ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಕ್ಷರಶಃ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತದೆ. ಇದಕ್ಕೆ ಮೂಲಕ ಕಾರಣ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಯುವ ದಸರಾ ವೇದಿಕೆ. ಎರಡನೇ ದಿನದ ಯುವ ದಸರಾ...
ಹಾಸನ: ಮಾಜಿ ಸಚಿವ ರೇವಣ್ಣನವರ ಬಗ್ಗೆ ಆಗದವರು ಏನು ಮಾತನಾಡಿಕೊಂಡರು ನಾನು ತಲೆಕೆಡಿಸಿಕೊಳ್ಳಲ್ಲ. ಯಾಕೆಂದರೆ ಊರು ಇದ್ದ ಕಡೆ ಮಾತು ಇದ್ದೇ ಇರುತ್ತವೆ ಎಂದು ರೇವಣ್ಣ ಪತ್ನಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ...
-ಅತ್ತೆ-ಸೊಸೆಯರಿಂದ ಅಡುಗೆ, ಬ್ಯಾನರ್ ನೋಡಿ ಗರಂ ಆದ ಸೋಮಣ್ಣ ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಇಂದು ದಸರಾದ ಎರಡನೇ ದಿನ ಅರಮನೆ ನಗರಿಯಲ್ಲಿ ವಿವಿಧ ಕಾರ್ಯಕ್ರಮಗಳು ಜನರಿಗೆ ಮಸ್ತ್...
ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರು ನಿಮಗೆ ಸೆಕ್ಸ್ ಬೇಕೆಂದರೆ ಮಾಡಿಬಿಡಿ, ಸುಮ್ಮನೆ ಕೊರಗುತ್ತಿರಬೇಡಿ ಎಂದು ಹೇಳಿಕೆಯೊಂದನ್ನು ನೀಡಿದ್ದಾರೆ. ಇತ್ತೀಚೆಗೆ ಕಂಗನಾ ಅವರು ಖಾಸಗಿ ವಾಹಿನಿಯಲ್ಲಿ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಕಂಗನಾ...
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಯುವ ದಸರಾದಲ್ಲಿ ತೇರಿಮೇರಿ ಸ್ಟಾರ್ ರಾನು ಮೊಂಡಲ್ ಕಾರ್ಯಕ್ರಮ ನೀಡುವ ಮೂಲಕ ಮಿಂಚಲಿದ್ದಾರೆ. ನಮ್ಮ ಸುಮಧುರ ಕಂಠಸಿರಿಯಿಂದ ಎಲ್ಲರ ಮನ ಗೆಲ್ಲಲಿದ್ದಾರೆ. ನಾಡಹಬ್ಬಕ್ಕೆ ಇಂದು...
ಬೀದರ್: ಅಮೆರಿಕದ ಹ್ಯೂಸ್ಟನ್ ನಗರದಲ್ಲಿ ನಡೆದ ಹೌಡಿ ಮೋದಿ ಕಾರ್ಯಕ್ರಮದ ಯಶಸ್ಸಿನ ಹಿಂದೆ ಬೀದರ್ ನ ಕನ್ನಡಿಗರೊಬ್ಬರು ಮಹತ್ವದ ಪಾತ್ರವವಹಿಸಿದ್ದಾರೆ. ಬೀದರ್ ನ ಜುಗಲ್ ಕಿಶೋರ್ ಮಲಾನಿ ಅವರು ಈ ಕಾರ್ಯಕ್ರಮ ಆಯೋಜಿಸುವಲ್ಲಿ ಪ್ರಮುಖ ಪಾತ್ರ...
ಹೈದರಾಬಾದ್: ಟಾಲಿವುಡ್ ನಟ ವರುಣ್ ತೇಜ್ ಅವರು ನಟಿ ಸಾಯಿ ಪಲ್ಲವಿ ಅವರನ್ನು ಮದುವೆ ಆಗಬೇಕೆಂದು ಹೇಳಿದ್ದಾರೆ. ಇತ್ತೀಚೆಗೆ ನಟ ವರುಣ್ ತೇಜ್ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ “ಫೀಟ್ ಅಪ್ ವಿತ್ ಸ್ಟಾರ್ಸ್ ತೆಲುಗು”...
ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಅಕ್ಕಿನೇನಿ ಕಾರ್ಯಕ್ರಮವೊಂದರಲ್ಲಿ ತಮ್ಮ ಪತಿಯ ಮೊದಲ ಪತ್ನಿಯ ರಹಸ್ಯ ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ನಟಿ ಸಮಂತಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದ ನಿರೂಪಕಿ ಲಕ್ಷ್ಮಿ ಮಂಚು ಅವರು ಸಮಂತಾ ಅವರನ್ನು ಬೆಡ್ರೂಂ...
ಚಾಮರಾಜನಗರ: ರಾಜ್ಯದಲ್ಲಿ ಪ್ರವಾಹ ಉಂಟಾಗಿದ್ದರೂ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವುದಕ್ಕೆ ಸಂಸದ ಶ್ರೀನಿವಾಸ್ ಪ್ರಸಾದ್ ಕಿಡಿಕಾರಿದ್ದಾರೆ. ಇಂದು ಕೊಳ್ಳೇಗಾಲದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹದಿಂದ ಜನರು ಸಂಕಷ್ಟದಲ್ಲಿರುವಾಗ ಅದ್ಧೂರಿ ದಸರಾದ ಅವಶ್ಯಕತೆ ಇರಲಿಲ್ಲ. ಆಹಾರ...
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಮೊದಲ ಕಾರ್ಯಕ್ರಮ ಯುವ ಸಂಭ್ರಮಕ್ಕೆ ಚಾಲನೆ ಸಿಕ್ಕಿದೆ. ನಟ ಗೋಲ್ಡನ್ ಸ್ಟಾರ್ ಗಣೇಶ್ ದೀಪ ಬೆಳಗಿಸಿ, ನಗಾರಿ ಬಾರಿಸುವ ಮೂಲಕ ಯುವ ಸಂಭ್ರಮಕ್ಕೆ ಚಾಲನೆ ನೀಡಿದ್ದಾರೆ. ಯುವ ಸಂಭ್ರಮದ...
ಕಲಬುರಗಿ: ರಾಜ್ಯದಲ್ಲಿ ನಮ್ಮ ಹಾವೇರಿಯ ಕುರಿಗಾಹಿ, ಗಾಯಕ ಹನುಮಂತ ಹವಾ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇಂತಹ ಹನುಮಂತರನ್ನು ಕಲಬುರಗಿಯ ಓರ್ವ ಆಯೋಜಕರು ಕಾರ್ಯಕ್ರಮಕ್ಕೆ ಕರೆಸಿ ಅವಮಾನ ಮಾಡಿದ್ದಾರೆ. ಇದು ಇದೀಗ ಕಲಬುರಗಿ ಸೇರಿದಂತೆ ರಾಜ್ಯದ ಜನರಲ್ಲಿ...
ಬೆಂಗಳೂರು: ಸಿಲಿಕಾನ್ ಸಿಟಿಯ ಕುಖ್ಯಾತ ರೌಡಿಶೀಟರ್ ಯಶಸ್ವಿನಿ ಗೌಡ ಜೊತೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಖಾತೆಯ ಸಚಿವ ಕೆ.ಎಸ್. ಈಶ್ವರಪ್ಪ ವೇದಿಕೆ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಟೌನ್ ಹಾಲ್ನಲ್ಲಿ ಶ್ರೀರಾಮ ಸೇನಾ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು....
ಮುಂಬೈ: ಇಂಟರ್ನೆಟ್ ಸೆನ್ಸೇಷನ್ ರಾನು ಮೊಂಡಲ್ ಅವರು ಹಾಡಿದ ಮೊದಲ ಹಾಡು ಇಂದು ಅದ್ಧೂರಿ ಕಾರ್ಯಕ್ರಮದಲ್ಲಿ ಬಿಡುಗಡೆ ಆಗಲಿದೆ. ರಾನು ಅವರು ಗಾಯಕ ಹಿಮೇಶ್ ರೇಶ್ಮಿಯಾ ನಟಿಸಿದ ‘ಹ್ಯಾಪಿ ಹಾರ್ಡಿ ಹಾಗೂ ಹೂರ್’ ಚಿತ್ರದಲ್ಲಿ ‘ತೇರಿ...
ಮುಂಬೈ: ಬಾಲಿವುಡ್ ಬಿಗ್- ಬಿ ಅಮಿತಾಬ್ ಬಚ್ಚನ್ ಅವರ ಲಿವರ್ ಶೇ. 75ರಷ್ಟು ಹಾಳಾಗಿದ್ದು, ಕೇವಲ ಶೇ. 25ರಷ್ಟು ಲಿವರ್ ಸಹಾಯದಿಂದ ಬದುಕುತ್ತಿದ್ದಾರೆ. ಅಮಿತಾಬ್ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮದಲ್ಲಿ...
ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಅವರು ನಟಿ ಅನುಷ್ಕಾ ಶೆಟ್ಟಿ ಜೊತೆಗಿನ ಸ್ನೇಹದ ಬಗ್ಗೆ ಮೌನ ಮುರಿದಿದ್ದಾರೆ. ಪ್ರಭಾಸ್ ಅವರು ತಮ್ಮ ಮುಂಬರುವ ‘ಸಾಹೋ’ ಚಿತ್ರದ ಪ್ರಮೋಶನ್ನಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಮಾಧ್ಯಮವೊಂದಕ್ಕೆ ಸಂದರ್ಶನ...
ಮಂಡ್ಯ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ರಕ್ತದಾನ ಮಾಡಿದ್ದಾರೆ. ಮಂಡ್ಯದ ವಿದ್ಯಾಗಣಪತಿ ದೇವಾಲಯದಲ್ಲಿ ಜೀವಧಾರೆ ಟ್ರಸ್ಟ್ ವತಿಯಿಂದ ಕಾರ್ಗಿಲ್ ವಿಜಯೋತ್ಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ...