Thursday, 18th July 2019

5 months ago

ಸ್ವ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ ಕೈ ನಾಯಕ!

ದಾವಣಗೆರೆ: ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ವಿಧಾನಸಭಾ ಚುನಾವಣೆಯಲ್ಲಿ ಸೋಲಲು ಕೈ ನಾಯಕರೇ ಕಾರಣ ಎಂದು ದಾವಣಗೆರೆಯ ಜಿಲ್ಲಾಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಸಂತಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದ ರೇಣುಕಾ ಮಂದಿರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಎಸ್.ಎಸ್ ಮಲ್ಲಿಕಾರ್ಜುನ್ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮವಹಿಸಿದ್ದರು. ಬಡ ಜನರಿಗೆ 10 ಸಾವಿರ ಮನೆಗಳನ್ನು ನೀಡಿದ್ದರು. ಅಲ್ಲದೆ ಪಕ್ಷದ ಮುಖಂಡರಿಗೆ ತಲಾ ನೂರು ಮನೆಗಳನ್ನು ಕೊಟ್ಟು ಬಡವರಿಗೆ ಹಂಚಿ ಎಂದು ಜವಾಬ್ದಾರಿ ವಹಿಸಿದ್ದರು. ಆದರೆ […]