– ಮನೆಗಳಿಗೆ ನೀರು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರಗಳು ಮುಂದುವರಿದಿದೆ. ಇಂದು ಬಿಟ್ಟುಬಿಡದೇ ಬೆಳಗ್ಗಿನಿಂದ ವರುಣನ ಅಬ್ಬರ ಹೆಚ್ಚಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ. ಹೊನ್ನಾವರ...
ಕಾರವಾರ: ಮುಂಡ್ರೆ -ಪೆರ್ಣೆ ಮಾರ್ಗದಲ್ಲಿ ರೈಲ್ವೆ ಸುರಂಗ ಗೋಡೆ ಕುಸಿತ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಮಾರ್ಗ ಸಂಚಾರ ಬಂದ್ ಮಾಡಲಾಗಿದೆ. ಇಂದಿನಿಂದ ಮುಂದಿನ ಆದೇಶ ಬರುವವರೆಗೂ ಎರ್ನಾಕುಲಮ್ -ಹಜರತ್ ನಿಜಾಮುದ್ದೀನ್ ಸೂಪರ್ ಪಾಸ್ಟ್ ಟ್ರೈನ್ (ಮಡಗಾಂ,...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋಗಿದೆ. ಹುಬ್ಬಳ್ಳಿ – ಧಾರವಾಡ ಭಾಗದಲ್ಲಿ ಹೆಚ್ಚಿನ ಮಳೆ ಹಿನ್ನಲೆಯಲ್ಲಿ ಯಲ್ಲಾಪುರ ಭಾಗದ ಹಲವು ಭಾಗದಲ್ಲಿ ಪ್ರವಾಹ...
– 150ಕ್ಕೂ ಹೆಚ್ಚು ಮನೆಗಳು ಜಲಾವೃತ – ಮೀನುಗಾರಿಗೆ ಸ್ತಬ್ಧ ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಕರಾವಳಿ ತಾಲೂಕುಗಳ ಅನೇಕ ಹಳ್ಳಿಗಳು ಜಲಾವೃತವಾಗಿವೆ. ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಯಲ್ಲಾಪುರ ತಾಲೂಕಿನ ತಗ್ಗು...
ಕಾರವಾರ: ಕೊರೊನಾ ವಿಚಾರಲ್ಲಿ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ. ಬಿಜೆಪಿಯವರು ಹೆಣದ ಮೇಲೆ ಹಣ ಮಾಡುವವರು. ಶವದ ಮೇಲೆ ಕುಳಿತು ಊಟ ಮಾಡುವವರು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದ್ದಾರೆ. ಕಾರವಾರದ ಜಿಲ್ಲಾ...
ಕಾರವಾರ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿ ಸೇರಿ ವಾಹನ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹಿರೇಗುತ್ತಿ ಚೇಕ್ ಪೋಸ್ಟ್ ಬಳಿ ನಡೆದಿದೆ. ಆರೋಪಿಗಳನ್ನು ಅಮೂಲ (36), ಜಮೀರ್...
ಉತ್ತರ ಕನ್ನಡ: ಜಿಲ್ಲೆಯ ಕಾರವಾರ ನಗರದ ಬೈತಖೋಲ್ ಸಮೀಪದ ಲೇಡಿ ಬೀಚ್ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದವರ ಬಲೆಗೆ ಬರೋಬ್ಬರಿ ಅರ್ಧ ಕ್ವಿಂಟಾಲ್ ತೂಕದ ಆಕಳ ಮೂಗಿನ ತೊರ್ಕೆ ಮೀನು ಬಿದ್ದಿದೆ. ಸಣ್ಣಪುಟ್ಟ ಮೀನು ಹಿಡಿಯಲು ಹಾಕಿದ್ದ ಬಲೆಗೆ...
ಕಾರವಾರ: ವಿಧಾನ ಪರಿಷತ್ ಸದಸ್ಯರಾಗಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬುಡಕಟ್ಟು ಜನಾಂಗದ ಶಾಂತಾರಾಮ ಬುದ್ನಾ ಸಿದ್ಧಿ ಆಯ್ಕೆಯಾಗುವ ಮೂಲಕ ಇಡೀ ರಾಜ್ಯದ ಜನರೇ ಆಶ್ಚರ್ಯ ಪಡುವಂತಾಗಿದೆ. ಇವರ ಕುರಿತು ಅಧಿಕೃತ ಪ್ರಕಟಣೆಯನ್ನು ರಾಜ್ಯಪಾಲರಾದ ವಜುಬಾಯಿ...
ಕಾರವಾರ: ಕೊರೊನಾ ಸೋಂಕಿಗೆ ಒಳಗಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಕಾರವಾರ ಮೆಡಿಕಲ್ ಕಾಲೇಜಿನ ಕೋವಿಡ್-19 ವಾರ್ಡ್ ನಲ್ಲಿ ಶಿರಸಿ ತಾಲೂಕಿನ 76 ವರ್ಷದ ವೃದ್ಧ ಹಾಗೂ ಭಟ್ಕಳದ 65...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳ ಜೊತೆಗೆ ಸಾವಿನ ಸಂಖ್ಯೆಯೂ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಇಂದು ಇಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಭಟ್ಕಳ ತಾಲೂಕಿನ ತೆಂಗಿನಗುಂಡಿ ಹೆಬಳೆಯ 45...
ಕಾರವಾರ: ಕೊರೊನಾ ಸೋಂಕಿತನ ಅಂತ್ಯ ಸಂಸ್ಕಾರಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಠಾಣೆಯಲ್ಲಿ ಜನಪ್ರತಿನಿಧಿಗಳೂ ಸೇರಿ ನೂರು ಜನರ ಮೇಲೆ ಪ್ರಕರಣ ದಾಖಲಾಗಿದೆ. ಇದೇ ತಿಂಗಳ ಆರನೇ 6ರಂದು ಶಿರಸಿಯ...
– ಉಡುಪಿಯಲ್ಲಿ 3 ದಿನ ಆರೆಂಜ್ ಅಲರ್ಟ್ ಘೋಷಣೆ ಕಾರವಾರ/ಉಡುಪಿ: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನರ ಜೀವನ ಅಸ್ತವ್ಯಸ್ತವಾಗಿತ್ತದೆ. ಇತ್ತ ಮಳೆಯಿಂದ ಅನೇಕ ನದಿಗಳು ತುಂಬಿ ಹರಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 21 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇತ್ತ ಶಿರಸಿಯ ಮಾರಿಕಾಂಬಾ ದೇವಸ್ಥಾನವನ್ನು ಒಂದು ವಾರ ಸೀಲ್ಡೌನ್ ಮಾಡಲಾಗಿದೆ. ಶಿರಸಿಯ ಮಾರಿಕಾಂಬಾ ದೇವಸ್ಥಾನದ ಪಕ್ಕದಲ್ಲೇ ವಾಸವಿದ್ದ ವ್ಯಕ್ತಿಗೂ ಕೊರೊನಾ...
ಕಾರವಾರ: ಗಾಳಿ ಮಳೆಗೆ ದಾರಿಗೆ ಅಡ್ಡಲಾಗಿ ಬಿದ್ದಿದ್ದ ಮರವೊಂದನ್ನು ಸಾರಿಗೆ ಸಿಬ್ಬಂದಿಯೇ ತೆರವುಗೊಳಿಸಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ರಸ್ತೆಯಲ್ಲಿ ಈ...
-ಮದುವೆಗೆ ಆಗಮಿಸಿದ್ದ ನೆಂಟರಿಷ್ಟರಿಗೂ ಸೋಂಕು ಕಾರವಾರ: ಮದುವೆ ಸಂಭ್ರಮದಲ್ಲಿ ತನಗೆ ಕೊರೊನಾ ಸೋಂಕು ಹರಡಿರುವುದನ್ನು ಮುಚ್ಚಿಟ್ಟು ಮದುವೆಯಾಗಿದ್ದ ಮದುಮಗ ವಿವಾಹ ಜರುಗಿದ 5ದಿನಕ್ಕೆ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಮದುವೆ ಸಂಭ್ರಮದಲ್ಲಿದ್ದ...
ಕಾರವಾರ: ಕಾರವಾರ ನಗರದ ಮೆಡಿಕಲ್ ಕಾಲೇಜಿನ ಕೋವಿಡ್-19 ವಾರ್ಡಿನಿಂದ ತಪ್ಪಿಸಿಕೊಂಡಿದ್ದ ಕೊರೊನಾ ಸೋಂಕಿತ ಕಳ್ಳನನ್ನು ಕೊನೆಗೂ ಪೊಲೀಸರು 2ನೇ ಬಾರಿ ಬಂಧಿಸಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ಬಳಿಯ ನಾರಗೇರಿ ಬಳಿ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ....