Tuesday, 16th July 2019

Recent News

6 months ago

ಬ್ಯಾಂಡ್ ಬಾರಿಸಿ ಅಂಚೆ ಸಿಬ್ಬಂದಿಯಿಂದ ವಿನೂತನ ಪ್ರತಿಭಟನೆ

ಉಡುಪಿ: ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಇಂದು ಮತ್ತು ನಾಳೆ ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ವೇಳೆ ಉಡುಪಿಯ ಅಂಚೆ ಸಿಬ್ಬಂದಿ ವಿಭಿನ್ನವಾಗಿ ತಮ್ಮ ಆಕ್ರೋಶ ಹೊರಹಾಕಿದರು. ಬ್ಯಾಂಡ್ ಬಾರಿಸಿ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದರು. ಉಡುಪಿ ನಗರದ ಪ್ರಧಾನ ಅಂಚೆ ಕಚೇರಿ ಎದುರು ಡೋಲು ಬಾರಿಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಯಿತು. ಅಂಚೆ ಕಾರ್ಮಿಕರು ಬ್ಯಾಂಡ್ ಬಡಿದು ಆಕ್ರೋಶ ವ್ಯಕ್ತಪಡಿಸಿದರು. ಅಂಚೆ ಕಚೇರಿ ಸಿಬ್ಬಂದಿ […]

ನಾಳೆಯ ಬಂದ್‍ಗೆ ನಮ್ಮ ಬೆಂಬಲವೂ ಇದೆ: ದಿನೇಶ್ ಗುಂಡೂರಾವ್

6 months ago

ಬೆಂಗಳೂರು: ಕಾರ್ಮಿಕರ ಕಾನೂನು ಹಾಗೂ ವಿವಿಧ ಬೇಡಿಕೆ ಈಡೇರಿಕೆ ಸಂಬಂಧವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್‍ಗೆ ನಮ್ಮ ಬೆಂಬಲವೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ...

ಮಹಾಜನರೇ ಎಚ್ಚರ ಎಚ್ಚರ..! ಮಂಗಳವಾರ, ಬುಧವಾರ ಕಾರ್ಮಿಕ ಸಂಘಟನೆಗಳಿಂದ ಮುಷ್ಕರ

6 months ago

ಬೆಂಗಳೂರು: ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಒಟ್ಟು ಹನ್ನೇರಡು ಬೇಡಿಕೆ ಮುಂದಿಟ್ಟು ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಮುಷ್ಕರಕ್ಕೆ ಕರೆ ಕೊಟ್ಟಿದೆ. ಎಐಟಿಸಿ, ಐಎನ್‍ಟಿಯುಸಿ, ಸಿಐಟಿಯು ಸೇರಿದಂತೆ ಅಖಿಲ ಭಾರತ ಕಾರ್ಮಿಕ...

ಗಮನಿಸಿ, ಎರಡು ದಿನ ಸ್ತಬ್ಧವಾಗಲಿದೆ ಕರುನಾಡು..!

6 months ago

ಬೆಂಗಳೂರು: ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆಕೊಟ್ಟಿದೆ. ಎಐಟಿಯುಸಿ, ಸಿಐಟಿಯು, ಐಎನ್‍ಟಿಯುಸಿ, ಎಲ್‍ಪಿಎಫ್ ಕಾರ್ಮಿಕ ಸಂಘಟನೆಗಳು ಅಖಿಲ...