Monday, 18th November 2019

Recent News

16 hours ago

ಕೈಗಾ ಯೋಜನೆ ವಿಸ್ತರಣೆಗೆ ಪೇಜಾವರ ಶ್ರೀಗಳ ವಿರೋಧ

ಕಾರವಾರ: ಕೈಗಾ ಅಣುವಿದ್ಯುತ್ ಸ್ಥಾವರ ಯೋಜನೆ ವಿಸ್ತರಣೆಯನ್ನು ಪೇಜಾವರ ಶ್ರೀಗಳು ವಿರೋಧಿಸಿದ್ದು, ಯೋಜನೆ ವಿಸ್ತರಣೆಯಾಗದಂತೆ ಎಲ್ಲರೂ ಕೈ ಜೋಡಿಸಬೇಕು ಎಂದು ಕರೆಕೊಟ್ಟಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಮಲ್ಲಾಪುರದಲ್ಲಿ ನಡೆದ ಜನಜಾಗೃತಿ ಸಮಾವೇಶದಲ್ಲಿ ಶ್ರೀಗಳು ಈ ಹೇಳಿಕೆ ಕೊಟ್ಟಿದ್ದಾರೆ. ದೇಶದ ನೆಲ, ಜಲ, ವಾಯು, ಆಕಾಶ ಪ್ರಕೃತಿ ಸಂಪತ್ತನ್ನ ನಾವು ಉಳಿಸಬೇಕು. ಪ್ರಕೃತಿ ಸಂಪತ್ತು ವ್ಯಯವಾಗಬಾರದು, ನಷ್ಟವಾಗಬಾರದು. ಕೃಷ್ಣ ಎಲ್ಲವನ್ನ ರಕ್ಷಣೆ ಮಾಡಲಿಕ್ಕೆ ಹಿಂದೆ ಮಾರ್ಗದರ್ಶನ ನೀಡಿದ್ದನು. ಆದರೆ ಕೈಗಾ ಅಣುವಿದ್ಯುತ್ ಸ್ಥಾವರದಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಹೀಗಾಗಿ ಈ […]

16 hours ago

ಪ್ರೀತಿಸಿದ್ದವಳ ಕೈ ಹಿಡಿಯಲು ಹೊರಟಿದ್ದ ಮಧುಮಗ ಅಪಘಾತದಲ್ಲಿ ಸಾವು

ಕಾರವಾರ: ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಮದುವೆಗೆ ಹೊರಟಿದ್ದ ಮಧುಮಗ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಿವಾಸಿ ಅಫ್ರೋಜ್ ಶೇಖ್ (27) ಮೃತಪಟ್ಟ ಮಧುಮಗ. ಅವಘಾತದಲ್ಲಿ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದು, ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಫ್ರೋಜ್...

ಮೋದಿ ಮನಮೋಹನ್ ಸಿಂಗ್ ಸಲಹೆ ಪಡೆದು ದೇಶ ಉಳಿಸಲಿ: ದಿನೇಶ್ ಗುಂಡೂರಾವ್

2 weeks ago

ಕಾರವಾರ: ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ಪಡೆದುಕೊಂಡರೆ ದೇಶ ಉಳಿಯಲು ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಜಿಎಸ್‌ಟಿಯಿಂದಾಗಿ ದೇಶ...

ಮರಾಠಿ ಭಾಷೆಗೆ ಬ್ರೇಕ್ – ಕಾರವಾರ ಗಡಿಯಲ್ಲಿ ಹೆಚ್ಚಾಯ್ತು ಕನ್ನಡ ಶಾಲೆಗಳು

2 weeks ago

– ಗೋವಾಕ್ಕೆ ಕಾರವಾರ ಸೇರಿಸಿ ಎಂದವರು ಕನ್ನಡ ಕಲಿತರು – ಬಾಗಿಲು ಮುಚ್ಚುತ್ತಿವೆ ಮರಾಠಿ ಶಾಲೆಗಳು ಕಾರವಾರ: ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿರುವ ಕನ್ನಡಿಗರಿಗೆ ಕಾರವಾರ ಗಡಿಯಿಂದ ಸಿಹಿಸುದ್ದಿ ಸಿಕ್ಕಿದೆ. ಗಡಿಯಲ್ಲಿ ಹೆಚ್ಚಿದ್ದ ಮರಾಠಿ ಶಾಲೆಗಳಿಗೆ ಬೀಗ ಬಿದ್ದಿದ್ದು ಅಲ್ಲಿ ಕನ್ನಡ ಕಂಪು...

ಶಿವ-ಗಂಗಾ ವಿವಾಹ ಮಹೋತ್ಸವದ ವೇಳೆ ಆಕಾಶದಲ್ಲಿ ಶಿವಲಿಂಗ ದರ್ಶನ

3 weeks ago

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ಭಾನುವಾರ ಸಂಜೆ ನಡೆದ ಶಿವ-ಗಂಗಾ ವಿವಾಹ ಮಹೋತ್ಸವದ ಸಂದರ್ಭದಲ್ಲಿ ಅಚ್ಚರಿಯೊಂದು ನಡೆದಿದೆ. ಕಡಲತೀರದಲ್ಲಿ ಶಿವ-ಗಂಗಾ ವಿವಾಹ ಮಹೋತ್ಸವ ನೆರವೇರುವ ಸಂದರ್ಭದಲ್ಲಿ ಆಕಾಶದಲ್ಲಿ ಮೋಡವು ಶಿವಲಿಂಗದ ಆಕಾರದಲ್ಲಿ ಗೋಚರಿಸಿದೆ. ಇದನ್ನು ಕಂಡು...

ಇಂಜಿನ್ ಬಂದ್ ಆಗಿ ಗೋವಾದಲ್ಲಿ ಸಿಲುಕಿಕೊಂಡ ರಾಜ್ಯದ ಮೀನುಗಾರರು

3 weeks ago

-ಇತ್ತ ಮಂಗ್ಳೂರಲ್ಲಿ ಫಿಶಿಂಗ್ ಬೋಟ್ ರಕ್ಷಣೆ ಕಾರವಾರ/ಮಂಗಳೂರು: ಇಂಜಿನ್ ಬಂದ್ ಆಗಿ ರಾಜ್ಯದ ಮೀನುಗಾರರು ಗೋವಾ ರಾಜ್ಯದ ಲೋಲೆಮ್ ಬಳಿ ಆಳಸಮುದ್ರದಲ್ಲಿ ಸಿಲುಕಿಕೊಂಡಿದ್ದಾರೆ. ಮೀನುಗಾರರು ಉಡುಪಿ ಮೂಲದ ರಾಜ್ ಕಿರಣ್ ಎನ್ನುವ ಬೋಟ್‍ನಲ್ಲಿದ್ದರು. ಬೋಟ್‍ನಲ್ಲಿ ರಾಜ್ಯದ ಎಂಟು ಜನ ಮೀನುಗಾರರು ಇದ್ದರು....

ಲೋಕಲ್ ಟ್ರೈನ್ ಹತ್ತಿ ಬಂದ ಸಮುದಾಯ ನಮ್ಮದಲ್ಲ- ಪಕ್ಷಾಂತರರಿಗೆ ಹೆಗಡೆ ಟಾಂಗ್

1 month ago

ಕಾರವಾರ: ಲೋಕಲ್ ಟ್ರೈನ್ ಹತ್ತಿ ಬಂದ ಸಮುದಾಯ ನಮ್ಮದಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ಅವರು ಪಕ್ಷಾಂತರ ಮಾಡುವವರಿಗೆ ಟಾಂಗ್ ನೀಡಿದ್ದಾರೆ. ಇಂದು ಕಾರವಾರದ ಆಶ್ರಮ ಮಠ ರಸ್ತೆಯಲ್ಲಿನ ಹಳದಿಪುರಕರ್ ಮನೆಯಲ್ಲಿ ನಡೆದ ಗಾಂಧಿ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು....

ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲಿ ತಲೆ ತಲಾಂತರದಿಂದ ಬಂದ ಸಂಪ್ರದಾಯಕ್ಕೆ ಬ್ರೇಕ್

1 month ago

– ನಿಯಮ ಉಲ್ಲಂಘಿಸಿದರೆ ಜೈಲು ಶಿಕ್ಷೆ ಕಾರವಾರ: ಶಿರಸಿ ಎಂದಾಕ್ಷಣ ಮಾರಿಕಾಂಬ ದೇವಸ್ಥಾನವೇ ನೆನಪಿಗೆ ಬರುತ್ತದೆ. ಅದರಲ್ಲೂ ರಾಜ್ಯದಲ್ಲೇ ಅತೀ ದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಯೂ ಈ ದೇವಿಗೆ ಸಲ್ಲಿಕೆಯಾಗುತ್ತದೆ. ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ರಥ ಕಟ್ಟಲು...