ಪೊಲೀಸ್ ಜೀಪ್‍ಗೆ ಹಾಕಿದ ಡಿಸೇಲ್ ಹಣ ಕೇಳಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೂಟಿನೇಟು
ಕಾರವಾರ: ಪೊಲೀಸ್ (Police) ಜೀಪ್‍ಗೆ ಡಿಸೇಲ್ (Diesel) ಹಾಕಿಸಿ ಹಣ ನೀಡದೇ ಹೋಗಿದ್ದಕ್ಕೆ ಡಿಸೇಲ್ ಹಣ…
ಅಪ್ಪು ಅಭಿಮಾನಿಗಳಿಂದ ಚಿತ್ರಮಂದಿರಕ್ಕೆ ಮುತ್ತಿಗೆ – ಗಂಧದಗುಡಿ ಸಿನಿಮಾ ಪ್ರದರ್ಶನಕ್ಕೆ ಪಟ್ಟು
ಕಾರವಾರ: ಪುನೀತ್ ನಟನೆಯ ಗಂಧದಗುಡಿ (Gandhad Gudi) ಸಿನಿಮಾವನ್ನು ರಿಲೀಸ್ ಮಾಡುವಂತೆ ಒತ್ತಾಯಿಸಿ ಚಿತ್ರಮಂದಿರಕ್ಕೆ ಮುತ್ತಿಗೆ…
ಪೀಠೋಪಕರಣ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ
ಕಾರವಾರ: ಪೀಠೋಪಕರಣ ತಯಾರಿಕಾ ಮಳಿಗೆಯಲ್ಲಿ (Furniture Store) ಆಕಸ್ಮಿಕ ಬೆಂಕಿ (Fire) ತಗಲಿ ಮಳಿಗೆಯಲ್ಲಿದ್ದ ಕೋಟ್ಯಂತರ…
ಸಾವನ್ನಪ್ಪುವ ಮೊದಲು ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ತೆರಳಿದ್ದ ಮೇಸ್ತಾ – ಸಿಬಿಐ ವರದಿಯಲ್ಲಿ ಬಯಲು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ್ ಮೇಸ್ತಾ(Paresh Mesta) ಸಾವನ್ನಪ್ಪುವ ಮೊದಲು ಕುಮಟಾದಲ್ಲಿ ನಡೆದ…
ಕಳ್ಳನ ಮಾತು ನಂಬಿ ಪೊಲೀಸರೇ ಮೋಸ ಹೋದ್ರು!
ಕಾರವಾರ: ಮಾಸ್ಟರ್ ಮೈಂಡ್ ಮೂಲಕ ಕಳ್ಳರ ಹೆಡೆಮುರಿ ಕಟ್ಟುವ ಪೊಲೀಸರಿದ್ದಾರೆ. ಆದರೆ ಇಲ್ಲೊಬ್ಬ ಕಳ್ಳ ಪೊಲೀಸರಿಗೇ…
ನೌಕಾನೆಲೆಯ ಲೇಬರ್ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟ – ತಪ್ಪಿದ ಅನಾಹುತ
ಕಾರವಾರ: ಓರಿಸ್ಸಾ (Orissa) ಮೂಲದ ಕಾರ್ಮಿಕರ ವಸತಿ ಪ್ರದೇಶದಲ್ಲಿ ಸಿಲಿಂಡರ್ (Cylinder) ಸ್ಫೋಟಗೊಂಡು ಐದಕ್ಕೂ ಅಧಿಕ…
ಮೊರಾರ್ಜಿ ದೇಸಾಯಿ ಶಾಲೆಯಲ್ಲಿ RSS ಶಿಬಿರಕ್ಕೆ ಅವಕಾಶ ಆರೋಪ- ಅನುಮತಿ ಕೊಟ್ಟಿಲ್ಲ ಎಂದ ಕೋಟಾ
ಕಾರವಾರ: RSS ಸಂಘಟನೆಗೆಂದೇ ನಾವು ಅವಕಾಶ ಕೊಟ್ಟಿಲ್ಲ, ದೇಶ ಮೊದಲು ಎನ್ನುವ ಯಾವುದೇ ಸಂಸ್ಥೆಯಾದರೂ ಅವಕಾಶ…
ಟೆಂಪೋಗೆ ಡಿಕ್ಕಿ ಹೊಡೆದ ಐರಾವತ ಬಸ್ – ಮೂವರಿಗೆ ಗಂಭೀರ ಗಾಯ
ಕಾರವಾರ: ಟೆಂಪೋ (Tempo) ಮತ್ತು ಐರಾವತ (Airavata) ಬಸ್ (Bus) ನಡುವೆ ಡಿಕ್ಕಿಯಾದ ಪರಿಣಾಮ ಮೂವರು…
ಉತ್ತರ ಕನ್ನಡದಲ್ಲಿ ನಾಯಿಗಳ ಹಾವಳಿ- ಒಂದೇ ವರ್ಷದಲ್ಲಿ ಆರೂವರೆ ಸಾವಿರ ಮಂದಿಗೆ ಕಡಿತ
ಕಾರವಾರ: ಬಹುತೇಕ ಅರಣ್ಯವನ್ನೇ ಹೊಂದಿರುವ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಕಾಟಕ್ಕಿಂತ…
ಬೀದಿನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಿ ಅಂದ್ರೆ ಕಾಡುಪ್ರಾಣಿಗಳ ಆಹಾರಕ್ಕಾಗಿ ಕಾಡಿಗೆ ಬಿಟ್ಟ ಪುರಸಭೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನಗರ ಪ್ರದೇಶದಲ್ಲಿ ಬೀದಿ ನಾಯಿಗಳ (Stray Dog) ಕಾಟ ಮಿತಿಮೀರಿದೆ.…