Tuesday, 19th November 2019

Recent News

3 years ago

ಶಾಕಿಂಗ್ ವಿಡಿಯೋ: ಬೇಕಂತಲೇ ಪಾದಚಾರಿಯ ಮೇಲೆ ಕಾರ್ ಹರಿಸಿದ ಪೊಲೀಸ್

ಮುಂಬೈ: ಪೊಲೀಸ್ ಸಿಬ್ಬಂದಿಯೊಬ್ಬರು ವ್ಯಕ್ತಿಯ ಮೇಲೆ ಬೇಕಂತಲೇ ಕಾರ್ ಹರಿಸಲು ಮುಂದಾದ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸರೆಯಾಗಿದೆ. ಸಮವಸ್ತ್ರ ಧರಿಸದ ಈ ಪೊಲೀಸ್ ಪೇದೆಯನ್ನ ರಮೇಶ್ ಅವಾಟೆ ಎಂದು ಗುರುತಿಸಲಾಗಿದೆ. ಥಾಣೆಯ ಮಾರುಕಟ್ಟೆಯೊಂದರಲ್ಲಿ ರಮೇಶ್ ವ್ಯಕ್ತಿಯೊಬ್ಬರಿಗೆ ಕಾರಿನಿಂದ ಡಿಕ್ಕಿ ಹೊಡೆಯೋದನ್ನ ವಿಡಿಯೋದಲ್ಲಿ ನೋಡಬಹುದು. ನಂತರ ಪಾದಚಾರಿ ಅತುಲ್ ಪಾಟೇ ಪೇದೆ ರಮೇಶ್ ಅವರ ಇನ್ನೋವಾ ಕಾರಿನ ಮೇಲೆ ಬಿದ್ದಿದ್ದು, ರಮೇಶ್ ಕಾರನ್ನು ಹಾಗೆ ಚಾಲನೆ ಮಾಡಿಕೊಂಡು ಸ್ವಲ್ಪ ದೂರ ಹೋಗಿದ್ದಾರೆ. ನಂತರ ಅತುಲ್ ಕಾರಿನಿಂದ ಕೆಳಗೆ ಬಿದ್ದಿದ್ದು, […]

3 years ago

ವೀಡಿಯೋ: ಧಗಧಗನೆ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು

ಬೆಂಗಳೂರು: ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿದ್ದು ಚಾಲಕ ಸೇರಿದಂತೆ ಮೂವರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿ ಬಳಿ ಶನಿವಾರ ರಾತ್ರಿ ನಡೆದಿದೆ. ತುಮಕೂರು ಜಿಲ್ಲೆ ತುರುವೇಕೆರೆಯಿಂದ ಬೆಂಗಳೂರಿಗೆ ಸ್ಕಾರ್ಪಿಯೋ ಕಾರು ಬರುತ್ತಿತ್ತು. ಬೆಂಗಳೂರಿನ ರಾಮಕೃಷ್ಣ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಆಕಸ್ಮಿಕವಾಗಿ ಇಂಜಿನ್‍ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕಾರು ಸಂಪೂರ್ಣ ಭಸ್ಮವಾಗಿದೆ. ಈ ಘಟನೆಯಿಂದ...

ಕಾರುಗಳ ನಡುವೆ ಡಿಕ್ಕಿ – ಇಬ್ಬರ ಸಾವು, ಮಂತ್ರಾಲಯಕ್ಕೆ ಹೊರಟ್ಟಿದ್ದವರಿಗೆ ಗಾಯ

3 years ago

ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದ ಹೊರವಲಯದ ಆಟೋನಗರ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 35 ವರ್ಷದ ಸುರೇಶ್ ರೆಡ್ಡಿ ಹಾಗೂ ಗಂಗಾಧರ್ ಸಾವನ್ನಪ್ಪಿರುವ ದುರ್ದೈವಿಗಳು. ಅಪಘಾತದಲ್ಲಿ ಮೂರು ಜನರಿಗೆ ಗಾಯಗಳಾಗಿವೆ. ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ...

ಹಾವೇರಿ: ಕಾರು ಪಲ್ಟಿ ಹೊಡೆದು ಇಬ್ಬರ ಸಾವು

3 years ago

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕಾಮನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ ರವೀಂದ್ರನ್...

ಕುಡಿದ ಮತ್ತಲ್ಲಿ ಸಚಿವೆ ಸ್ಮೃತಿ ಇರಾನಿ ಕಾರು ಹಿಂಬಾಲಿಸಿದ 4 ವಿದ್ಯಾರ್ಥಿಗಳು

3 years ago

ನವದೆಹಲಿ: ಕುಡಿದ ಮತ್ತಿನಲ್ಲಿ ದೆಹಲಿ ವಿಶ್ವವಿದ್ಯಾಲಯದ 4 ವಿದ್ಯಾರ್ಥಿಗಳು ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಕಾರನ್ನು ಫಾಲೋ ಮಾಡಿ ಅಸಭ್ಯವಾಗಿ ವರ್ತಿಸಿದ ಘಟನೆ ರಾಷ್ಟ್ರರಾಜಧಾನಿ ದೆಹಲಿಯ ಚಾಣಕ್ಯಪುರಿಯಲ್ಲಿ ನಡೆದಿದೆ. ಶನಿವಾರ ಸಂಜೆ ಸುಮಾರು 5 ಗಂಟೆ ವೇಳೆಯಲ್ಲಿ ಸ್ಮೃತಿ ಇರಾನಿ ಅವರ ಭದ್ರತಾ...

ಐಷಾರಾಮಿ ಮರ್ಸಿಡಿಸ್ ಮೇಬ್ಯಾಕ್ ಕಾರ್ ಖರೀದಿಸಿದ ಬೆಂಗ್ಳೂರಿನ ಕ್ಷೌರಿಕ!

3 years ago

– ಬೆಂಗ್ಳೂರಲ್ಲಿ ಇಬ್ಬರ ಬಳಿ ಬಿಟ್ರೆ ಈ ಕಾರ್ ಇರೋದು ರಮೇಶ್ ಬಳಿ ಮಾತ್ರ ಬೆಂಗಳೂರು: 2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಳ್ಳುವುದರ ಮೂಲಕ ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2...

ಕಾರಿಗೆ ರೈಲ್ವೆ ಎಂಜಿನ್ ಡಿಕ್ಕಿ; ಇಬ್ಬರ ಸಾವು

3 years ago

ಹಾಸನ: ಕಾರೊಂದು ರೈಲ್ವೆ ಗೇಟ್ ದಾಟುವ ವೇಳೆ ರೈಲ್ವೇ ಎಂಜಿನ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ಬಳಿ ನಡೆದಿದೆ. ದುದ್ದ ಗ್ರಾಮದ ನಿವಾಸಿಗಳಾದ ಆನಂದ್ (22) ಮತ್ತು ರಾಘವೇಂದ್ರ (28)...

ಏ.1ರಿಂದ 3 ಲಕ್ಷಕ್ಕಿಂತ ಹೆಚ್ಚು ಹಣ ಪಡೆದ್ರೆ 3 ಲಕ್ಷ ರೂ. ಫೈನ್ ನೀವೇ ಕಟ್ಬೇಕು!

3 years ago

ನವದೆಹಲಿ: ಏಪ್ರಿಲ್ 1ರಿಂದ ಯಾವುದೇ ಕಾರಣಕ್ಕೂ ನೀವು 3 ಲಕ್ಷಕ್ಕಿಂತ ನಗದು ಹಣ ಸ್ವೀಕರಿಸಬೇಡಿ. ಒಂದು ವೇಳೆ 3 ಲಕ್ಷಕ್ಕಿಂತ ಹೆಚ್ಚು ಹಣ ಕೊಟ್ಟರೆ ಅಷ್ಟೇ ಮೊತ್ತದ ಫೈನ್ ಕಟ್ಟಬೇಕಾಗುತ್ತದೆ. ಕಪ್ಪು ಹಣದ ವಹಿವಾಟಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಬಜೆಟ್‍ನಲ್ಲಿ...