Uncategorized4 years ago
ಇಸ್ರೋದಿಂದ ಕಾರ್ಟೊಸ್ಯಾಟ್ 2 ಸೇರಿದಂತೆ 31 ಉಪಗ್ರಹಗಳ ಉಡಾವಣೆ ಯಶಸ್ವಿ
ನವದೆಹಲಿ: ದೇಶದ ಹೆಮ್ಮೆಯ ಇಸ್ರೋ ಕಾರ್ಟೊಸ್ಯಾಟ್ 2 ಸೇರಿದಂತೆ 31 ಉಪಗ್ರಹಗಳ ಉಡಾವಣೆ ಮಾಡಿದೆ. ಇಂದು ಬೆಳಗ್ಗೆ 9.29ಕ್ಕೆ ಸರಿಯಾಗಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್ಎಲ್ವಿ ಮೂಲಕ ಒಟ್ಟು 31 ಉಪಗ್ರಹಗಳನ್ನು ಉಡಾವಣೆ ಮಾಡಲಾಗಿದೆ....