Friday, 20th September 2019

Recent News

5 days ago

ಅಭಿಮಾನಿಗಳಲ್ಲಿ ನಟ ಸೂರ್ಯ ಕಳಕಳಿಯ ಮನವಿ

ಚೆನ್ನೈ: ಕಾಲಿವುಡ್ ನಟ ಸೂರ್ಯ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಟ ಸೂರ್ಯ ಅವರು ತಮ್ಮ ಅಭಿಮಾನಿಗಳಲ್ಲಿ, “ತಮಿಳುನಾಡಿನ ಯಾವುದೇ ಭಾಗದಲ್ಲಿ ನನ್ನ ಕಟೌಟ್ ಅಥವಾ ಬ್ಯಾನರ್ ಹಾಕಬೇಡಿ. ದಯವಿಟ್ಟು ಆ ಹಣವನ್ನು ಶಾಲೆಗಳಿಗೆ ದಾನ ಮಾಡಿ” ಎಂದು ಕಳಕಳಿಯ ಮನವಿ ಮಾಡಿಕೊಂಡಿದ್ದಾರೆ. ತಮ್ಮ ನೆಚ್ಚಿನ ನಟನ ಮಾತು ಕೇಳಿದ ಅಭಿಮಾನಿಗಳು ಅವರ ‘ಕಾಪ್ಪನ್’ ಚಿತ್ರದ ಬಿಡುಗಡೆಯ ದಿನ ಕಟೌಟ್ ಹಾಗೂ ಬ್ಯಾನರ್ ಹಾಕುವ ಬದಲು 200 ಜನರಿಗೆ ಹೆಲ್ಮೆಟ್ ನೀಡುವುದಾಗಿ ನಿರ್ಧರಿಸಿದ್ದಾರೆ. ಆಗಿದ್ದೇನು? ಕಳೆದ ಶುಕ್ರವಾರ […]

3 weeks ago

ಕೆಜಿಎಫ್‍ಗೆ ಎಂಟ್ರಿ ಕೊಟ್ಟ ತಮಿಳು ನಟ ಸರಣ್!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್2 ಮೊದಲ ಭಾಗವನ್ನು ಮೀರಿಸುವಂತೆ ಸದ್ದು ಮಾಡುತ್ತಿರೋದು ಸುಳ್ಳಲ್ಲ. ಅದರಲ್ಲಿಯೂ ತಾರಾಗಣಕ್ಕೆ ಘಟಾನುಘಟಿ ನಟರು ಬಂದು ಸೇರಿಕೊಳ್ಳುವ ಮೂಲಕವೂ ಈ ಚಿತ್ರ ಸುದ್ದಿಯಾಗುತ್ತಿದೆ. ಇತ್ತೀಚೆಗಷ್ಟೇ ಅಧೀರನಾಗಿ ಖ್ಯಾತ ಬಾಲಿವುಡ್ ನಟ ಸಂಜಯ್ ದತ್ ಆಗಮನವಾಗಿದೆ. ಅವರ ಭಾಗದ ಚಿತ್ರೀಕರಣವೂ ನಡೆಯುತ್ತಿದೆ. ಇದೇ ಹೊತ್ತಲ್ಲಿ ತಮಿಳು ನಟ ಸರಣ್ ಕೂಡಾ...

ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ನಟ ಕಾರ್ತಿ, ಸೂರ್ಯರಿಂದ 10 ಲಕ್ಷ ರೂ. ದೇಣಿಗೆ

1 month ago

ಚೆನ್ನೈ: ತಮಿಳು ನಟ ಸೂರ್ಯ ಹಾಗೂ ಅವರು ಸಹೋದರ ಕಾರ್ತಿ ಅವರು ಕೇರಳ ಹಾಗೂ ಕರ್ನಾಟಕ ಪ್ರವಾಹ ಸಂತ್ರಸ್ತರಿಗಾಗಿ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಈ ವರ್ಷ ಕರ್ನಾಟಕ ಹಾಗೂ ಕೇರಳದಲ್ಲಿ ಪ್ರವಾಹ ಎದುರಾಗಿದ್ದು, ದೇಶ್ಯಾದ್ಯಂತ ಹಲವು ಜನರು ಪ್ರವಾಹ...

ಚಿತ್ರತಂಡಕ್ಕೆ 400 ಚಿನ್ನದ ಉಂಗುರ ಗಿಫ್ಟ್ ನೀಡಿದ ವಿಜಯ್

1 month ago

ಚೆನ್ನೈ: ತಮಿಳುನಟ ವಿಜಯ್ ಅವರು ತಮ್ಮ ‘ಬಿಗಿಲ್’ ಚಿತ್ರತಂಡಕ್ಕೆ ಒಟ್ಟು 400 ಚಿನ್ನದ ಉಂಗುರವನ್ನು ಗಿಫ್ಟ್ ಆಗಿ ನೀಡಿದ್ದಾರೆ. ವಿಜಯ್ ತಮ್ಮ ಬಹುನಿರೀಕ್ಷಿತ ಬಿಗಿಲ್ ಚಿತ್ರದ ಬಿಡುಗಡೆಗೆ ಕಾಯುತ್ತಿದ್ದಾರೆ. ಈ ನಡುವೆ ಅವರು ತಮ್ಮ ಚಿತ್ರತಂಡಕ್ಕೆ 400 ಚಿನ್ನದ ಉಂಗುರವನ್ನು ಗಿಫ್ಟ್...

ಕಾಲಿವುಡ್‍ನಲ್ಲಿ ಸ್ಟಾರ್ ವಾರ್: ಟ್ವಿಟ್ಟರ್‌ನಲ್ಲಿ ವಿಲಕ್ಷಣ ಟ್ರೆಂಡ್

2 months ago

– #RIPactorVIJAY ಟ್ರೆಂಡ್ ಆರಂಭಿಸಿದ ಕಿಡಿಗೇಡಿಗಳು ಚೆನ್ನೈ: ಕಾಲಿವುಡ್‍ನಲ್ಲಿ ಸ್ಟಾರ್ ವಾರ್ ಆರಂಭವಾಗಿದ್ದು, ತಾವು ನಟ ಅಜಿತ್ ಕುಮಾರ್ ಫ್ಯಾನ್ಸ್ ಅಂತ ಹೇಳಿಕೊಳ್ಳುತ್ತಿರುವ ಕೆಲವರು ಟ್ವಿಟ್ಟರ್‌ ನಲ್ಲಿ ವಿಲಕ್ಷಣ ಟ್ರೆಂಡ್ ಆರಂಭಿಸಿದ್ದಾರೆ. #RipVIJAY,  #RIPactorVIJAY ಎಂದು ನಟ ದಳಪತಿ ವಿಜಯ್ ವಿರುದ್ಧ...

ಬೆತ್ತಲಾಗಿದ್ದಕ್ಕೆ ನಟಿ ಅಮಲಾ ವಿರುದ್ಧ ದೂರು ದಾಖಲು

2 months ago

ಚೆನ್ನೈ: ಹೆಬ್ಬುಲಿ ಬೆಡಗಿ ನಟಿ ಅಮಲಾ ಪೌಲ್ ‘ಅದಾಯಿ’ ಚಿತ್ರದಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಈ ಚಿತ್ರದಲ್ಲಿ ಅವರು ಬೆತ್ತಲಾಗಿ ನಟಿಸಿದ್ದಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ. ಅದಾಯಿ ಚಿತ್ರದಲ್ಲಿ ಅಮಲಾ ಪೌಲ್ ನಗ್ನತೆಯನ್ನು ಪ್ರಚಾರ ಮಾಡುತ್ತಿದ್ದಾರೆ ಹಾಗೂ ತಮಿಳಿನ ಸಂಸ್ಕೃತಿಯನ್ನು ಹಾಳು...

ಮಹಿಳೆಯನ್ನು ಕಿಸ್ ಮಾಡಿದ್ರೆ ತಪ್ಪೇನು – ಅಮಲಾ ಪೌಲ್ ಪ್ರಶ್ನೆ

2 months ago

ಚೆನ್ನೈ: ಬಹುಭಾಷಾ ನಟಿ ಅಮಲಾ ಪೌಲ್ ತಮ್ಮ ಮುಂಬರುವ ‘ಅದಾಯಿ’ ಚಿತ್ರದಲ್ಲಿ ವಿಜೆ ರಮ್ಯಾ ಜೊತೆ ಲಿಪ್‍ಲಾಕ್ ಸೀನ್‍ನಲ್ಲಿ ನಟಿಸಿದ್ದರು. ಈ ದೃಶ್ಯದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೆಲವು ಜನರು ಅವರನ್ನು ಟೀಕಿಸಲು ಶುರು ಮಾಡಿದ್ದರು. ಈಗ ಈ...

ವಿಜೆ ರಮ್ಯಾ ಜೊತೆ ಅಮಲಾ ಪೌಲ್ ಲಿಪ್ ಲಾಕ್

2 months ago

ಚೆನ್ನೈ: ಬಹುಭಾಷಾ ನಟಿ ಅಮಲಾ ಪೌಲ್ ವಿಜೆ ರಮ್ಯಾ ಜೊತೆ ಲಿಪ್ ಲಾಕ್ ದೃಶ್ಯದಲ್ಲಿ ನಟಿಸಿದ್ದು, ಈಗ ಆ ದೃಶ್ಯದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅದಾಯಿ ಚಿತ್ರದ ಟ್ರೈಲರ್ ನಲ್ಲಿ ಅಮಲಾ ಪೌಲ್ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ....