ಕಾರವಾರ: ಅಕ್ರಮವಾಗಿ ಮನೆಯಲ್ಲಿ ಹಾವುಗಳನ್ನು ಸಂಗ್ರಹಿಸಿ ಇಟ್ಟಿದ್ದ ಆರೋಪಿಯನ್ನ ಶಿರಸಿ ಅರಣ್ಯ ಸಂಚಾರಿದಳ ದಾಳಿ ನಡೆಸಿ ಬಂಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನಿವಾಸಿಯಾದ ಮನೋಹರ್ ನಾಯರ್ ಬಂಧಿತ ಆರೋಪಿ. ಈತ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ...
ಕಾರವಾರ: ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತರೊಬ್ಬರು ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕೆರೆಕೋಣದಲ್ಲಿ ನೆಡೆದಿದೆ. ಕೆರೆಕೋಣ ನಿವಾಸಿ ಗಣಪತಿ ಪರಮೇಶ್ವರ ಭಟ್ಟ ಉಂಚುಟ್ಟೆ (55)...
ಕಾರವಾರ: ಕಾರಿನ ಟೈರ್ ಸ್ಫೋಟಗೊಂಡು ಎದುರಿನಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ದಿವಗಿ ಬಳಿ ನಡೆದಿದೆ....
ಕಾರವಾರ: ಈತನಿಗೆ ಕೋಳಿ ಕದ್ದು ತಿನ್ನೋದು ಅಂದ್ರೆ ಬಲು ಇಷ್ಟ. ಹಾಗಾಗಿ ಊರಿನಲ್ಲಿರೋ ಮನೆಗಳ ಕೋಳಿ ಗೂಡಿಗೆ ಬಾಯಿ ಹಾಕಿ ದಿನಕ್ಕೆ ನಾಲ್ಕೈದು ಕೋಳಿ ತಿಂದು ನೆಮ್ಮದಿಯಿಂದ ಕಾಡು ಸೇರುತ್ತಿದ್ದ. ಅಂತೂ ಗೂಡಿಂದ ಕೋಳಿ ಕದ್ದು...
ಕಾರವಾರ: ಅಕ್ರಮವಾಗಿ ಲಾರಿಯೊಂದರಲ್ಲಿ ಸಾಗಿಸಲಾಗುತ್ತಿದ್ದ 19 ಜಾನುವಾರುಗಳನ್ನು ವಶಕ್ಕೆ ಪಡೆದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪಟ್ಟಣದ ಜೋಡುಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಚಿತ ಮಾಹಿತಿ ಮೇರೆಗೆ ಶನಿವಾರ ಸಂಜೆ ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಲಾರಿಯನ್ನು ತಪಾಸಣೆಗೊಳಪಡಿಸಿದಾಗ...
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸೊಂದು ಹಳ್ಳಕ್ಕೆ ನುಗ್ಗಿದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಡಗೇರಿ ಘಾಟ್ ಬಳಿ ನಡೆದಿದೆ. ಘಟನೆಯಲ್ಲಿ 25 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಗಾಯಾಳುಗಳನ್ನು ಹೊನ್ನಾವರದ...
ಕಾರವಾರ: ಆಂಧ್ರದಿಂದ ಕಾರವಾರಕ್ಕೆ ರೇಷನ್ ತರುತಿದ್ದ ಗೂಡ್ಸ್ ರೈಲೊಂದು ನಿಲ್ದಾಣದ ವಾಕ್ ಪಾತ್ ಗೆ ಡಿಕ್ಕಿ ಹೊಡೆದು ಹಳಿತಪ್ಪಿ ನೆಲಕ್ಕೆ ಕುಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ರೈಲ್ವೇ ನಿಲ್ದಾಣದಲ್ಲಿ ನೆಡೆದಿದೆ. ಮಂಗಳವಾರ ಮಧ್ಯರಾತ್ರಿ...
ಕಾರವಾರ: ಆನಾರೋಗ್ಯದಿಂದ ಮೃತಪಟ್ಟ ಮಗನ ಶವದೊಂದಿಗೆ ಹೆತ್ತ ತಾಯಿ ನಾಲ್ಕು ದಿನ ಮನೆಯಲ್ಲಿ ದಿನ ಕಳೆದ ಮನಕಲಕುವ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಠಕೇರಿಯಲ್ಲಿ ನಡೆದಿದೆ. ವಿನಯ್ ಭಟ್ ಎಂಬವರು ತೀವ್ರ ಮದ್ಯವ್ಯಸನಿಯಾಗಿದ್ದು, ನಾಲ್ಕು...
ಕಾರವಾರ: ಈ ಸುದ್ದಿ ಕೇಳಿದ್ರೆ ಎಂಥವರೂ ಬೆಚ್ಚಿ ಬೀಳಲೇ ಬೇಕು. ಯಾಕೆಂದ್ರೆ ಸುಪ್ರೀಂ ಕೋರ್ಟ್ ಆದೇಶದನ್ವಯ ಹೆದ್ದಾರಿ ಬಳಿಯ 500 ಮೀಟರ್ನಲ್ಲಿರುವ ಬಾರ್ಗಳನ್ನ ಮುಚ್ಚಲಾಗಿದೆ. ಆದ್ರೆ ಅಕ್ರಮವಾಗಿ ಸರಾಯಿ ಮಾರಾಟ ಮಾಡುವವರಿಗೆ ಮಾತ್ರ ಲಾಟರಿ ಹೊಡೆದಿದ್ದು...
– ವೆಂಕಟೇಶ್ ಪಾಲಿಗೆ ಕೊನೆಗೂ ನ್ಯಾಯದೇವತೆ ಕಣ್ಣು ಬಿಟ್ಟಳು – ರೇಪ್ ತನಿಖೆಯ ಹಾದಿ ತಪ್ಪಿಸಿದ ಪೊಲೀಸರಿಗೆ ಯಾವ ಶಿಕ್ಷೆ? ಕಾರವಾರ: ತನ್ನ ದ್ವಿಚಕ್ರ ವಾಹನವನ್ನು ಕೃತ್ಯ ನಡೆದಿದ್ದ ಜಾಗದಲ್ಲಿಟ್ಟು ಹೋಗಿದ್ದಕ್ಕೆ ಅಪರಾಧಿಯಾಗಿ 7 ವರ್ಷ...
ಕಾರವಾರ: ಮನೆಗೆ ಹಣ ನೀಡುತ್ತಿಲ್ಲ ಎಂದು ಆರೋಪಿಸಿ ತಂದೆಯೇ ಮಗನನ್ನು ಕೊಲೆ ಮಾಡಿದ ಅಮಾನುಷ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ನಡೆದಿದೆ. ಈ ಘಟನೆ ಅಂಕೋಲಾ ತಾಲೂಕಿನ ಹಾರವಾಡ ಸೀಬರ್ಡ್ ಕಾಲೋನಿಯಲ್ಲಿ ನಡೆದಿದೆ. ವಿನೋದ...
ಕಾರವಾರ: ಟಾಟಾ ಎಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಾಹನದಲ್ಲಿದ್ದ ಹತ್ತು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಸಿಂಗನಳ್ಳಿ ಬಳಿ ನೆಡೆದಿದೆ. ಮುಂಡಗೋಡಿನಿಂದ ಸಿಂಗನಳ್ಳಿಗೆ ಕೂಲಿ ಕೆಲಸಗಾರರನ್ನು ಕರೆದುಕೊಂಡು ಹೋಗುವ ವೇಳೆ...
ಕಾರವಾರ: ಸಮಾಜ ಸೇವೆಗಾಗಿ ವಿದೇಶದಲ್ಲಿ ಸಿಕ್ಕಿರುವ ಕೆಲಸವನ್ನು ಬಿಟ್ಟು ತಾಯ್ನಾಡಿನಲ್ಲಿ ಬುದ್ಧಿಮಾಂದ್ಯರ ಸೇವೆ ಮಾಡುತ್ತಿರುವ ವ್ಯಕ್ತಿಯೇ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಅಳ್ವೆಕೋಡಿಯ ನಿವಾಸಿ ಸಿರಿಲ್ ಲೋಪಿಸ್ ನಮ್ಮ ಪಬ್ಲಿಕ್...
ಕಾರವಾರ: ಸಮುದ್ರ ದಂಡೆಯ ಮೇಲೆ ಸೆಲ್ಫೀ ತೆಗೆದುಕೊಳ್ಳಲು ಹೋದ ಯುವಕನೊಬ್ಬ ನೀರಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಕಾರವಾರ ತಾಲೂಕಿನ ಅಂಕೋಲಾದ ಹನಿ ಬೀಚ್ನಲ್ಲಿ ನಡೆದಿದೆ. ಗುರುದರ್ಶನ್ ಶೇಠ್ ಸಮುದ್ರದಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿ. ಸ್ಥಳದಲ್ಲಿದ್ದ...
ಕಾರವಾರ: ಸಮುದ್ರದಲ್ಲಿ ನೀರುಪಾಲಾಗುತ್ತಿದ್ದ ಐವರನ್ನು ಪೊಲೀಸ್ ಪೇದೆಯೊಬ್ಬರು ಪ್ರವಾಸಿ ಮಿತ್ರರ ಸಹಾಯದಿಂದ ರಕ್ಷಿಸುವ ಮೂಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ. ಚೆನ್ನೈ ವಿಶ್ವವಿದ್ಯಾಲಯವೊಂದರಲ್ಲಿ ಎಂಜನಿಯರಿಂಗ್ ಕೊನೆಯ ವರ್ಷದಲ್ಲಿ ಓದುತ್ತಿರುವ ವೀರಭದ್ರ ಭಾಸ್ಕರ(30), ಅವಿನಾಶ್ ನಳನ(28), ಅರ್ಪಿತಾ ಶ್ಯಾಮ್(25),...
ಕಾರವಾರ: ಶನಿವಾರ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಿಪ್ಪಗಿ ಗ್ರಾಮದಲ್ಲಿ ನಾಗರ ಹಾವೊಂದು ಮೊಟ್ಟೆ ಎಂದು ಎರಡೂವರೆ ಅಡಿ ಉದ್ದದ ಅರ್ಧ ಇಂಚು ಪೈಪನ್ನ ನುಂಗಿತ್ತು. ಅಂತಹವುದು ಘಟನೆಯೊಂದು ಗೋವಾದ ಕಾಣ್ ಕೋಣ್ ನಲ್ಲಿ ನಡೆದಿದೆ....