂದ ಬಳಲುತ್ತಿದ್ದಾರೆ. ಒಂದೇ ತಿಂಗಳಲ್ಲಿ ಜ್ವರಕ್ಕೆ ಮೂವರು ಬಲಿಯಾಗಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಏಳಕ್ಕೂ ಹೆಚ್ಚು ಗ್ರಾಮದ ಜನ ಹಾಸಿಗೆ ಹಿಡಿದಿದ್ದು, ಹಳ್ಳಿಯಿಂದ ಹಳ್ಳಿಗೆ ಹರಡುತ್ತಿರುವ ವೈರಲ್ ಫಿವರ್ ನಿಂದ ಸಾವಿರ ಜನಸಂಖ್ಯೆವುಳ್ಳ ಗ್ರಾಮದಲ್ಲಿ ಆರೋಗ್ಯವಾಗಿ ಇರುವವರನ್ನು ಹುಡುಕುವಂತಾಗಿದೆ. ಜನ ಹಾಸಿಗೆ ಹಿಡಿಯುತ್ತಿರುವುದರಿಂದ ಹಳ್ಳಿ ಮಂದಿ ಆತಂಕಕ್ಕೀಡಾಗಿದ್ದಾರೆ. ಒಂದೇ ತಿಂಗಳಲ್ಲಿ ಏಳು ತಿಂಗಳ ಲೋಚನ್, 16ರ ಹರೆಯದ […]

1 month ago

7 ತಿಂಗಳ ಮಗುವನ್ನ ಕೊಂದು ಮಧ್ಯಾಹ್ನದಿಂದ ಸಂಜೆವರೆಗೂ ತೊಡೆ ಮೇಲೆ ಮಲಗಿಸಿಕೊಂಡ ತಾಯಿ

ಭೋಪಾಲ್: ತಾಯಿಯೊಬ್ಬಳು ಏಳು ತಿಂಗಳ ಹಸುಕೂಸನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದ ಖಾಂಡ್ವಾದಲ್ಲಿ ನಡೆದಿದೆ. ಮಗವನ್ನು ಕೊಲೆ ಮಾಡಿದ ತಾಯಿ ಕಾರಣವನ್ನು ಹೇಳಿದ ಬಳಿಕ ಕಣ್ಣಲ್ಲಿ ನೀರು ತರಿಸುತ್ತದೆ. ಮೃತ ಮಗು ಕಳೆದ ಕೆಲ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಆದರೆ ಮಗುವಿಗೆ ಚಿಕಿತ್ಸೆ ಕೊಡಿಸಲು ತಾಯಿ ಬಳಿ ಹಣವಿರಲಿಲ್ಲ. ಇದರಿಂದ ನೊಂದ ತಾಯಿ ಮಗುವನ್ನು...

ಮಲೆನಾಡ ಹೆಬ್ಬಾಗಿಲಿಗೆ ಕಾಲಿಟ್ಟ ಮಂಗನ ಕಾಯಿಲೆ

5 months ago

ಚಿಕ್ಕಮಗಳೂರು: ಮಲೆನಾಡಿಗರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ಮಲೆನಾಡ ಹೆಬ್ಬಾಗಿಲು ತರೀಕೆರೆಗೂ ಕಾಲಿಟ್ಟಿರುವ ಸಂಶಯ ಮೂಡಿದೆ. ಕಳೆದೊಂದು ತಿಂಗಳ ಅವಧಿಯಲ್ಲಿ ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲಿ ಒಟ್ಟು 9 ಮಂಗಗಳು ಮೃತಪಟ್ಟಿದ್ದು, ನಾಲ್ಕು ಮಾದರಿಯ ರಕ್ತವನ್ನು ಮೈಸೂರು, ಮಂಗಳೂರು, ಶಿವಮೊಗ್ಗ...

ಮನಸಿದ್ದರೆ ಯಾವ ಕಾಯಿಲೆ ಬೇಕಾದ್ರೂ ಗೆಲ್ಲಬಹುದು: ಪರಿಕ್ಕರ್

5 months ago

ಪಣಜಿ: ಮನಸ್ಸಿದ್ದರೆ ಯಾವ ಕಾಯಿಲೆ ಬೇಕಾದರೂ ಗೆಲ್ಲಬಹುದು ಎಂದು ಗೋವಾ ಸಿಎಂ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮನೋಹರ್ ಪರಿಕ್ಕರ್ ಅವರು ಮನಸ್ಸು ಒಂದಿದ್ದರೆ ಯಾವ ಕಾಯಿಲೆಯನ್ನು ಬೇಕಾದರೂ ಗೆಲ್ಲಬಹುದು ಎಂದು ಟ್ವೀಟ್ ಮಾಡಿದ್ದಾರೆ. ಕೆಲ ತಿಂಗಳಿನಿಂದ...

ದೇಶಕ್ಕೆ ಹೊಸ ಕಾಯಿಲೆ ಬಂದಿದೆ – ನಟ ಜಗ್ಗೇಶ್ ಆತಂಕ

6 months ago

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರೂ ಮೊಬೈಲ್‍ನಲ್ಲಿ ತಲ್ಲೀನರಾಗಿರುವುದನ್ನು ನಾವು ಕಾಣಬಹುದು. ಮೊಬೈಲ್ ಹಾಗೂ ಇಂಟರ್‍ನೆಟ್ ಉಪಯೋಗಿಸುವುದರಿಂದ ಜನರು ಕಾಲಕಾಲಕ್ಕೆ ಬದಲಾಗುತ್ತಿದ್ದಾರೆ. ಯುವ ಪೀಳಿಗೆ ಮೊಬೈಲ್‍ನಲ್ಲಿ ಹೆಚ್ಚು ಬ್ಯುಸಿ ಆಗಿರುತ್ತಾರೆ. ಇದು ಎಷ್ಟರಮಟ್ಟಿಗೆ ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ...

ಚಳಿಗಾಲದಲ್ಲಿ ಏನೆಲ್ಲ ಆರೋಗ್ಯ ಸಮಸ್ಯೆ ಕಾಡುತ್ತೆ, ಯಾವ ರೀತಿ ಕಾಪಾಡಿಕೊಳ್ಳಬೇಕು- ಇಲ್ಲಿದೆ ಟಿಪ್ಸ್

7 months ago

ಬೆಂಗಳೂರು: ಚಳಿಗಾಲ ಈಗ ಶುರುವಾಗಿದ್ದು, ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿಬೇಕು. ಬೆಂಗಳೂರಿನಲ್ಲಿ ಶೀತ ಗಾಳಿ ಹೆಚ್ಚಾಗಿದ್ದು ದಾಖಲೆಯ ಮಟ್ಟದಲ್ಲಿ ಚಳಿ ನಡುಗಿಸುತ್ತಿದೆ. ಚಳಿಗಾಲ ಶುರುವಾದಂತೆ ಒಂದಲ್ಲ ಒಂದು ಆರೋಗ್ಯ ಸಮಸ್ಯೆಗಳು ಕೂಡ ಕಾಡುತ್ತವೆ. ಚಳಿಗಾಲದಲ್ಲಿ ದೇಹದ ಉಷ್ಣತೆ ಕಡಿಮೆಯಾಗಿ...

ಚಳಿಗಾಲದಲ್ಲಿ ಮಗು ಆರೋಗ್ಯವಾಗಿರಲು ಹೀಗೆ ಮಾಡಿ

7 months ago

ಕಿಲಕಿಲ ನಗುವ ಮಗು ಮನೆಯಲ್ಲಿದ್ದರೆ ಯಾರಿಗೆ ತಾನೇ ಇಷ್ಟ ಆಗಲ್ಲ. ಆ ಮಗು ಆರೋಗ್ಯವಾಗಿರಬೇಕೆಂದು ಮನೆಯಲ್ಲಿ ಎಲ್ಲರೂ ಬಯಸುತ್ತಾರೆ. ಆದರೆ ಚಳಿಗಾಲ ಬಂದರೆ ಸಾಕು ಮಕ್ಕಳನ್ನು ಆರೈಕೆ ಮಾಡುವುದು ಕಷ್ಟವಾಗುತ್ತದೆ. ಇಂತಹ ಕಾಲದಲ್ಲಿ ಮಕ್ಕಳನ್ನು ಹೆಚ್ಚಾಗಿ ಕೇರ್ ಮಾಡಬೇಕಾಗುತ್ತದೆ. ಈ ವಿಂಟರ್...

ಪಾನಿಪುರಿ C/o ಯಮಪುರಿ-ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್

7 months ago

ಗದಗ: ಗೋಬಿಮಂಚೂರಿ ಹಾಗೂ ಪಾನಿಪುರಿ ಐಟಮ್ಸ್, ಈ ಹೆಸರು ಕೇಳಿದರೆ ಎಲ್ಲರಿಗೂ ತಿನ್ನಬೇಕು ಅನ್ನಿಸುತ್ತದೆ. ಆದರೆ ಜಂಕ್ ಫುಡ್ ಹೇಗೆ, ಎಲ್ಲಿ ತಯಾರಾಗುತ್ತೆ ಅನ್ನೋ ಹಿಂದಿನ ಅಸಲಿ ಸತ್ಯ ಬಯಲಾಗಿದೆ. ಇತ್ತೀಚೆಗೆ ಎಲ್ಲೆಂದರಲ್ಲಿ ಚೈನಿಸ್ ಫುಡ್‍ಗಳದ್ದೇ ಹಾವಳಿವಾಗಿದ್ದು, ಅದರಲ್ಲೂ ಗೋಬಿಮಂಚುರಿ, ಪಾನಿಪುರಿ...