ಕಾರವಾರ: ಪುರಾಣ ಪ್ರಸಿದ್ಧ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕೋಟಿ ತೀರ್ಥ ಕೆರೆಯ ಶುದ್ಧಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಹಣ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಕಳೆದ ವರ್ಷ ನವೆಂಬರ್...
ಕಾರವಾರ: ಮಹಾದಾಯಿ ವಿಚಾರದಲ್ಲಿ ಗೋವಾ, ಮಹಾರಾಷ್ಟ್ರದವರು ಅವರ ಪಾಪ್ಯುಲಾರಿಟಿಗೆ ಈ ರೀತಿ ಹೇಳಿಕೆ ನೀಡುತ್ತಾರೆ. ಮಹಾರಾಷ್ಟ್ರ, ಗೋವಾ ಒಂದೊಂದು ಹೇಳಿಕೆ ಕೊಡುತ್ತವೆ. ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ, ಸುಪ್ರೀಂ ಕೋರ್ಟ್ ತೀರ್ಪಿಗೆ ನಾವು ಬದ್ಧ ಎಂದು ಗ್ರಾಮೀಣಾಭಿವೃದ್ಧಿ...
ಕಾರವಾರ: ರಾಜ್ಯ ಸರ್ಕಾರ ಜನವರಿ 16 ರಂದು ಕೊರೊನಾ ಲಸಿಕೆಯನ್ನು ಕೊರೊನಾ ವಾರಿಯರ್ಸ್ ಗಳಿಗೆ ಮೊದಲು ನೀಡಲು ಪ್ರಾರಂಭ ಮಾಡಿತು. ಆದರೆ ಜನರಿಗೆ ಧೈರ್ಯ ತುಂಬಬೇಕಾದ ವೈದ್ಯರು ಮತ್ತು ನರ್ಸ್ ಗಳೇ ಕೊರೊನಾ ಲಸಿಕೆ ತೆಗೆದುಕೊಳ್ಳಲು...
ಕಾರವಾರ: ಒಂದೆಡೆ ತುಂಬಿ ಹರಿಯುತ್ತಿರೋ ಉತ್ತರ ಕನ್ನಡ ಜಿಲ್ಲೆಯ ಗಂಗಾವಳಿ ನದಿ, ಇನ್ನೊಂದೆಡೆ ಪ್ರವಾಹಕ್ಕೆ ಕೊಚ್ಚಿಹೋಗಿರುವ ತೂಗುಸೇತುವೆ. ಮತ್ತೊಂದೆಡೆ ಅಪಾಯಕಾರಿಯಾದ ತೆಪ್ಪ. ಆ ತೆಪ್ಪದಲ್ಲಿ ಮಕ್ಕಳ ಸಾವಿನ ಸಂಚಾರ. ಇದನ್ನೆಲ್ಲಾ ನೋಡಿದ್ರೆ ಜೀವ ಝಲ್ ಎನಿಸದೇ...
ಕಾರವಾರ: ಬೇಲಿಕೇರಿ ಹಾಗೂ ಕಾರವಾರ ಅದಿರು ಹಗರಣ ಇಡೀ ದೇಶದಲ್ಲೇ ಸದ್ದುಮಾಡುವ ಜೊತೆ 2010 ರಲ್ಲಿ ಯಡಿಯೂರಪ್ಪನವರ ಸರ್ಕಾರ ಪಥನಗೊಂಡು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ ಈಗ ಅದೇ ಯಡಿಯೂರಪ್ಪನವರ ಸರ್ಕಾರ ಅವಧಿಯಲ್ಲಿ...
ಕಾರವಾರ: ತನ್ನ ಗಂಡ ತನ್ನೊಂದಿಗೆ ಹೆಚ್ಚು ಸಮಯ ಕಳೆಯುವುದಿಲ್ಲ ಹಾಗೂ ಮಾತನಾಡುವುದಿಲ್ಲ ಎಂದು ಮನನೊಂದ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಇಂದಿರಾ ನಗರದಲ್ಲಿ ನಡೆದಿದೆ. ಮೂಲತಃ...
ಕಾರವಾರ: ಪದೇ ಪದೇ ಖಾತೆ ಬದಲಾವಣೆ ಮಾಡುವುದು ಆಡಳಿತ ದೃಷ್ಟಿಯಿಂದ ಶೋಭೆ ತರುವುದಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಇಂದು ಕಾರವಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆ ಮಾಡುವುದು ಮುಖ್ಯಮಂತ್ರಿ ಪರಮಾಧಿಕಾರ...
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ನ ತಳಭಾಗದಲ್ಲಿ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗುತ್ತಿರುವ 8 ಮಂದಿ ಮೀನುಗಾರರನ್ನು ಇಂದು ರಾತ್ರಿ ಕರಾವಳಿ ಕಾವಲುಪಡೆ ಪೊಲೀಸರು ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ಉಡುಪಿಯ ಮಲ್ಪೆ...
– ತಂದೆಯ ಸಂಸ್ಕಾರ ಮುಂದೆ ಬಾರದ ಪುರುಷರು ಕಾರವಾರ: ಹೆಣ್ಣು ಎಂದ ಕೂಡಲೇ ಸಮಾಜದಲ್ಲಿನ ಕಣ್ಣುಗಳು ನೋಡುವ ರೀತಿಗಳೇ ಬೇರೆಯಾಗಿವೆ. ಅದ್ರಲ್ಲೂ ಧಾರ್ಮಿಕ ಕ್ಷೇತ್ರದಲ್ಲಿ ಭಾಗಿಯಾಗುವ ಕಾರ್ಯಗಳಲ್ಲಿ ಇಂದಿಗೂ ಕೂಡ ಅಸಮಾನತೆಗಳಿವೆ. ಆದರೆ ಇಂದಿನ ದಿನಗಳಲ್ಲಿ...
ಕಾರವಾರ: ಸಚಿವ ಸ್ಥಾನ ಸಿಗದಿದ್ದರೂ ಬೇಸರವಿಲ್ಲ, ಸಂಪುಟದಲ್ಲಿರುವ ಯಾವ ಸಚಿವರಿಗೂ ಅಸಮಾಧಾನವಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಶಿರಸಿ ನಗರದಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಸಕ್ಕರೆ ಖಾತೆ ಹಿಂಪಡೆದಿದ್ದಕ್ಕೆ ಬೇಸರವಿಲ್ಲ. ಖಾತೆ...
– ರಾಹುಲ್ ಗಾಂಧಿ, ಪ್ರತಾಪ್ ಸಿಂಹ ಗೈರು ಕಾರವಾರ: ಕದಂಬ ನೌಕಾದಳದ ಎರಡನೇ ಹಂತದ ಕಾಮಗಾರಿ ಪರಿಶೀಲನೆಗೆ ಕೇಂದ್ರ ಸರ್ಕಾರದ ಸಂಸದೀಯ ರಕ್ಷಣಾ ಸ್ಥಾಯಿ ಸಮಿತಿ ಸದಸ್ಯರು ಇಂದು ಕಾರವಾರದ ಅರಗದಲ್ಲಿರುವ ಕದಂಬ ನೌಕಾ ನೆಲೆಗೆ...
ಕಾರವಾರ: ಅರಣ್ಯದಲ್ಲಿ ಹುದುಗಿಸಿಟ್ಟಿದ್ದ ಗೋವಾ ಮದ್ಯವನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಅಬಕಾರಿ ಅಧಿಕಾರಿಗಳು ಮಾಜಾಳಿ ಬಳಿಯ ಸೈಲ್ ಎಂಜಿನಿಯರಿಂಗ್ ಕಾಲೇಜು ಬಳಿ ಇರುವ ಅರಣ್ಯ...
ಕಾರವಾರ: ರಾಜ್ಯದಲ್ಲಿ ಇಂದಿನಿಂದ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅಧಿಕಾರಿಗಳ ಸಭೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ...
ಕಾರವಾರ: ಇತ್ತೀಚೆಗಷ್ಟೇ ರಾಂಕಿಂಗ್ ಸ್ಟಾರ್ ಅಭಿನಯದ ಕೆಜಿಎಫ್-2 ಚಿತ್ರದ ಟೀಸರ್ ವಿಶ್ವಾದ್ಯಂತ ಸಖತ್ ವೈರಲ್ ಆಗುವ ಮೂಲಕ ದೊಡ್ಡ ಸದ್ದು ಮಾಡುತ್ತಿದೆ. ಈ ಮಧ್ಯೆ ಕಾರವಾರದಲ್ಲಿ ರಾಕಿಬಾಯ್ ಚಿತ್ರ ರಂಗೂಲಿಯಲ್ಲಿ ಬಿಡಿಸುವ ಮೂಲಕ ಫುಲ್ ವೈರಲ್...
ಕಾರವಾರ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿದ್ದು ಪತ್ನಿ ಮೃತಪಟ್ಟಿದ್ದಾರೆ. ಕೇಂದ್ರ ಆಯುಷ್ ಇಲಾಖೆ ಸಚಿವರಾದ ಶ್ರೀಪಾದ್ ನಾಯಕ್ ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಘಟನೆ ನಡೆದಿದ್ದು, ಕಾರಿನಲ್ಲಿದ್ದ...
ಕಾರವಾರ: ಭಗ್ನಪ್ರೇಮಿ ಮದುವೆ ಮನೆಯಲ್ಲಿ ಗುಂಡಿನ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಅವರ್ಸಾ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗ್ಗೆ ಅಂಕೋಲ ತಾಲೂಕಿನ ಸಕ್ಕಲ ಬ್ಯಾಣ ಎಂಬ ಊರಿನಲ್ಲಿ ವಧುವಿನ ಚಿಕ್ಕಮ್ಮನ...