Tuesday, 12th November 2019

Recent News

2 years ago

ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ- ಚಾಲಕ ಪಾರು

ಕಾರವಾರ: ಶಾರ್ಟ್ ಸಕ್ರ್ಯೂಟ್ ಉಂಟಾದ ಪರಿಣಾಮ ಕಾರ್ ಬೆಂಕಿಗಾಹುತಿಯಾಗಿ ಸಂಪೂರ್ಣ ಭಸ್ಮವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿಯಲ್ಲಿ ನಡೆದಿದೆ. ಯಲ್ಲಾಪುರದ ಉಮ್ಮಚಗಿಯಿಂದ ಮುಂಡಗೋಡಿನ ಪಾಳಾದ ತಮ್ಮ ಊರಿಗೆ ಚಾಲಕ ಪ್ರಭು ಕಾರನ್ನು ತೆಗೆದುಕೊಂಡು ಹೋಗುತ್ತಿರುವಾಗ ಈ ಘಟನೆ ನೆಡೆದಿದೆ. ಘಟನೆಯಲ್ಲಿ ಪ್ರಭು ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

2 years ago

ಸೆಕ್ಸ್ ಗೆ ಅಂತಾ ಕರೆದ್ರೆ, 10 ಲಕ್ಷ ರೂ. ಮೌಲ್ಯದ ಕಾರನ್ನೇ ಕದ್ದಳು!

ವಾಷಿಂಗ್ಟನ್: ಮನೆಯಲ್ಲಿ ಹೆಂಡತಿ ಇಲ್ಲ ಎಂದು ಮಹಿಳೆಯೊಬ್ಬಳನ್ನು ಸೆಕ್ಸ್ ಗೆ ಕರೆದ್ರೆ, ಚಾಲಾಕಿ ಹೆಣ್ಣು ಆತನ ಕಾರನ್ನು ಕದ್ದು ಎಸ್ಕೇಪ್ ಆಗಿರುವ ಘಟನೆ ಅಮೆರಿಕದ ಓಮಹಾ ನಗರದಲ್ಲಿ ನಡೆದಿದೆ. ಒಮಹಾ ನಗರದ 40 ವರ್ಷದ ನಿವಾಸಿಯೊಬ್ಬ ಶುಕ್ರವಾರ ರಾತ್ರಿ ಮಹಿಳೆಯೋರ್ವಳನ್ನು ಪಾರ್ಟಿಯಲ್ಲಿ ಭೇಟಿಯಾಗಿದ್ದಾನೆ. ಈ ವೇಳೆ ಆತ ಮಹಿಳೆಯನ್ನು ಸೆಕ್ಸ್ ಗೆ ಆಹ್ವಾನಿಸಿದ್ದಾನೆ. ಮಹಿಳೆಯೂ ಸಹ...

ಕಾಬೂಲ್‍ನಲ್ಲಿ ಆತ್ಮಾಹುತಿ ಕಾರ್ ಬಾಂಬ್ ದಾಳಿ – 24 ಸಾವು, 40 ಮಂದಿಗೆ ಗಾಯ

2 years ago

ಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್‍ನಲ್ಲಿ ಇಂದು ಬೆಳಿಗ್ಗೆ ಆತ್ಮಾಹುತಿ ದಾಳಿಕೋರನೊಬ್ಬ ಕಾರ್‍ನಲ್ಲಿ ಬಾಂಬ್ ಸ್ಫೋಟಿಸಿದ್ದಾನೆ. ಘಟನೆಯಲ್ಲಿ 24 ಮಂದಿ ಸಾವನ್ನಪ್ಪಿದ್ದು 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗೋ ಸಾಧ್ಯತೆಯಿದೆ ಎಂದು ಇಲ್ಲಿನ ಇಂಟೀರಿಯರ್ ಮಿನಿಸ್ಟ್ರಿ...

ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ- 10ಕ್ಕೂ ಹೆಚ್ಚು ಮಂದಿಗೆ ಗಾಯ, ಇಬ್ಬರ ಕಾಲು ಕಟ್

2 years ago

ಬೆಂಗಳೂರು: ಮಹಾನಗರಿ ಬೆಂಗಳೂರಲ್ಲಿ ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಸರಣಿ ಅಪಘಾತ ಸಂಭವಿಸಿದೆ. ಚಂದ್ರಲೇಔಟ್ ಮುಖ್ಯ ರಸ್ತೆಯಲ್ಲಿ ಅತೀ ವೇಗವಾಗಿ ಬಂದ ಇನೋವಾ ಕಾರು ರಸ್ತೆ ಬದಿಯಲಿದ್ದ ಒಂದು ಸ್ವಿಫ್ಟ್ ಕಾರು, ಎರಡು ಬೈಕ್, ಒಂದು ಆಟೋಗೆ ಡಿಕ್ಕಿ ಹೊಡೆದಿದೆ....

ಪೆಟ್ರೋಲ್ ಬಂಕ್‍ನಲ್ಲಿ ಇದ್ದಕ್ಕಿದ್ದಂತೆ ಕಾರ್‍ಗೆ ಬೆಂಕಿ- ಮುಂದೇನಾಯ್ತು? ವಿಡಿಯೋ ನೋಡಿ

2 years ago

ರಿಯಾದ್: ಪೆಟ್ರೋಲ್ ಬಂಕ್‍ನಲ್ಲಿ ಕಾರಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸ್ಥಳದಲ್ಲಿದ್ದವರನ್ನು ಆತಂಕಕ್ಕೀಡುಮಾಡಿದ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್‍ನಲ್ಲಿ ನಿಂತಿದ್ದ ಬಿಳಿ ಬಣ್ಣದ ಎಸ್‍ಯುವಿ ಕಾರ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನ ಚಾಲಕಿ ಕೆಳಗಿಳಿದಿದ್ದು, ಕಾರ್‍ನಲ್ಲಿದ್ದ ಮತ್ತೊಬ್ಬ ಮಹಿಳೆ ಕೂಡ...

ಆಕಸ್ಮಿಕವಾಗಿ ಬೆಂಕಿ ತಗುಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್

2 years ago

ಬೆಂಗಳೂರು: ಆಕಸ್ಮಿಕವಾಗಿ ಕಾರಿಗೆ ಬೆಂಕಿ ತಗುಲಿ, ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿ ನಡೆದಿದೆ. ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲೇ ಹೋಗ್ತಿದ್ದ ವಾಹನ ಸವಾರರು ಎಚ್ಚರಿಸಿ ವಾಹನ ನಿಲ್ಲಿಸಿದ್ದಾರೆ. ನಂತರ ನಡುರಸ್ತೆಯಲ್ಲೆ ಕಾರು ಹೊತ್ತಿ ಉರಿದಿದ್ದು, ಸ್ಥಳಕ್ಕೆ...

ಕಾರಿನ ಲೋನ್ ಹಣ ತೀರಿಸಲು 4 ವರ್ಷದ ಬಾಲಕಿಯನ್ನ ಕಿಡ್ನ್ಯಾಪ್ ಮಾಡಿ ಕೊಲೆ ಮಾಡ್ದ

2 years ago

ಮುಂಬೈ: ಕಾರಿನ ಲೋನ್ ಹಣ ತೀರಿಸುವ ಸಲುವಾಗಿ ವ್ಯಕ್ತಿಯೊಬ್ಬ ತನ್ನ ಮಾಲೀಕನ 4 ವರ್ಷದ ಮಗಳನ್ನೇ ಅಪಹರಣ ಮಾಡಿ ಕೊಲೆ ಮಾಡಿದ ಘಟನೆ ಪುಣೆಯಲ್ಲಿ ನಡೆದಿದೆ. 4 ವರ್ಷದ ತನಿಷ್ಕಾ ಕೊಲೆಯಾದ ಬಾಲಕಿ. ತನಿಷ್ಕಾ ಶವ ಅಕೋಲಾದಲ್ಲಿ ಪತ್ತೆಯಾಗಿದ್ದು, ಆರೋಪಿಗಳಾದ ಶುಭಂ...

ಬೈಕ್, ರಿಟ್ಜ್ ಕಾರ್ ಡಿಕ್ಕಿ- ಬೈಕ್‍ನಲ್ಲಿದ್ದ ಮೂವರ ದುರ್ಮರಣ

2 years ago

ಕೋಲಾರ: ಬೈಕ್ ಹಾಗೂ ಕಾರ್ ನಡುವೆ ಅಪಘಾತವಾಗಿ ಬೈಕ್‍ನಲ್ಲಿದ್ದ ಮೂವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ಇಂದು ಮುಂಜಾನೆ ನಡೆದಿದೆ. ಬೈಕ್ ನಲ್ಲಿದ್ದ ಕೋಲಾರ ತಾಲೂಕಿನ ಚಾಕರಸನಹಳ್ಳಿ ನಿವಾಸಿಗಳಾದ 18 ವರ್ಷದ ಅರುಣ್, 20 ವರ್ಷದ ಮುನಿರಾಜು, 19 ವರ್ಷದ ಅರವಿಂದ್...