– ಅಂಬುಲೆನ್ಸ್ ಬಾರದೇ ಮೃತಪಟ್ಟ ಅಧಿಕಾರಿ ಕಾರವಾರ: ಹಾರಾಡುತ್ತಿರುವ ವೇಳೆ ಗಾಳಿಗೆ ಪ್ಯಾರಾ ಮೋಟಾರಿನ ದಾರ ತುಂಡಾಗಿ ಕಾರವಾರದ ರವೀಂದ್ರನಾಥ ಠಾಗೋರ್ ಕಡಲಿನಲ್ಲಿ ಪ್ಯಾರಾ ಮೋಟರ್ ಪತನಗೊಂಡಿದೆ. ಜೊತೆಗೆ ಅದರಲ್ಲಿದ್ದ ನೌಕಾನೆಲೆಯ ಕ್ಯಾಪ್ಟನ್ ಒಬ್ಬರು ಸಾವನ್ನಪ್ಪಿದ್ದಾರೆ....
ಕಾರವಾರ: ಮಕ್ಕಳಾಗದ ಕುಟುಂಬದವರನ್ನು ಸಂಪರ್ಕಿಸಿ ಅವರಿಗೆ ಮಕ್ಕಳಾಗುವ ಗಿಡುಮೂಲಿಕೆ ಔಷಧಿ ನೀಡುವುದಾಗಿ ನಂಬಿಸಿ ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಮೂಲದ ಬಂಡಿ ಮಂಜುನಾಥ ಬಂಧಿತ ಆರೋಪಿ. ಶಿರಸಿ ಗ್ರಾಮೀಣ ಪೊಲೀಸ್ ಠಾಣೆ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಯುವಕನೊಬ್ಬ ಯು.ಎ.ಇನಿಂದ ಮಾಸ್ಕ್ ನಲ್ಲಿ ಚಿನ್ನ ಸಾಗಾಟ ಮಾಡಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಅರಬ್ ರಾಷ್ಟ್ರಗಳೊಂದಿಗೆ ಔದ್ಯೋಗಿಕ ಹಾಗೂ ವ್ಯವಹಾರಿಕ ಸಂಬಂಧಗಳಿವೆ. ಇಲ್ಲಿನ...
ಕಾರವಾರ: ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ. ಯಲ್ಲಾಪುರದ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 66...
– ಒಂದು ದಿನ ಹೆದ್ದಾರಿ ಸಂಚಾರ ಬಂದ್ ಕಾರವಾರ: ಇಂದು ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿಯ 66ರ ಹಂದಿಗೋಣದಲ್ಲಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿತ್ತು. ಹೀಗಾಗಿ ಸುತ್ತಮುತ್ತಲಿನ 40ಕ್ಕೂ ಹೆಚ್ಚು ಮನೆಗಳನ್ನು...
ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಹಂದಿಗೋಣ ಬಳಿ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ಹೊರಟಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ...
– ಅಪಾಯದಿಂದ ಪಾರಾದ ನಿವಾಸಿಗಳು ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಪುರಾಣ ಪ್ರಸಿದ್ಧ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತವಾಗಿದ್ದು, ಅದೃಷ್ಟವಶಾತ್ ದೇವಸ್ಥಾನಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ. ಕಳೆದ ಒಂದು ವಾರದಿಂದ...
ಕಾರವಾರ: ವೃದ್ಧನೋರ್ವ ತನಗೆ ಕಡಿದ ಹಾವನ್ನೇ ಪ್ಲಾಸ್ಟಿಕ್ ಕವರ್ ನಲ್ಲಿ ಕಟ್ಟಿಕೊಂಡು ಆಸ್ಪತ್ರೆಗೆ ಬಂದು ದಾಖಲಾಗಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಅಂಕೋಲಾ ತಾಲೂಕಿನ ಅಂಬಾರಕೊಡ್ಲಿನ ಬಲೀಂದ್ರ ಗೌಡ ಗೋವಿಗೆ ಮೇವು ಹಾಗೂ ಸೊಪ್ಪು ತರಲು ತೆರಳಿದ...
– ಲಿಂಗನಮಕ್ಕಿ ಜಲಾಶಯ ಭರ್ತಿಗೆ 7 ಅಡಿ ಬಾಕಿ ಕಾರವಾರ: ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಹೊನ್ನಾವರ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶರಾವತಿ ನದಿ ತುಂಬಿ ಹರಿಯುತ್ತಿದ್ದು, ಹೊನ್ನಾವರ ಭಾಗದ...
– ಭಾರೀ ಪ್ರಮಾಣದ ಅಲೆಗಳ ಹೊಡೆತಕ್ಕೆ ಜನ ತತ್ತರ ಕಾರವಾರ: ಕರಾವಳಿಯಲ್ಲಿ ಮಳೆ ಅಬ್ಬರ ಕಡಿಮೆಯಾದರೂ ರಕ್ಕಸ ಅಲೆಗಳ ಹೊಡೆತಕ್ಕೆ ಕರಾವಳಿ ತೀರದ ಜನ ತತ್ತರಿಸಿದ್ದು, ಭಯಭೀತರಾಗಿದ್ದಾರೆ. ಕಡಲ ಅಬ್ಬರಕ್ಕೆ ಕಡಲ ತೀರ ಪ್ರದೇಶ ಭಾಗದ...
– ಸಮುದ್ರ ಕಲ್ಮಶ ಶುದ್ಧೀಕರಿಸುತ್ತೆ ಈ ಆಮೆ ಕಾರವಾರ: ಅಳಿವಿನಂಚಿನಲ್ಲಿರುವ ಪೆಸಿಫಿಕ್ ರಿಡ್ಲೆ ಕಡಲಾಮೆಯೊಂದು ಮೀನುಗಾರರು ಬೀಸಿದ ಬಲೆಗೆ ಸಿಲುಕಿ ಮೃತಪಟ್ಟಿದ್ದು, ಕಾರವಾರದ ಕೋಡಿಭಾಗ್ ಬ್ರಿಡ್ಜ್ ಬಳಿ ಇದರ ಕಳೇಬರಹ ಪತ್ತೆಯಾಗಿದೆ. ಸಮುದ್ರದ ಕಲ್ಮಶಗಳನ್ನು ಶುದ್ಧೀಕರಿಸುವ...
ಕಾರವಾರ: ಕೊರೊನಾ ಮಹಾಮಾರಿಯಿಂದ ಈ ಬಾರಿ ಪಿತೃಕಾರ್ಯ ಮಾಡಿಸಲು ಗೋಕರ್ಣ ಕ್ಷೇತ್ರಕ್ಕೆ ಬರುವವರ ಸಂಖ್ಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಕ್ಷೇತ್ರವು ಮಹಾಬಲೇಶ್ವರನ ಆತ್ಮಲಿಂಗದ ಮೂಲಕ...
ಕಾರವಾರ: ಲಂಚ ಸ್ವೀಕರಿಸುತಿದ್ದ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಮೇಲೆ ಎಸಿಬಿ ದಾಳಿ ನೆಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಜೋಯಿಡಾ ತಹಶೀಲ್ದಾರ್...
– ಜಂಪಿಂಗ್ ಚಿಕನ್ಗೆ ಗೋವಾದಲ್ಲಿದೆ ಬಹು ಬೇಡಿಕೆ – ಕಾರವಾರದಲ್ಲೊಂದು ಅಪರೂಪದ ಘಟನೆ ಕಾರವಾರ: ಕಪ್ಪೆಗಳನ್ನು ಹಾವು ನುಂಗುವುದು ಸಾಮಾನ್ಯ. ಹಾಗೆಯೇ ಅಪರೂಪಕ್ಕೆ ಕಪ್ಪೆಗಳೇ ಹಾವನ್ನು ನುಂಗಿದ ಘಟನೆ ಕೂಡ ನಡೆದಿದೆ. ಆದರೆ ಕಪ್ಪೆಯೊಂದು ತನ್ನದೇ...
ಕಾರವಾರ: ಕಾರ್ಮಿಕ ಮತ್ತು ಸಕ್ಕರೆ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಅವರ ಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಇಂದು ದೃಢಪಟ್ಟಿದೆ. ಈ ಕುರಿತು...
ಕಾರವಾರ: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿ ಕರೆದುಕೊಂಡು ಬಂದಿದ್ದ ಯುವಕನಿಗೆ ಮಹಿಳೆಯ ಪತಿ ಹಾಗೂ ಸಂಬಂಧಿಕರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದೆ. ಧಾರವಾಡ ಮೂಲದ ಮುತ್ತು ಥಳಿತಕ್ಕೊಳಗಾದ...