Sunday, 19th May 2019

2 months ago

ತಮಿಳು ನಟ ಕಾರ್ತಿ ಜೊತೆ ನಟನೆ – ರಶ್ಮಿಕಾ ಸ್ಪಷ್ಟನೆ

ಬೆಂಗಳೂರು: ಕೆಲವು ದಿನಗಳಿಂದ ನಟಿ ರಶ್ಮಿಕಾ ಮಂದಣ್ಣ ಅವರು ಕಾಲಿವುಡ್‍ಗೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಈಗ ಸ್ವತಃ ರಶ್ಮಿಕಾ ಅವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಬುಧವಾರ ತಮಿಳು ಸಿನಿಮಾದ ಮುಹೂರ್ತ ಕಾರ್ಯಕ್ರಮ ಮಾಡುವ ಮೂಲಕ ತಮಿಳಿನ ಎಂಟ್ರಿ ಬಗ್ಗೆ ರಶ್ಮಿಕಾ ಖಚಿತಪಡಿಸಿದ್ದಾರೆ. ಈ ಬಗ್ಗೆ ರಶ್ಮಿಕಾ ತಮಿಳು ನಟ ಕಾರ್ತಿ ಅವರ ಜೊತೆ ಸಿನಿಮಾ ಮಾಡುತ್ತಿರುವುದಾಗಿ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಜೊತೆಗೆ ಸಿನಿಮಾದ ಮುಹೂರ್ತದ ಫೋಟೊಗಳನ್ನು ರಶ್ಮಿಕಾ ಟ್ವಿಟ್ಟರ್ […]