ಚೂಡಿದಾರ ವೇಲ್‍ನಿಂದ ಕುತ್ತಿಗೆ ಬಿಗಿದು ಪತ್ನಿಯನ್ನು ಕೊಂದೇ ಬಿಟ್ಟ!
ಕಾರವಾರ: ಕುಡಿದ ಮತ್ತಿನಲ್ಲಿ ಚೂಡಿದಾರದ ವೇಲ್‍ನಿಂದ ಪತ್ನಿಯ ಕುತ್ತಿಗೆಯನ್ನು ಬಿಗಿದು ಕೊಲೆಗೈದ ಘಟನೆ ಉತ್ತರ ಕನ್ನಡ…
ಹಣ್ಣಿನ ಅಂಗಡಿಗೆ ಆಕಸ್ಮಿಕ ಬೆಂಕಿ- 2 ಲಕ್ಷಕ್ಕೂ ಹೆಚ್ಚು ನಷ್ಟ
ಕಾರವಾರ: ಹಣ್ಣಿನ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ 2 ಲಕ್ಷಕ್ಕೂ ಹೆಚ್ಚು ಹಾನಿಯಾದ ಘಟನೆ ಉತ್ತರ…
ಅಪಘಾತವಾಗಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರ್- ಐವರ ದುರ್ಮರಣ
ಕಾರವಾರ: ಅಪಘಾತವಾಗಿ ನಿಂತಿದ್ದ ಲಾರಿಗೆ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದ್ದು,…
ಬೈಕ್ ಮತ್ತು ಟೆಂಪೋ ನಡುವೆ ಡಿಕ್ಕಿ-ಇಬ್ಬರ ದುರ್ಮರಣ
ಕಾರವಾರ: ಬೈಕ್ ಮತ್ತು ಟೆಂಫೋ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಕಾರವಾರ ಬಸ್ ನಿಲ್ದಾಣದಲ್ಲಿ ಓವರ್ ಟೇಕ್ ಗಲಾಟೆ: KSRTC ಚಾಲಕನಿಗೆ ಖಾಸಗಿ ಬಸ್ ಸಿಬ್ಬಂದಿಯಿಂದ ಥಳಿತ
ಕಾರವಾರ: ಓವರ್‍ಟೇಕ್ ಮಾಡಿದ್ದನ್ನ ಪ್ರಶ್ನಿಸಿದ್ದ ಕೆಎಸ್‍ಆರ್‍ಟಿಸಿ ಬಸ್ ಚಾಲಕರಿಗೆ ಖಾಸಗಿ ಬಸ್ ಚಾಲಕ ಹಾಗೂ ಏಜೆಂಟ್…
ತಂಗಿಯ ತಲೆಗೆ ಕತ್ತಿಯಿಂದ ಹೊಡೆದ ಅಣ್ಣ ಪರಾರಿ
ಕಾರವಾರ: ಬೇರೊಬ್ಬನನ್ನು ಪ್ರೀತಿಸಿದ್ದ ಕಾರಣಕ್ಕೆ ತಂಗಿಯ ಮೇಲೆ ಅಣ್ಣನೊಬ್ಬ ಕತ್ತಿಯಿಂದ ತಲೆ ಹಾಗೂ ಬೆನ್ನಿನ ಭಾಗಕ್ಕೆ…
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ವರ್ಶಿಸಿ ವ್ಯಕ್ತಿ ಸಾವು
ಕಾರವಾರ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನ ಸ್ಪರ್ಶಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ…
ಖಾಸಗಿ ಬಸ್ ಪಲ್ಟಿ- 12 ಜನರಿಗೆ ಗಾಯ
ಕಾರವಾರ: ಖಾಸಗಿ ಬಸ್‍ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಹನ್ನೆರಡು ಜನರಿಗೆ ಗಾಯವಾದ…
ಮಾರಕ ಕಾಯಿಲೆ ಬದುಕು ಕಸಿದರೂ ಕಾರವಾರದ ರಮೇಶ್ ಗೆ ಜೀವನೋತ್ಸಾಹ ತುಂಬ್ತು ಸಾಹಿತ್ಯ ಕೃಷಿ!
ಕಾರವಾರ: ಜೀವನ ಉತ್ಸಾಹವೇ ಹಾಗೆ. ನಮ್ಮನ್ನ ನಾವು ಪ್ರೀತಿಸಿದ್ರೆ ಯಾವುದೂ ಭಾರವಾಗಲ್ಲ. ಇದಕ್ಕೆ ಇವತ್ತಿನ ನಮ್ಮ…
18 ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಐದು ಮಂದಿ ಅರೆಸ್ಟ್
ಉತ್ತರ ಕನ್ನಡ: ಜಿಲ್ಲೆಯ ಯಲ್ಲಾಪುರದಲ್ಲಿ ಕಸಾಯಿಖಾನೆಗೆ ಸಾಗಿಸುತಿದ್ದ 18 ಜಾನುವಾರುಗಳನ್ನ ಸಾಗಾಟ ಮಾಡುತ್ತಿದ್ದ ಐದು ಜನರನ್ನು…