– ಭಾರೀ ಪ್ರಮಾಣದ ಅಲೆಗಳ ಹೊಡೆತಕ್ಕೆ ಜನ ತತ್ತರ ಕಾರವಾರ: ಕರಾವಳಿಯಲ್ಲಿ ಮಳೆ ಅಬ್ಬರ ಕಡಿಮೆಯಾದರೂ ರಕ್ಕಸ ಅಲೆಗಳ ಹೊಡೆತಕ್ಕೆ ಕರಾವಳಿ ತೀರದ ಜನ ತತ್ತರಿಸಿದ್ದು, ಭಯಭೀತರಾಗಿದ್ದಾರೆ. ಕಡಲ ಅಬ್ಬರಕ್ಕೆ ಕಡಲ ತೀರ ಪ್ರದೇಶ ಭಾಗದ...
– ಸಮುದ್ರ ಕಲ್ಮಶ ಶುದ್ಧೀಕರಿಸುತ್ತೆ ಈ ಆಮೆ ಕಾರವಾರ: ಅಳಿವಿನಂಚಿನಲ್ಲಿರುವ ಪೆಸಿಫಿಕ್ ರಿಡ್ಲೆ ಕಡಲಾಮೆಯೊಂದು ಮೀನುಗಾರರು ಬೀಸಿದ ಬಲೆಗೆ ಸಿಲುಕಿ ಮೃತಪಟ್ಟಿದ್ದು, ಕಾರವಾರದ ಕೋಡಿಭಾಗ್ ಬ್ರಿಡ್ಜ್ ಬಳಿ ಇದರ ಕಳೇಬರಹ ಪತ್ತೆಯಾಗಿದೆ. ಸಮುದ್ರದ ಕಲ್ಮಶಗಳನ್ನು ಶುದ್ಧೀಕರಿಸುವ...
ಕಾರವಾರ: ಕೊರೊನಾ ಮಹಾಮಾರಿಯಿಂದ ಈ ಬಾರಿ ಪಿತೃಕಾರ್ಯ ಮಾಡಿಸಲು ಗೋಕರ್ಣ ಕ್ಷೇತ್ರಕ್ಕೆ ಬರುವವರ ಸಂಖ್ಯೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಕ್ಷೇತ್ರವು ಮಹಾಬಲೇಶ್ವರನ ಆತ್ಮಲಿಂಗದ ಮೂಲಕ...
ಕಾರವಾರ: ಲಂಚ ಸ್ವೀಕರಿಸುತಿದ್ದ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಮೇಲೆ ಎಸಿಬಿ ದಾಳಿ ನೆಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಜೋಯಿಡಾ ತಹಶೀಲ್ದಾರ್...
– ಜಂಪಿಂಗ್ ಚಿಕನ್ಗೆ ಗೋವಾದಲ್ಲಿದೆ ಬಹು ಬೇಡಿಕೆ – ಕಾರವಾರದಲ್ಲೊಂದು ಅಪರೂಪದ ಘಟನೆ ಕಾರವಾರ: ಕಪ್ಪೆಗಳನ್ನು ಹಾವು ನುಂಗುವುದು ಸಾಮಾನ್ಯ. ಹಾಗೆಯೇ ಅಪರೂಪಕ್ಕೆ ಕಪ್ಪೆಗಳೇ ಹಾವನ್ನು ನುಂಗಿದ ಘಟನೆ ಕೂಡ ನಡೆದಿದೆ. ಆದರೆ ಕಪ್ಪೆಯೊಂದು ತನ್ನದೇ...
ಕಾರವಾರ: ಕಾರ್ಮಿಕ ಮತ್ತು ಸಕ್ಕರೆ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಅವರ ಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಇಂದು ದೃಢಪಟ್ಟಿದೆ. ಈ ಕುರಿತು...
ಕಾರವಾರ: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿ ಕರೆದುಕೊಂಡು ಬಂದಿದ್ದ ಯುವಕನಿಗೆ ಮಹಿಳೆಯ ಪತಿ ಹಾಗೂ ಸಂಬಂಧಿಕರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದೆ. ಧಾರವಾಡ ಮೂಲದ ಮುತ್ತು ಥಳಿತಕ್ಕೊಳಗಾದ...
ಕಾರವಾರ: ಮಾರಕಾಸ್ತ್ರಗಳನ್ನು ಬಳಸಿಕೊಂಡು ದರೋಡೆ ನಡೆಸಲು ಹೊರಟಿದ್ದ ಯುವಕರ ಗ್ಯಾಂಗ್ ಒಂದನ್ನು ಶಿರಸಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿರುವ ಘಟನೆ ಶಿರಸಿಯ ಯಲ್ಲಾಪುರ ರಸ್ತೆಯ ಬಳಿ ನಡೆದಿದೆ. ಶಿರಸಿಯ ವಿದ್ಯಾ ನಗರದ ಮುರುಗೇಶ ಪೂಜಾರಿ (20),...
ಕಾರವಾರ: ಉಗ್ರ ಸಂಘಟನೆಗೆಗಳ ಸಂಘಟನೆಗಾಗಿ ಶಿರಸಿ ತಾಲೂಕಿನ ಬನವಾಸಿಯ ಮೌಲ್ವಿ ಹೆಸರಿನಲ್ಲಿ ಸಿಮ್ ಬಳಕೆಯಾಗಿದೆ. ಈ ಕುರಿತು ಶಿರಸಿ ತಾಲೂಕಿನ ಬನವಾಸಿ ಮೂಲದ ಮೌಲ್ವಿ ಅಬ್ದುಲ್ ಮತೀನ್ನನ್ನು ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿ ತನಿಖೆ...
ಕಾರವಾರ: ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡಿಸುವ ಹಾಗೂ ಭಕ್ತರಿಂದ ದಕ್ಷಿಣೆ ಸ್ವೀಕರಿಸಲು ಅನುವು ಮಾಡಿಕೊಡಬೇಕು ಎಂದು ಕೋರಿ ಅನಂತ್ ದತ್ತಾತ್ರೇಯ ಅಡಿ ಹಾಗೂ ಇತರ 24 ಮಂದಿ ಸಲ್ಲಿಸಿದ್ದ ಅರ್ಜಿ ಸಂಬಂಧ ಕಾರವಾರ ಜಿಲ್ಲಾ...
– ರಸ್ತೆಯಲ್ಲೇ ಇರುವುದರಿಂದ ಪ್ರವಾಸಿಗರಿಗೆ ಹಬ್ಬ ಕಾರವಾರ: ಮಳೆಗಾಲ ಮುಗಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯ ಹಸಿರು ಕಾನನಗಳ ಮಧ್ಯೆ ಜಲಪಾತಗಳಿಗೇನೂ ಕಮ್ಮಿ ಇಲ್ಲ. ಅದೇ ರೀತಿ ಇದೀಗ ಬಂಡೆಗಳನ್ನು ಸೀಳಿಕೊಂಡು ಹಾಲಿನಂತೆ ಧುಮ್ಮಕ್ಕುವ ಅಣಶಿ ಜಲಪಾದದ...
ಕಾರವಾರ/ಬಾಗಲಕೋಟೆ: ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಒಂದೆಡೆಯಾದರೆ, ಮಹಾರಾಷ್ಟ್ರದಲ್ಲಾಗುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ನೀರು ಕರ್ನಾಟಕಕ್ಕೆ ಹರಿದುಬರುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ. ಕೃಷ್ಣೆ, ಮಲಪ್ರಭಾ, ಘಟಪ್ರಭಾ ನದಿಗಳ ಅಬ್ಬರ ಏರಿದೆ. ಕೊಯ್ನಾ ಜಲಾಶಯದಿಂದ...
ಕಾರವಾರ: ನಿಷೇಧಿತ ಸಿಖ್ ಫಾರ್ ಜಸ್ಟೀಸ್ (S.F.J) ಸಂಘಟನೆಯಿಂದ ದೇಶವಿರೋಧಿ ಟ್ಟೀಟ್ ಹಿನ್ನೆಲೆಯಲ್ಲಿ ಟ್ಟಿಟರ್ ಸಂಸ್ಥೆ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಲ್ಲಾಪುರ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಸಾದ್...
ಕಾರವಾರ: ಜೂಜಾಟ ಆಡುತ್ತಿದ್ದ 17 ಜನರನ್ನು ಕಾರವಾರದ ಹಳಿಯಾಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ದುಸಗಿ ಬ್ರಿಡ್ಜ್ ನ ಕೆಳಭಾಗದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ 17 ಜನರನ್ನು ಕಾರವಾರದ ಡಿ.ಸಿ.ಐ.ಬಿ ಅಧೀಕ್ಷಕ ನಿಶ್ಚಲ್...
ಕಾರವಾರ: ವನ್ಯಜೀವಿಗಳನ್ನು ಬೇಟೆಯಾಡಿ ಚಿರತೆ ಉಗುರು ಮಾರಾಟ ಮಾಡುತಿದ್ದವರನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮುಗ್ವಾದ ಅಂತೋಣಿ ಮಿನಿನ್ ಫರ್ನಾಂಡಿಸ್ (48), ಬೆಳ್ಳಿಮಕ್ಕಿ ರೋಶನ್...
– ಸಂಸ್ಥೆಯನ್ನು ಖಾಸಗೀಕರಣ ಗೊಳಿಸುತ್ತೇವೆ ಕಾರವಾರ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ....