Tag: ಕಾರವಾರ

ಮಲೆನಾಡಿನಲ್ಲಿ ಉತ್ತಮ ಮಳೆ- ಬಂಡೆಗಳ ಮಧ್ಯದಿಂದ ಹರಿಯುತ್ತಿರೋ ಜಲಧಾರೆ

ಮಲೆನಾಡಿನಲ್ಲಿ ಉತ್ತಮ ಮಳೆ- ಬಂಡೆಗಳ ಮಧ್ಯದಿಂದ ಹರಿಯುತ್ತಿರೋ ಜಲಧಾರೆ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಜಿಲ್ಲೆಯ ಹಲವೆಡೆ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದೆ. ಜಿಲ್ಲೆಯ ಸಂಪೂರ್ಣ ಮಲೆನಾಡಿನ ಭಾಗವಾದ ತೀರ್ಥಹಳ್ಳಿ, ಹೊಸನಗರ ...

ಮಳೆ ಅಬ್ಬರಕ್ಕೆ ಮನೆಗಳು ಜಲಾವೃತ

ಮಳೆ ಅಬ್ಬರಕ್ಕೆ ಮನೆಗಳು ಜಲಾವೃತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಸರ್ಗ ಚಂಡಮಾರುತದ ಅಬ್ಬರ ಇಳಿಕೆಯಾಗುತ್ತಿದ್ದಂತೆ ಮುಂಗಾರು ಪ್ರಾರಂಭವಾಗಿದ್ದು, ಜಿಲ್ಲೆಯಾದ್ಯಾಂತ ವ್ಯಾಪಕ ಮಳೆ ಸುರಿಯುತ್ತಿದೆ. ಜಿಲ್ಲೆಯ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರಕ್ಕೆ ಅಂಕೋಲ ...

ಗುಡ್ಡದಿಂದ ಬೈಕ್ ಮೇಲೆ ಉರುಳಿದ ಕಲ್ಲುಬಂಡೆ- ಬೈಕ್ ಸಂಪೂರ್ಣ ಜಖಂ, ಸವಾರ ಪಾರು

ಗುಡ್ಡದಿಂದ ಬೈಕ್ ಮೇಲೆ ಉರುಳಿದ ಕಲ್ಲುಬಂಡೆ- ಬೈಕ್ ಸಂಪೂರ್ಣ ಜಖಂ, ಸವಾರ ಪಾರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣಕ್ಕಾಗಿ ತೆರವು ಮಾಡಿದ್ದ ಗುಡ್ಡದಿಂದ ಬೃಹತ್ ಕಲ್ಲುಬಂಡೆಯೊಂದು ರಸ್ತೆ ಮೇಲೆ ಉರುಳಿಬಿದ್ದಿದೆ. ಪರಿಣಾಮ ರಸ್ತೆಯಲ್ಲಿ ಸಂಚರಿಸುತ್ತಿದ್ದ ...

ಕಾಡಿನಲ್ಲಿ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ – ಯಲ್ಲಾಪುರದಲ್ಲೊಂದು ವಿಚಿತ್ರ ಘಟನೆ

ಕಾಡಿನಲ್ಲಿ ಚಿತೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ – ಯಲ್ಲಾಪುರದಲ್ಲೊಂದು ವಿಚಿತ್ರ ಘಟನೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ರೀತಿ ನೋಡಿದರೆ ಎಂತವರೂ ಬೆಚ್ಚಿ ಬೀಳಲೇ ಬೇಕು. ಹೌದು ಹಲವು ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಯಲ್ಲಾಪುರದ ...

ಕೊರೊನಾದಿಂದ ಕಾರವಾರದ ವ್ಯಕ್ತಿ ಕುವೈತ್‍ನಲ್ಲಿ ಸಾವು

ಕೊರೊನಾದಿಂದ ಕಾರವಾರದ ವ್ಯಕ್ತಿ ಕುವೈತ್‍ನಲ್ಲಿ ಸಾವು

ಕಾರವಾರ: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಕೊರೊನಾ ವೈರಸ್‍ನಿಂದಾಗಿ ಕಾರವಾರ ಮೂಲದ ನಿವಾಸಿ ಕುವೈತ್‍ನಲ್ಲಿ ಸಾನ್ನಪ್ಪಿದ್ದಾರೆ. ಕಾರವಾರದ ಸದಾಶಿವಗಡ ನಿವಾಸಿ ಸುಶಾಂತ್ ...

ರಾಜ್ಯದ  ವಿವಿಧೆಡೆ ಸಿಡಿಲು ಮಳೆಗೆ ಇಬ್ಬರು ಮಹಿಳೆಯರು ಬಲಿ

ರಾಜ್ಯದ ವಿವಿಧೆಡೆ ಸಿಡಿಲು ಮಳೆಗೆ ಇಬ್ಬರು ಮಹಿಳೆಯರು ಬಲಿ

ಕಾರವಾರ/ಹಾವೇರಿ: ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಪರಿಣಾಮ ಸಿಡಿಲಿಗೆ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ಭಾನುವಾರ ರಾತ್ರೀ ...

ಹನಿಟ್ರ್ಯಾಪ್​ಗೆ ಬಿದ್ದು ಪಾಕಿಗೆ ಭಾರತೀಯ ನೌಕೆಯ ಮಾಹಿತಿ – ಕಾರವಾರದ ಇಬ್ಬರು ನಾವಿಕರು ಅರೆಸ್ಟ್

ಕದಂಬ ನೌಕಾನೆಲೆಯಿಂದ 15 ಲಕ್ಷ ರೂ. ಸಾಗಿಸುತ್ತಿದ್ದ ಅಧಿಕಾರಿ ವಶಕ್ಕೆ

ಕಾರವಾರ: ಸೂಟ್‍ಕೇಸ್‍ನಲ್ಲಿ 15 ಲಕ್ಷ ರೂ.ಗೂ ಅಧಿಕ ಹಣ ಸಾಗಿಸುತ್ತಿದ್ದ ಕದಂಬ ನೌಕಾನೆಲೆಯ ಅಧಿಕಾರಿಯನ್ನು ನೌಕಾನೆಲೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೌಕಾನೆಲೆಯಲ್ಲಿರುವ ಮಿಲಿಟರಿ ಎಂಜಿನಿಯರಿಂಗ್ ಸರ್ವಿಸ್‍ನ ಅಧಿಕಾರಿಯೋರ್ವ ...

ಮೊಮ್ಮಗನಿಗೆ ಕೊರೊನಾ – ಐಸೋಲೇಟೆಡ್ ವಾರ್ಡಿನಲ್ಲೇ ಅಜ್ಜಿ ಆತ್ಮಹತ್ಯೆ

ಮೊಮ್ಮಗನಿಗೆ ಕೊರೊನಾ – ಐಸೋಲೇಟೆಡ್ ವಾರ್ಡಿನಲ್ಲೇ ಅಜ್ಜಿ ಆತ್ಮಹತ್ಯೆ

ಕಾರವಾರ: ಕೊರೊನಾ ಸೋಂಕಿತನ ಸಂಪರ್ಕ ಹೊಂದುವ ಮೂಲಕ ಕ್ವಾರಂಟೈನ್ ಆಗಿದ್ದ ವೃದ್ಧೆಯೊಬ್ಬರು ತಮಗೂ ಕೊರೊನಾ ಬಂದಿದೆ ಎಂದು ಭಯಗೊಂಡು, ಐಸೋಲೇಟೆಡ್ ವಾರ್ಡಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ...

‘ಆಸ್ಪತ್ರೆಯಲ್ಲಿ ಅಮ್ಮನ ಬಿಟ್ಟಿರಲ್ಲ’- ತಾಯಿಯನ್ನು ತಬ್ಬಿ ಗೋಗರೆದ ಕೊರೊನಾ ಸೋಂಕಿತ ಬಾಲಕ

‘ಆಸ್ಪತ್ರೆಯಲ್ಲಿ ಅಮ್ಮನ ಬಿಟ್ಟಿರಲ್ಲ’- ತಾಯಿಯನ್ನು ತಬ್ಬಿ ಗೋಗರೆದ ಕೊರೊನಾ ಸೋಂಕಿತ ಬಾಲಕ

- ತಾಯಿ-ಮಗನ ಸೆಂಟಿಮೆಂಟಿಗೆ ಸ್ಥಳೀಯರು ಕಣ್ಣೀರು ಕಾರವಾರ: ಕೊರೊನಾ ಸೋಂಕಿತ ಮಗ ತನ್ನ ಅಮ್ಮನನ್ನ ಬಿಟ್ಟು ಆಸ್ಪತ್ರೆಯಲ್ಲಿ ಇರಲು ಮುಂದಾಗದೆ ಇರೋ ಮನಕಲಕುವ ಘಟನೆ ಉತ್ತರ ಕನ್ನಡ ...

ಮೇ 17ರ ಬಳಿಕ ಲಾಕ್ ಡೌನ್ ಸಡಿಲ: ಬಿಎಸ್‍ವೈ ಸುಳಿವು

ಗಡಿಯಲ್ಲಿ ಸುಳ್ಳು ಮಾಹಿತಿ ನೀಡಿ ರಾಜ್ಯ ಪ್ರವೇಶಿಸಿದ್ದ ಕಾರವಾರದ ವ್ಯಕ್ತಿಗೆ ಸೋಂಕು

ಕಾರವಾರ: ಸುಳ್ಳು ಮಾಹಿತಿ ನೀಡಿ ಮಹಾರಾಷ್ಟ್ರದಿಂದ ಕಾರವಾರಕ್ಕೆ ಬಂದಿದ್ದ ಮತ್ತೋರ್ವನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಗೋವಾಕ್ಕೆ ಬೋಟ್ ನಲ್ಲಿ ತನ್ನ ಸ್ನೇಹಿತನೋರ್ವನ ಜೊತೆ ಬಂದಿದ್ದ ...

ಮಕ್ಕಳಲ್ಲಿ ಕಾಣಿಸಿಕೊಳ್ಳುವ ಕೊರೊನಾ ಸೋಂಕಿನ ಗುಣಲಕ್ಷಣಗಳು

ಉತ್ತರಕನ್ನಡದಲ್ಲಿ 50ರ ಗಡಿ ದಾಟಿದ ಕೊರೊನಾ- ಜಿಲ್ಲೆಗೆ ಮುಂಬೈ ಕಂಟಕ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 8 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯ ಭಟ್ಕಳ ಮೂಲದ ಇಬ್ಬರಿಗೆ ಹೊನ್ನಾವರ ಮೂಲದ ನಾಲ್ವರಿಗೆ ಹಾಗೂ ಮುಂಡಗೋಡ ...

ಕರಾವಳಿ ಭಾಗದ ಮೊದಲ ಕೋವಿಡ್-19 ಪ್ರಯೋಗಾಲಯ ಉದ್ಘಾಟನೆ

ಕರಾವಳಿ ಭಾಗದ ಮೊದಲ ಕೋವಿಡ್-19 ಪ್ರಯೋಗಾಲಯ ಉದ್ಘಾಟನೆ

ಕಾರವಾರ: ಕರಾವಳಿ ಭಾಗದ ಮೊದಲ ಕೋವಿಡ್-19 ಪ್ರಯೋಗಾಲಯವನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್  ಉದ್ಘಾಟನೆ ಮಾಡಿದರು. ಕಾರವಾರದ ವೈದ್ಯಕೀಯ ಕಾಲೇಜಿನಲ್ಲಿ ಕರಾವಳಿ ಭಾಗದ ಮೊದಲ ಕೋವಿಡ್-19 ಪ್ರಯೋಗಾಲಯವನ್ನು ...

ವಿಶ್ವಾದ್ಯಂತ 40 ಲಕ್ಷ ದಾಟಿದ ಸೋಂಕಿತರ ಸಂಖ್ಯೆ – 2.76 ಲಕ್ಷ ಮಂದಿ ಬಲಿ

ಭಟ್ಕಳದಲ್ಲಿ 39ಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

- ಇಬ್ಬರು ಬಾಲಕರು, ಆಟೋ ಚಾಲಕನಿಗೂ ಸೋಂಕು ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಏಳು ಕೊರೊನಾ ಪ್ರಕರಣ ದೃಢವಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 39ಕ್ಕೆ ...

‘ಮನೆಯೇ’ ಮಂತ್ರಾಲಯದ ಕರೆಗೆ ಸ್ಪಂದನೆ – ನಾಲ್ಕು ಲಕ್ಷ ಮೌಲ್ಯದ ಆಹಾರ ಕಿಟ್‌ಗಳನ್ನು ವಿತರಿಸಿದ ಎಂ.ಆರ್ ಬ್ರದರ್ಸ್ ತಂಡ

‘ಮನೆಯೇ’ ಮಂತ್ರಾಲಯದ ಕರೆಗೆ ಸ್ಪಂದನೆ – ನಾಲ್ಕು ಲಕ್ಷ ಮೌಲ್ಯದ ಆಹಾರ ಕಿಟ್‌ಗಳನ್ನು ವಿತರಿಸಿದ ಎಂ.ಆರ್ ಬ್ರದರ್ಸ್ ತಂಡ

ಕಾರವಾರ: ಲಾಕ್‍ಡೌನ್‍ನಿಂದ ಅದೆಷ್ಟೋ ಮಂದಿ ಕಷ್ಟಗಳನ್ನು ಅನುಭವಿಸುತ್ತಿದ್ದು, ಒಂದು ದಿನದ ತುತ್ತಿಗೂ ಕಷ್ಟಪಡುತ್ತಿದ್ದಾರೆ. ಹೀಗಾಗಿ ಇಂತಹ ಕಷ್ಟದಲ್ಲಿರುವ ಜನರಿಗೆ ಸ್ಪಂದಿಸಲು ಪಬ್ಲಿಕ್ ಟಿವಿ 'ಮನೆಯೇ ಮಂತ್ರಾಲಯ' ಕಾರ್ಯಕ್ರಮ ...

ಕೊರೊನಾ ಹಾಟ್‍ಸ್ಪಾಟ್ ಆದ ಭಟ್ಕಳ ಸೀಲ್‍ಡೌನ್ – ಮೆಡಿಕಲ್, ಪೆಟ್ರೋಲ್ ಎಲ್ಲವೂ ಬಂದ್

ಕೊರೊನಾ ಹಾಟ್‍ಸ್ಪಾಟ್ ಆದ ಭಟ್ಕಳ ಸೀಲ್‍ಡೌನ್ – ಮೆಡಿಕಲ್, ಪೆಟ್ರೋಲ್ ಎಲ್ಲವೂ ಬಂದ್

- ಭಟ್ಕಳಕ್ಕೆ ಮಂಗಳೂರು ಆಸ್ಪತ್ರೆಯೇ ಕಂಟಕ ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ 12 ಕೇಸ್ ಪತ್ತೆಯಾಗಿದೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ...

ಬೆಂಗ್ಳೂರಲ್ಲಿಯೇ ಇಂದು 11 ಮಂದಿಗೆ ಕೊರೊನಾ

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಂಕಿತರಿಗೆ ಪಾಸ್ಮಾ ಚಿಕಿತ್ಸೆ – ಇಂದು ಒಂದೇ ದಿನ 12 ಕೊರೊನಾ ಪ್ರಕರಣ ಪತ್ತೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಇಂದು ಒಂದೇ ದಿನ 12 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ. ...

Page 9 of 49 1 8 9 10 49