Recent News

18 hours ago

ಕಾರ್ಮಿಕನ ಕುತ್ತಿಗೆಗೆ ಸುತ್ತಿಕೊಂಡ 10 ಅಡಿ ಹೆಬ್ಬಾವು – ಸ್ಥಳೀಯರಿಂದ ರಕ್ಷಣೆ

ತಿರುವನಂತಪುರಂ: ಕೆಲಸ ಮಾಡುತ್ತಿದ್ದ ಕಾರ್ಮಿಕನ ಕುತ್ತಿಗೆಗೆ 10 ಅಡಿ ಹೆಬ್ಬಾವು ಸುತ್ತಿಕೊಂಡ ಘಟನೆ ತಿರುವನಂತಪುರಂನ ಕಾಲೇಜು ಆವರಣದಲ್ಲಿ ನಡೆದಿದೆ. ಕಾಲೇಜು ಆವರಣದಲ್ಲಿ ಬೆಳೆದಿದ್ದ ಪೊದೆಯನ್ನು ತೆರವುಗೊಳಿಸುತ್ತಿದ್ದ 58 ವರ್ಷದ ಭುವಚಂದ್ರನ್ ನಾಯರ್ ಅವರ ಕುತ್ತಿಗೆಗೆ ಹಾವು ಸುತ್ತಿಕೊಂಡಿದೆ. ಈ ವೇಳೆ ಕುತ್ತಿಗೆಗೆ ಹೆಬ್ಬಾವು ಗಟ್ಟಿಯಾಗಿ ಸುತ್ತಿಕೊಂಡು ಉಸಿರಾಟದ ತೊಂದರೆಯಿಂದ ನರಳುತ್ತಿದ್ದ ನಾಯರ್ ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕಾಲೇಜು ಆವರಣದಲ್ಲಿ ಪೊದೆ ತೆರವುಗೊಳಿಸುತ್ತಿದ್ದ ನಾಯರ್ ಅವರಿಗೆ ಪೊದೆಯೊಳಗೆ ಉದ್ದವಾದ ಬಟ್ಟೆಯ ರೀತಿಯ ವಸ್ತು ಕಂಡು ಬಂದಿದೆ. ನಂತರ […]

2 months ago

ಯಂತ್ರಕ್ಕೆ ಸಿಲುಕಿ ಕಾರ್ಮಿಕನ ಅರ್ಧ ಕೈ ಕಟ್

ಕೋಲಾರ: ಕೆಲಸ ಮಾಡುವ ವೇಳೆ ಯಂತ್ರಕ್ಕೆ ಸಿಲುಕಿ ಕಾರ್ಮಿಕನ ಕೈ ಅರ್ಧ ತುಂಡಾದ ಘಟನೆ ಕೋಲಾರದ ನತಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ನಹಾರ್ಸ್ ಎಂಜಿನಿಯರಿಂಗ್ ಇಂಡಿಯಾ ಕಂಪನಿಯಲ್ಲಿಂದು ಈ ಘಟನೆ ನಡೆದಿದೆ. ಹೈದರ್ ಎಂಬ ಕಾರ್ಮಿಕನ ಕೈ ತುಂಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಾರ್ಖಾನೆಯ ಆಡಳಿತ ಮಂಡಳಿಯಿಂದ ಸೂಕ್ತ ಚಿಕಿತ್ಸೆ...

ಸಂಪ್ ಸ್ವಚ್ಛಗೊಳಿಸಲು ಹೋದ ಏಳು ಜನ ಬಲಿ

4 months ago

ಗಾಂಧಿನಗರ: ಹೋಟೆಲ್ ಸಂಪ್ ಸ್ವಚ್ಛಗೊಳಿಸುವ ವೇಳೆ ವಿಷ ಅನಿಲ ಸೇವಿಸಿ ನಾಲ್ಕು ಜನ ಪೌರ ಕಾರ್ಮಿಕರು ಸೇರಿದಂತೆ ಒಟ್ಟು ಏಳು ಜನ ಸಾವನ್ನಪ್ಪಿರುವ ಘಟನೆ ವಡೋದರದಲ್ಲಿ ಶನಿವಾರ ನಡೆದಿದೆ. ಗುಜರಾತ್‍ನ ವಡೋದರಾ ಹತ್ತಿರದ ದಾಭೋಯಿ ತೆಹಸಿಲ್‍ನ ಫರ್ಟಿಕುಯಿ ಗ್ರಾಮದ ದರ್ಶನ್ ಹೋಟೆಲ್‍ನಲ್ಲಿ...

ಬೆಂಗಳೂರಿನಲ್ಲಿ ಹೈಟೆನ್ಷನ್ ತಂತಿಗೆ ವ್ಯಕ್ತಿ ಬಲಿ

5 months ago

ಬೆಂಗಳೂರು: ನಗರದಲ್ಲಿ ಹೈಟೆನ್ಷನ್ ತಂತಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಗರದ ಮತ್ತಿಕೆರೆಯ ಮಂಜುನಾಥ ನಗರದಲ್ಲಿ ನಡೆದಿದೆ. ಸತೀಶ್ (23) ಸಾವನ್ನಪ್ಪಿದ ಕಾರ್ಮಿಕ. ಸತೀಶ್ ಮಂಜುನಾಥ ನಗರದ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು. ಮೇ 27ರಂದು ಸತೀಶ್ ಮೊದಲನೇ ಮಹಡಿಯಲ್ಲಿ ಕಾಂಕ್ರೀಟ್...

ವೆಲ್ಡಿಂಗ್ ಕಾರ್ಮಿಕನ ಅಚಾತುರ್ಯದಿಂದ ಧಗಧಗನೆ ಹೊತ್ತಿ ಉರಿದ ಲಾರಿ!

6 months ago

ಬೀದರ್: ವೆಲ್ಡಿಂಗ್ ಕಾರ್ಮಿಕನ ಅಚಾತುರ್ಯದಿಂದಾಗಿ ಲಾರಿಯೊಂದು ಧಗಧಗನೆ ಉರಿದ ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಹೊರವಲಯದ ಶಾಪೂರ್ ಗೇಟ್ ಬಳಿ ನಡೆದಿದೆ. ಲಾರಿಯಲ್ಲಿದ್ದ ಡೀಸೆಲ್ ಖಾಲಿ ಮಾಡದೇ ವೆಲ್ಡಿಂಗ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ವೆಲ್ಡಿಂಗ್ ಕಾರ್ಮಿಕನ ಅಚಾರ್ತುದಿಂದಾಗ...

ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ – ಪ್ರಾಣಾಪಾಯದಿಂದ ಪಾರು

6 months ago

ಸಾಂದರ್ಭಿಕ ಚಿತ್ರ ಮಡಿಕೇರಿ: ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಕೊಡಗು ವಿರಾಜಪೇಟೆ ತಾಲೂಕಿನ ಕುರ್ಚಿ ಗ್ರಾಮದಲ್ಲಿ ನಡೆದಿದೆ. ಮಾರಾ (55) ಗಾಯಗೊಂಡ ಕಾರ್ಮಿಕರಾಗಿದ್ದು, ಆನೆ ದಾಳಿಯ ರಭಸಕ್ಕೆ ಎಡಗಾಲು ಸೀಳಿ ಹೋಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ...

ಕುಡಚಿ ಶಾಸಕ ಕಾರ್ಮಿಕನಾಗಿ ಕಲ್ಲು ಒಡೆಯುತ್ತಿರುವ ವಿಡಿಯೋ ವೈರಲ್

9 months ago

ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಸದಾ ಒಂದಿಲ್ಲೊಂದು ವಿವಾದವನ್ನು ಮೈ ಮೇಲೆ ಎಳೆದುಕೊಂಡು ಸುದ್ದಿಯಾಗುತ್ತಾರೆ. ಆದರೆ ಶಾಸಕ ಪಿ. ರಾಜೀವ್ ಕ್ಷೇತ್ರದ ಜನರಿಗೆ ಅಷ್ಟೇ ಸ್ನೇಹ ಜೀವಿ ಕೂಡ ಆಗಿದ್ದಾರೆ. ಬಹಳಷ್ಟು ಕ್ಷೇತ್ರದ ಶಾಸಕರು ಕ್ಷೇತ್ರದಲ್ಲೇ...

ಕಾರ್ಮಿಕನ ಬದುಕನ್ನ ಕತ್ತಲು ಮಾಡಿದ ಅಕ್ರಮ ಕಲ್ಲು ಗಣಿಗಾರಿಕೆ

10 months ago

ಗದಗ: ಅಕ್ರಮ ಕಲ್ಲು ಗಣಿಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದೆ ಬ್ರೇಕ್ ಹಾಕಿ ಅಂತ ಗಣಿ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಜನರು ಮನವಿ ಮಾಡಿದ್ದಾರೆ. ಅಧಿಕಾರಿಗಳು ಮಾತ್ರ ತಮಗೆ ಏನು ಗೊತ್ತೇ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಈ ಅಕ್ರಮ ಕಲ್ಲು ಗಣಿಗಾರಿಕೆಯ ಸ್ಫೋಟ ಬಡ ಕಾರ್ಮಿಕನ...