Monday, 20th May 2019

1 week ago

ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಪಬ್ಲಿಕ್ ಟಿವಿ ಆಯೋಜಿಸಿರುವ ಮೂರು ದಿನಗಳ ಕಾಲ ನಡೆಯಲಿರುವ ವಿದ್ಯಾಪೀಠ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್, ಕಾರ್ಯಕ್ರಮದಿಂದ ಎಲ್ಲರಿಗೂ ಲಾಭ ಆಗಬೇಕು ಹಾಗೂ ಒಳ್ಳೆಯದಾಗಬಹುದು ಎಂದು ಬಯಸುತ್ತೇನೆ. ಲಾಭ ಆಗುವ ಮೊದಲು ಒಳ್ಳೆಯ ದಾರಿ ಕಾಣಿಸಲಿ ಎಂದು ಹೇಳುತ್ತೇನೆ. ಏಕೆಂದರೆ ಒಳ್ಳೆಯ ದಾರಿ ಕಾಣಿಸಿದರೆ ಲಾಭ ಆಗುತ್ತದೆ. ಬಹಳ ಮಕ್ಕಳಿಗೆ ಹಾಗೂ ತಂದೆ-ತಾಯಿಗೆ ಆ ಒಳ್ಳೆಯ ದಾರಿ ಕಾಣಿಸಿದರೆ ಆ ದಿನ ನನಗೆ […]

4 weeks ago

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟಿ ಎಂಟ್ರಿ?

ಬೆಂಗಳೂರು: ಕನ್ನಡದ ಜನಪ್ರಿಯ ಟಿವಿ ಕಾರ್ಯಕ್ರಮ ‘ವೀಕೆಂಡ್ ವಿತ್ ರಮೇಶ್’ ಕಳೆದ ವಾರದಿಂದ ಆರಂಭವಾಗಿದೆ. ಈಗ ಈ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇತ್ತೀಚೆಗೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ತಂಡ ಸುದ್ದಿಗೋಷ್ಠಿ ನಡೆಸಿತ್ತು. ಈ ವೇಳೆ ಮಾತನಾಡಿದ ಖಾಸಗಿ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ...

ಗುತ್ತಿಗೆ ಸಿಕ್ಕಿದ್ದಕ್ಕೆ ಹಣ ಕೊಡಿ – ಸಚಿವರ ಬೆಂಬಲಿಗರಿಂದ ಪರ್ಸಂಟೇಜ್ ಗೂಂಡಾಗಿರಿ!

2 months ago

– ವೆಂಕಟರಾವ್ ಬೆಂಬಲಿಗರಿಂದ ಹಲ್ಲೆ – ಶಾಮಿಯಾನ ಗುತ್ತಿಗೆದಾರನಿಂದ ದೂರು ರಾಯಚೂರು: ಪಶುಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡರ ಬೆಂಬಲಿಗರು ಪರ್ಸಂಟೇಜ್ ಕಲೆಕ್ಷನ್‍ಗೆ ಮುಂದಾಗಿ, ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಚಿವರ ಮೇಲೆ ಗಂಭೀರ ಆರೋಪ ಕೇಳಿಬಂದಿದೆ. ಜನವರಿ...

ಕೊನೆಗೂ ಬೆಂಗಳೂರಿಗೆ ಬಂದ್ರು ರಮ್ಯಾ ಮೇಡಂ

2 months ago

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಂವಾದ ಕಾರ್ಯಕ್ರಮಕ್ಕಾಗಿ ಮಾಜಿ ಸಂಸದೆ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಬಹುದಿನಗಳ ಬಳಿಕ ಸಿಲಿಕಾನ್ ಸಿಟಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಇಂದು ಸಂಜೆ ರಾಜಧಾನಿಯ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಟೆಕ್ಕಿಗಳ...

ರಾಯರ ಗುರು ವೈಭವೋತ್ಸವದ ಸಂಭ್ರಮಕ್ಕೆ ತೆರೆ

2 months ago

ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಕಳೆದ 6 ದಿನಗಳಿಂದ ನಡೆಯುತ್ತಿರುವ ರಾಯರ ಗುರು ವೈಭವೋತ್ಸವದ ಸಂಭ್ರಮಕ್ಕೆ ಬುಧವಾರ ವಿದ್ಯುಕ್ತ ತೆರೆ ಬಿದ್ದಿದೆ. ಗುರು ರಾಘವೇಂದ್ರ ಸ್ವಾಮಿಗಳ 398ನೇ ಪಟ್ಟಾಭಿಷೇಕ ಹಾಗೂ 424ನೇ ವರ್ಧಂತಿ ಉತ್ಸವ ಅಂಗವಾಗಿ ಆಚರಣೆಗೆ ಬಂದಿರುವ ಗುರು...

ಮಂತ್ರಾಲಯದಲ್ಲಿ 424ನೇ ವರ್ಧಂತ್ಯೋತ್ಸವ- ವೀರಯೋಧರ ಕ್ಷೇಮಕ್ಕಾಗಿ ಮಹಾರುದ್ರ ಯಾಗ

2 months ago

ರಾಯಚೂರು: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 424ನೇ ವರ್ಧಂತ್ಯೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ರಾಘವೇಂದ್ರ ಸ್ವಾಮಿಗಳು ಜನಿಸಿ ಇಂದಿಗೆ 424 ವರ್ಷಗಳಾಗಿದ್ದು ಮಠದಲ್ಲಿ ಧಾರ್ಮಿಕ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ಬಾರಿಯೂ ತಿರುಪತಿ ತಿರುಮಲ ದೇವಾಲಯದಿಂದ ರಾಯರಿಗೆ...

ಕಲಬುರಗಿಯಲ್ಲಿ ಸಿಕ್ತು ಹನುಮಂತನಿಗೆ ಭರ್ಜರಿ ಸ್ವಾಗತ

2 months ago

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಇಂದು ಸಂತ ಸೇವಾಲಾಲ ಜಯಂತಿಯನ್ನು ಅದ್ಧೂರಿಯಾಗಿ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಸರಿಗಮಪ ಸೀಸನ್ 15ರ ರನ್ನರಪ್ ಹನುಮಂತ ಹಾಗೂ ಸೀಸನ್ 13ರ ಚಾಂಪಿಯನ್ ಸುನಿಲ್ ಗುಜಗುಂಡ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಸ್ವಾಗತಿಸಿದರು. ಈ...

ಚರಂಡಿ ನಂತ್ರ ಹಿರೇಹಳ್ಳದಲ್ಲಿ ತಾವೇ ಇಳಿದು ಸ್ವಚ್ಛತೆಗೆ ಮುಂದಾದ ಗವಿ ಸಿದ್ದೇಶ್ವರ ಶ್ರೀ

3 months ago

ಕೊಪ್ಪಳ: ಕಳೆದ ಜಾತ್ರೆಯ ಸಮಯದಲ್ಲಿ ಚರಂಡಿಯನ್ನು ತಾವೇ ಕ್ಲೀನ್ ಮಾಡಿ ತಮ್ಮ ಸರಳತೆ ಮೆರೆದಿದ್ದ ಗವಿ ಸಿದ್ದೇಶ್ವರ ಶ್ರೀಗಳು ಇದೀಗ ಹಿರೇಹಳ್ಳದಲ್ಲಿ ತಾವೇ ಇಳಿದು ಸ್ವಚ್ಛತೆಗೆ ಮುಂದಾಗಿದ್ದಾರೆ. ಕೊಪ್ಪಳ ತಾಲೂಕಿನ ದದೇಗಲ್ ಬಳಿ ಹಿರೇಹಳ್ಳ ಪುನಶ್ಚೇತನ ಕಾರ್ಯಕ್ರಮಕ್ಕೆ ಕಳೆದ ಮಾರ್ಚ್ 1ರಂದು...