Monday, 23rd July 2018

5 days ago

ಗ್ರಹಣ ಸಮಯದಲ್ಲಿ ಶುಭಕಾರ್ಯ ಮಾಡ್ಬೇಡಿ: ಕಾರ್ಯಕರ್ತರಿಗೆ ಯಡಿಯೂರಪ್ಪ ಸೂಚನೆ

ಶಿವಮೊಗ್ಗ: ಗ್ರಹಣದ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಜುಲೈ 27 ರಂದು ಸಂಭವಿಸಲಿರುವ ಗ್ರಹಣ ಅತ್ಯಂತ ಕೆಟ್ಟದ್ದು ಎಂದು ಹೇಳಲಾಗುತ್ತಿದೆ. ಗ್ರಹಣದ ಸಮಯದಲ್ಲಿ ಯಾವುದೇ ಅವಘಡಗಳು ಸಂಭವಿಸದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದೊಂದನ್ನು ಬಿಟ್ಟು ಬೇರೆ ದಾರಿ ಇಲ್ಲ. ರಾಜ್ಯದ ಜನರೂ ಸಹ ಗ್ರಹಣದ ಬಗ್ಗೆ ಎಚ್ಚರ ವಹಿಸಬೇಕು. ಗ್ರಹಣ ಕಳೆದ ಬಳಿಕ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರ ರಾಜ್ಯದ […]

1 week ago

ನಾಯಕ ಜನಾಂಗದ ಸಭೆಯಲ್ಲಿ ಸ್ವಾಮೀಜಿ ಮೇಲೆಯೇ ಮುಗಿಬಿದ್ದ ಕಾರ್ಯಕರ್ತರು!

ಬೆಂಗಳೂರು: ನಗರದ ಕಾನಿಷ್ಕ ಹೋಟೆಲ್ ನಲ್ಲಿ ನಡೆದ ನಾಯಕ ಜನಾಂಗದ ಸಭೆಯಲ್ಲಿ ಕಾರ್ಯಕರ್ತರು ಸ್ವಾಮೀಜಿಯ ವಿರುದ್ಧವೇ ಗಲಾಟೆ ನಡೆಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ನಾಯಕ ಜನಾಂಗದವರಿಗೆ ಕೇವಲ ಒಂದೇ ಒಂದು ಸಚಿವ ಸ್ಥಾನ ನೀಡಿದ್ದರ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಗುರುಕುಲ ಪೀಠದ ಬ್ರಹ್ಮಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಇಂದು ನಗರದ ಕಾನಿಷ್ಕ ಹೋಟೆಲ್ ನಲ್ಲಿ ಸಭೆ ನಡೆದಿತ್ತು. ಈ ವೇಳೆ...

ಹೆದರಬೇಡಿ, ಮನೆಯವರೊಂದಿಗೆ ಕಾಲ ಕಳೆಯರಿ, ನಿಮಗಾಗಿ ಬದುಕುವುದೇ ನನ್ನ ಬದುಕು: ಬಿಎಸ್‍ವೈ

2 months ago

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯ ರಾಜಕಾರಣದಲ್ಲಿ ಏರಿಳಿತದಿಂದ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರಲಿಲ್ಲ. ಆದ್ರೆ ಇಂದು ರಾಜೀನಾಮೆ ಬಳಿಕ ಕಾರ್ಯಕರ್ತರನ್ನು ಹುರಿದುಂಬಿಸುವದಕ್ಕಾಗಿ ದೀರ್ಘ ಪತ್ರವೊಂದನ್ನು ಬರೆದಿದ್ದಾರೆ. ಎಲ್ಲ ಕಾರ್ಯಕರ್ತರು ಹೆದರಬೇಡಿ, ಸದ್ಯಕ್ಕೆ ಎಲ್ಲರೂ ತಾಳ್ಮೆಯಿಂದಿರಿ,...

ಮಂಗ್ಳೂರಲ್ಲಿ ರಾಹುಲ್ ಗಾಂಧಿ ಯಾತ್ರೆ- ಪೊಲೀಸ್ ಜೀಪ್ ಹತ್ತಿ ಕೈ ಕಾರ್ಯಕರ್ತರ ದರ್ಬಾರ್

4 months ago

ಮಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಯಾತ್ರೆಯಲ್ಲಿ ಕಾರ್ಯಕರ್ತರು ಪುಂಡಾಟ ಮೆರೆದಿದ್ದಾರೆ. ಮಂಗಳವಾರ ಮಂಗಳೂರಿನ ಜ್ಯೋತಿ ವೃತ್ತದಿಂದ ಯಾತ್ರೆ ತೆರಳುತ್ತಿದ್ದಾಗ ರಾಹುಲ್ ಬೆಂಗಾವಲಿಗಿದ್ದ ಪೊಲೀಸ್ ಜೀಪ್ ಮೇಲೇರಿ ಯಾತ್ರೆ ನಡೆಸಿದ್ದಾರೆ. ಪೊಲೀಸರು ಜೀಪಿನಿಂದ ಇಳಿಯಲು ಸೂಚಿಸಿದರೂ, ಕಾರ್ಯಕರ್ತರು ಯಾರ ಮಾತನ್ನೂ ಕೇಳುತ್ತಿರಲಿಲ್ಲ....