ಕಾಲಿವುಡ್
-
Bollywood
ಪತಿ ಜೊತೆ ರೊಮ್ಯಾಂಟಿಕ್ ಮೂಡ್ನಲ್ಲಿ ನಯನತಾರಾ
ಕಾಲಿವುಡ್ ಸ್ಟಾರ್ ಜೋಡಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿ ವಿದೇಶಕ್ಕೆ ಹಾರಿದ್ದಾರೆ. ಬಾರ್ಸಿಲೋನದ ಬೀದಿ ಬೀದಿಗಳಲ್ಲಿ ನಯನತಾರಾ ದಂಪತಿ ಖುಷಿಯಿಂದ ಕಾಲ ಕಳೆಯುತ್ತಿದ್ದಾರೆ. ಪತಿ ಜೊತೆ…
Read More » -
Bengaluru City
ಬಾರ್ಸಿಲೋನದಲ್ಲಿ ನಯನತಾರಾ- ವಿಘ್ನೇಶ್ ಶಿವನ್ ದಂಪತಿ
ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿ ಸ್ಪೇನ್ನ ಬಾರ್ಸಿಲೋನಗೆ ಹಾರಿದ್ದಾರೆ. ಬಾರ್ಸಿಲೋನದ ಬೀದಿ ಬೀದಿಗಳಲ್ಲಿ ನಯನತಾರಾ ದಂಪತಿ ಖುಷಿಯಿಂದ ಕಾಲ ಕಳೆಯುತ್ತಿದ್ದಾರೆ.…
Read More » -
Cinema
`ಮಾರ್ಕ್ ಆ್ಯಂಟನಿ’ ಚಿತ್ರೀಕರಣದಲ್ಲಿ ನಟ ವಿಶಾಲ್ಗೆ ಗಂಭೀರ ಗಾಯ
ಕಾಲಿವುಡ್ ನಟ ವಿಶಾಲ್ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಕೆಲ ದಿನಗಳ ಹಿಂದಷ್ಟೇ ಚಿತ್ರೀಕರಣದಲ್ಲಿ ಸ್ಟಂಟ್ ಮಾಡುವಾಗ ಏಟು ಮಾಡಿಕೊಂಡಿದ್ದರು. ಇದೀಗ ಶೂಟಿಂಗ್ ವೇಳೆಯಲ್ಲಿ ವಿಶಾಲ್ಗೆ…
Read More » -
Cinema
ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ತಲೈವಾ: ರಾಜಕೀಯ ಎಂಟ್ರಿಯ ಬಗ್ಗೆ ಚರ್ಚೆ
ಕಾಲಿವುಡ್ ಸೂಪರ್ ಸ್ಟಾರ್ ರಜನೀಕಾಂತ್ ಬತ್ತಳಿಕೆಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಈ ಮಧ್ಯೆ ತಲೈವಾ ರಾಜಕೀಯ ಎಂಟ್ರಿಯ ಕುರಿತು ಸಖತ್ ಸುದ್ದಿಯಾಗ್ತಿರುವ ಬೆನ್ನಲ್ಲೇ ರಾಜಕೀಯ ಅಖಾಡಕ್ಕೆ ಬರುವ…
Read More » -
Cinema
ತಮಿಳಿನ ನಟ ಜಿ.ಎಂ ಕುಮಾರ್ ಆಸ್ಪತ್ರೆಗೆ ದಾಖಲು
ತಮಿಳಿನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಜಿ.ಎಂ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. 1986ರಲ್ಲಿ `ಅರುವಾಡೈ ನಾಲ್’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಮೂಲಕ…
Read More » -
Cinema
ಕಮಲ್ ಹಾಸನ್ ನಟನೆಯ `ಇಂಡಿಯನ್ 2′ ಸಿನಿಮಾ ರಿಲೀಸ್ ಡೇಟ್ ಫಿಕ್ಸ್
ಕಾಲಿವುಡ್ ಸೂಪರ್ ಸ್ಟಾರ್ ಕಮಲ್ ಹಾಸನ್ `ವಿಕ್ರಮ್’ ಚಿತ್ರದ ಮೂಲಕ ಗ್ರ್ಯಾಂಡ್ ಆಗಿ ಕಂಬ್ಯಾಕ್ ಆದರು. `ವಿಕ್ರಮ್’ ಚಿತ್ರದ ಸಕ್ಸಸ್ ಅಲೆಯಲ್ಲಿರುವ ಕಮಲ್ ಹಾಸನ್ ಮುಂದಿನ ನಡೆ…
Read More » -
Bengaluru City
Breaking- ಅಭಿಮಾನಿಗಳಿಗೆ ನಿವೇದಿತಾ ಗೌಡ ಗುಡ್ ನ್ಯೂಸ್
ಬಿಗ್ ಬಾಸ್ ರಿಯಾಲಿಟಿ ಶೋನಿಂದ ಗಮನ ಸೆಳೆದು ಅಪಾರ ಅಭಿಮಾನಿಗಳ ಮನಗೆದ್ದಿರುವ ನಿವೇದಿತಾ ಗೌಡ ಸದ್ಯ ವೈಯಕ್ತಿಕ ಜೀವನ, ನಟನೆ ಅಂತಾ ಫುಲ್ ಬ್ಯುಸಿಯಾಗಿದ್ದಾರೆ. ಈಗ ತಮ್ಮ…
Read More » -
Cinema
10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲಾ ಎಂದ ತಲೈವಾ: ಮಗಳ ಡಿವೋರ್ಸ್ ವಿಚಾರದಲ್ಲಿ ಕುಗ್ಗಿದ್ರಾ ರಜನಿಕಾಂತ್
ಕಾಲಿವುಡ್ ಸೂಪರ್ಸ್ಟಾರ್ ರಜನಿಕಾಂತ್ ವಯಸ್ಸು 71 ಆದ್ದರು. ಚಿತ್ರರಂಗದಲ್ಲಿ ಇವರ ಮೇಲಿರುವ ಕ್ರೇಜ್ ಒಂದಚೂರು ಕಡಿಮೆಯಾಗಿಲ್ಲ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ನಟನ ಬದುಕಿನಲ್ಲಿ 10 ಪರ್ಸೆಂಟ್…
Read More » -
Bollywood
ಪ್ರೀ- ವೆಡ್ಡಿಂಗ್ ಫೋಟೋಶೂಟ್ನಲ್ಲಿ ಮಿಂಚಿದ ನಯನತಾರಾ ದಂಪತಿ
ಕಾಲಿವುಡ್ನ ಲೇಡಿ ಸೂಪರ್ ಸ್ಟಾರ್ ನಯನತಾರಾ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಹಸಮಣೆ ಏರಿದ್ದ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹನಿಮೂನ್ಗೆ ವಿದೇಶಕ್ಕೆ ಹಾರಿದ್ದರು. ಲಾಂಗ್ ಗ್ಯಾಪ್…
Read More » -
Bollywood
ಸ್ಟಾರ್ ಹೀರೋ ಎದುರು ಖಡಕ್ ವಿಲನ್ ಆಗಿ ಮಿಂಚಲಿದ್ದಾರೆ ಸಮಂತಾ
ದಕ್ಷಿಣ ಭಾರತದ ಸ್ಟಾರ್ ನಟಿ ಸಮಂತಾ ಎಲ್ಲಾ ಬಗೆಯ ಪಾತ್ರದ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ನಾಯಕಿಯಾಗಿ ಡಿಮ್ಯಾಂಡ್ಯಿರೋ ಸಮಂತಾಗೆ ನಾಯಕಿಪಟ್ಟನೇ ಬೇಕು ಅಂತಾ ಕೂತವರಲ್ಲ, ಪಾತ್ರಕ್ಕೆ ಪ್ರಾಮುಖ್ಯತೆಯಿದ್ದು,…
Read More »