Thursday, 21st March 2019

Recent News

2 months ago

ಮೂವರನ್ನ ಬಲಿ ಪಡೆದಿದ್ದ ನರಭಕ್ಷಕ ಹುಲಿ ಕೊನೆಗೂ ಸೆರೆ

ಮೈಸೂರು: ಆದಿವಾಸಿಗಳ ಒತ್ತಡಕ್ಕೆ ಮಣಿದು ಮೂವರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯುವಲ್ಲಿ 30 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಶಾರ್ಪ್ ಶೂಟರ್ಸ್ ನಿಂದ ಅರೆವಳಿಕೆ ಚುಚ್ಚುಮದ್ದು ನೀಡಿ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಈ ಹುಲಿ ಒಂದು ತಿಂಗಳಲ್ಲಿ ಮೂವರನ್ನ ಕೊಂದಿತ್ತು. ಇಂದು ಇಲಾಖೆಯ ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸಿ ಹುಲಿಯನ್ನ ಸೆರೆ ಹಿಡಿದಿದ್ದಾರೆ. ಹುಲಿ ಸೆರೆ ಹಿಡಿಯಲು ಬೆಂಗಳೂರಿನಿಂದ ಶಾರ್ಪ್ ಶೂಟರ್ಸ್ ಗಳು ಬಂದಿದ್ದರು. ಈಗ ಅವರೇ ಹುಲಿಗೆ ಅರವಳಿಕೆ ಚುಚ್ಚುಮದ್ದು […]

2 months ago

ಹುಲಿ ಸೆರೆಗೆ ಇಲಾಖೆಯಿಂದ ಆಪರೇಷನ್ ನರಭಕ್ಷಕ- 30 ಮಂದಿ ಸಿಬ್ಬಂದಿಯಿಂದ ಕಾರ್ಯಾಚರಣೆ

ಮೈಸೂರು: ಆದಿವಾಸಿಗಳ ಒತ್ತಡಕ್ಕೆ ಮಣಿದು ಮೂವರನ್ನು ಬಲಿ ಪಡೆದ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು 30 ಮಂದಿ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಅಪರೇಷನ್ ನರಭಕ್ಷಕವನ್ನು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ನಡೆಸಲಾಗುತ್ತಿದೆ. ಅರಣ್ಯ ಇಲಾಖೆಯ ಸಿಸಿಎಫ್ ನಾರಾಯಣಸ್ವಾಮಿ ನೇತೃತ್ವದ ಆಪರೇಷನ್ ನರಭಕ್ಷಕ ಚುರುಕಾಗಿ ನಡೆಯುತ್ತಿದೆ. 3 ಮಂದಿ ಆದಿವಾಸಿಗಳ ಬಲಿ ಪಡೆದಿರುವ...

ಸುರಿಯುತ್ತಿರುವ ಭಾರೀ ಮಳೆ: ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ

7 months ago

ಮಡಿಕೇರಿ: ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದ್ದು, ಯೋಧರು ಹಾಗೂ ಸ್ಥಳೀಯರ ತಂಡ ಹಟ್ಟಿಹೊಳೆಯಲ್ಲೇ ಉಳಿಯುವಂತಾಗಿದೆ. ಇಂದು ಬೆಳಗ್ಗೆಯಿಂದಲೂ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ಭಾನುವಾರ ಮುಕ್ಕೋಡ್ಲು ಹಾಗೂ ಹಟ್ಟಿಹೊಳೆ ಗ್ರಾಮಗಳ ರಕ್ಷಣಾ ಕಾರ್ಯಾಚರಣೆಗೆ ತೆರಳಿದ್ದ ಯೋಧರು...

ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕಿದ್ದ 16 ರೈಲ್ವೇ ಸಿಬ್ಬಂದಿ ರಕ್ಷಣೆ

7 months ago

ಹಾಸನ: ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕ್ಕಿದ್ದ 16 ರೈಲ್ವೇ ಸಿಬ್ಬಂದಿ ರಕ್ಷಣೆಗೆ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಟ್ರಕ್ಕಿಂಗ್ ಮೂಲಕ ಸಾಗಿ ಅಪಾಯದಲ್ಲಿ ಸಿಲುಕಿದ್ದ ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿದೆ. ಸಕಲೇಶಪುರ ಎಸಿ ನೇತೃತ್ವದ ತಂಡ ಟ್ರೆಕ್ಕಿಂಗ್ ಪರಿಣಿತರೊಂದಿಗೆ ನಡೆದು ಹೋಗಿ ಎಡಕುಮರಿ ಬಳಿ ಗುಡ್ಡ ಕುಸಿದಿಂದ...

ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕಿರೋ 16 ರೈಲ್ವೇ ಸಿಬ್ಬಂದಿ ರಕ್ಷಣೆಗೆ ಕಾರ್ಯಾಚರಣೆ ಆರಂಭ

7 months ago

ಹಾಸನ: ಹೆಲಿಕಾಪ್ಟರ್ ಕಾರ್ಯಾಚರಣೆ ದುಸ್ತರ ಹಿನ್ನೆಲೆ ಅಪಾಯದಲ್ಲಿ ಸಿಲುಕಿರುವ ರೈಲ್ವೇ ಸಿಬ್ಬಂದಿ ರಕ್ಷಿಸಲು ಸಕಲೇಶಪುರ ಎ ಸಿ ನೇತೃತ್ವದ ತಂಡದಿಂದ ಕಾರ್ಯಾಚರಣೆ ಆರಂಭವಾಗಿದೆ. ಸಕಲೇಶಪುರ ತಾಲ್ಲೂಕಿನ ಎಡಕುಮೇರಿ ಬಳಿ ನಿರಂತರ ಮಳೆಯಿಂದ ಗುಡ್ಡಗಳು ಕುಸಿಯುತ್ತಿವೆ. ಪರಿಣಾಮ 16 ಜನ ರೈಲ್ವೇ ಸಿಬ್ಬಂದಿ...

ಫ್ಲೆಕ್ಸ್ ತೆರವು ಮಾಡದಿದ್ರೆ ಅಮಾನತು ಶಿಕ್ಷೆ: ಅಧಿಕಾರಿಗಳಿಗೆ ಬಿಬಿಎಂಪಿ ಮೇಯರ್ ಎಚ್ಚರಿಕೆ

7 months ago

ಬೆಂಗಳೂರು: ನಗರದಲ್ಲಿಂದು ಬೆಳ್ಳಂಬೆಳಗ್ಗೆಯೇ ಮೇಯರ್ ಸಂಪತ್ ರಾಜ್ ರವರು ಫ್ಲೆಕ್ಸ್ ಹಾಗೂ ಭಿತ್ತಿಪತ್ರ ತೆರವು ಕಾರ್ಯಾಚರಣೆಯನ್ನು ಬಿರುಸಿನಿಂದ ಕೈಗೊಂಡಿದ್ದಾರೆ. ಶನಿವಾರದಿಂದ ಫ್ಲೆಕ್ಸ್ ಹಾಗೂ ಭಿತ್ತಿಪತ್ರ ತೆರವುಗೊಳಿಸುವ ಕಾರ್ಯಾಚರಣೆಯ ಅಭಿಯಾನಕ್ಕೆ ಮೇಯರ್ ರವರು ಚಾಲನೆ ನೀಡಿದ್ದರು. ಇಂದು ಬೆಳ್ಳಂಬೆಳಗ್ಗಿನಿಂದಲೇ ಕಾರ್ಯಪ್ರವೃತರಾದ ಅವರು ಹಲಸೂರು...

ಫ್ಲೆಕ್ಸ್ ತೆರವು ಕಾರ್ಯಾಚರಣೆಗಿಳಿದ ಮೇಯರ್

7 months ago

ಬೆಂಗಳೂರು: ನಿನ್ನೆ ಭಿತ್ತಿ ಪತ್ರ ತೆರವು ಮತ್ತು ಗೋಡೆ ಬರಹ ಅಳಿಸುವ ಅಭಿಯಾನಕ್ಕೆ ಚಾಲನೆ ನೀಡಿದ್ದ ಮೇಯರ್, ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಮುಂದುವರಿದ ಫ್ಲೆಕ್ಸ್, ಭಿತ್ತಿಪತ್ರಗಳನ್ನು ತೆರವುಗೊಳಿಸಲು ಹಲಸೂರು ಮೆಟ್ರೋ ನಿಲ್ದಾಣ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. 60% ಕನ್ನಡದಲ್ಲೇ ಮಾಹಿತಿಗಳನ್ನು...

ಥೈಲ್ಯಾಂಡ್ ಗುಹೆಯಲ್ಲಿ ಸಿಲುಕಿದ ಮಕ್ಕಳು: ಗುಹೆಯ ವಿಶೇಷತೆ ಏನು? ಸಿಲುಕಿದ್ದು ಹೇಗೆ? ಏನಿದು ಕಾರ್ಯಾಚರಣೆ?

8 months ago

ಚಿಯಾಂಗ್ ರಾಯ್: ಥೈಲ್ಯಾಂಡ್ ಥಮ್ ಲುವಾಂಗ್ ಗುಹೆಯಲ್ಲಿ ಸಿಲುಕಿದ್ದ 13 ಮಂದಿ ಪೈಕಿ ಸದ್ಯ 9 ಬಾಲಕರನ್ನು ರಕ್ಷಣೆ ಮಾಡಲಾಗಿದ್ದು, ಉಳಿದ ಬಾಲಕರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ಜೀವವನ್ನು ಲೆಕ್ಕಿಸಿದೆ ವಿವಿಧ ದೇಶಗಳ ಡೈವರ್ (ಮುಳುಗು ತಜ್ಞರು) ಕಾರ್ಯಾಚರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ....