Bidar1 year ago
ಪರಿಹಾರಕ್ಕಾಗಿ ಪ್ರಧಾನಿ ಮೋದಿಗೆ 1 ಸಾವಿರ ಪತ್ರ ಕಳುಹಿಸಲು ಮುಂದಾದ ಕಾರಂಜಾ ಸಂತ್ರಸ್ತರು
ಬೀದರ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಚಳುವಳಿ ಮಾಡಲು ಕಾರಂಜಾ ಸಂತ್ರಸ್ತರು ಮಂದಾಗಿದ್ದಾರೆ. ಬರೋಬ್ಬರಿ 40 ವರ್ಷಗಳಿಂದ ಕಾರಂಜಾ ಹಿನ್ನೀರಿನಲ್ಲಿ ಕಳೆದುಕೊಂಡ ತಮ್ಮ ಭೂಮಿಯ ಪರಿಹಾರಕ್ಕಾಗಿ ಹೋರಾಟ ಮಾಡುತ್ತಾ ಬಂದರೂ ಇನ್ನೂ...