Wednesday, 16th October 2019

Recent News

1 week ago

ಬುದ್ಧಿ ಮಾತು ಹೇಳಿದ್ದೇ ತಪ್ಪಾಯ್ತು- ನೇಣಿಗೆ ಕೊರಳೊಡ್ಡಿದ ಯುವಕ

ಬೀದರ್: ಮನೆಗೆ ತಡವಾಗಿ ಬಂದ ಮಗನಿಗೆ ಪೋಷಕರು ಬುದ್ಧಿ ಮಾತು ಹೇಳಿದ್ದು, ಇದರಿಂದ ಮನನೊಂದ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ನ ವಿದ್ಯಾನಗರದಲ್ಲಿ ನಡೆಸಿದೆ. 21 ವರ್ಷದ ಅಜಯ್ ಗಾಯಕವಾಡ್ ಆತ್ಮಹತ್ಯೆಗೆ ಶರಣಾಗಿದ್ದ ಯುವಕನಾಗಿದ್ದು, ಖಾಸಗಿ ಕಾಲೇಜಿನಲ್ಲಿ ಐಟಿಐ ಓದುತ್ತಿದ್ದ. ಇಂದು ಬೀದರ್ ನ ಚಿದ್ರಿ ರಿಂಗ್ ರೋಡ್ ಬಳಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ಮನೆಯಿಂದ ಹೊರ ತೆರಳಿದ್ದ ಅಜಯ್ ಗಾಯಕವಾಡ್ ರಾತ್ರಿ ತಡವಾಗಿ ಆಗಮಿಸಿದ್ದ. ಯಾವಾಗಲೂ ಮನೆಗೆ […]

3 weeks ago

ಧರೆಗುರುಳಿತು ಕಾಲೇಜ್ ಆವರಣದಲ್ಲಿದ್ದ ಬೃಹತ್ ಬೇವಿನ ಮರ – ವಿದ್ಯಾರ್ಥಿನಿಯರು ಬಚಾವ್

ತುಮಕೂರು: ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೇವಿನ ಮರವೊಂದು ಧರೆಗುರುಳಿದ್ದು, ಅದೃಷ್ಟವಶಾತ್ ಅದರ ಕೆಳಗೆ ಇದ್ದ ನೂರಾರು ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಲೇಜು ಆವರಣದಲ್ಲಿ ಸುಮಾರು 100 ವರ್ಷ ಹಳೆಯ ಬೃಹತ್ ಗಾತ್ರದ ಬೇವಿನ ಮರವಿತ್ತು. ಈ ಮರ ಇಂದು ಧರೆಗುರುಳಿದ್ದು, ಈ ಮರದ ಕೆಳಗಡೆಯೇ ಇದ್ದ ನೂರಕ್ಕೂ ಹೆಚ್ಚು ವಿದ್ಯಾರ್ಥಿನಿಯರು...

ಮೊಬೈಲನ್ನು ಸುತ್ತಿಗೆಯಿಂದ ಹೊಡೆದು ವಿದ್ಯಾರ್ಥಿಗಳಿಗೆ ಬಿಸಿ ಮುಟ್ಟಿಸಿದ ಪ್ರಾಂಶುಪಾಲರು

1 month ago

ಕಾರವಾರ: ಕಾಲೇಜಿನಲ್ಲಿ ಮೊಬೈಲ್ ತಂದು ಪಾಠ ಕೇಳುವ ಬದಲು ವಿದ್ಯಾರ್ಥಿಗಳು ಚಾಟ್ ಮಾಡುವುದೇ ಹೆಚ್ಚಾಗಿದೆ. ಇವುಗಳಿಗೆ ಬ್ರೇಕ್ ಹಾಕಲು ಪ್ರಾಂಶುಪಾಲರು ವಿದ್ಯಾರ್ಥಿಗಳ ಮೊಬೈಲ್‍ನನ್ನು ಸುತ್ತಿಗೆಯಿಂದ ಹೊಡೆದು ಹಾಕಿರುವ ಘಟನೆ ಉತ್ತರ ಕನ್ನಡದ ಶಿರಸಿ ನಡೆದಿದೆ. ಶಿರಸಿ ಎಂಇಎಸ್ ಚೈತನ್ಯ ಪಿಯು ಕಾಲೇಜಿನಲ್ಲಿ...

ಕಾಲೇಜಿಗೆ ಚಕ್ಕರ್- ಪಾರ್ಕಿನಲ್ಲಿ ವಿದ್ಯಾರ್ಥಿಗಳಿಂದ ಅಸಭ್ಯ ವರ್ತನೆ

1 month ago

-ಪಡ್ಡೆ ಹುಡುಗರ ಗ್ಯಾಂಗ್ ಹಾಜರ್ ದಾವಣಗೆರೆ: ಕಾಲೇಜಿಗೆ ಚಕ್ಕರ್ ಹಾಕಿ ನಗರದ ಕೆಲ ವಿದ್ಯಾರ್ಥಿಗಳು ಪಾರ್ಕಿನಲ್ಲಿ ಕುಳಿತು ಅಸಭ್ಯವಾಗಿ ವರ್ತಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಪಾರ್ಕ್, ವಿದ್ಯಾನಗರ ಪಾರ್ಕ್ ಸೇರಿದಂತೆ ಪ್ರಮುಖ ಪಾರ್ಕ್ ತುಂಬಾ ಪ್ರೇಮ ಪಕ್ಷಿಗಳು ಗರಿ ಬಿಚ್ಚಿ ಹಾರಾಡುತ್ತಿರುತ್ತವೆ. ಅದರಲ್ಲೂ...

ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಪಾರ್ಕಿನೊಳಗೆ ಮೋಜು ಮಸ್ತಿ

1 month ago

ಚಿಕ್ಕಬಳ್ಳಾಪುರ: ಕಾಲೇಜಿಗೆ ಹೋಗುತ್ತೇನೆ ಎಂದು ವಿದ್ಯಾರ್ಥಿಗಳು ಪಾರ್ಕಿನಲ್ಲಿ ಮೋಜು ಮಾಡುತ್ತಿರುವ ದೃಶ್ಯ ಚಿಕ್ಕಬಳ್ಳಾಪುರದಲ್ಲಿ ಕಂಡು ಬಂದಿದೆ. ಚಿಕ್ಕಬಳ್ಳಾಪುರ ನಗರ ಹೊರವಲಯದ ಸೂಲಾಲಪ್ಪನದಿನ್ನೆಯಲ್ಲಿರುವ ಅರಣ್ಯವನ್ನು ಮಾರ್ಪಡಿಸಿ ಸಾರ್ವಜನಿಕರ ಅನುಕೂಲಕ್ಕಾಗಿ ಅರಣ್ಯ ಇಲಾಖೆ ಟ್ರೀ ಪಾರ್ಕ್ ಮಾಡಿದೆ. ಕೆಲವು ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸಾರ್ವಜನಿಕರಿಗೆ...

ರಾಯಚೂರಿನಿಂದ ಕಾಣೆಯಾಗಿದ್ದ ವಿದ್ಯಾರ್ಥಿನಿ ಆಂಧ್ರದಲ್ಲಿ ಶವವಾಗಿ ಪತ್ತೆ -ಆಟೋ ಚಾಲಕ ಬಂಧನ

2 months ago

ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧುಪತ್ತಾರ್ ಸಾವಿನ ಪ್ರಕರಣ ಮಾಸುವ ಮುನ್ನವೇ, ನಗರದ ಬಸ್ ನಿಲ್ದಾಣದಿಂದ ಕಾಣೆಯಾಗಿದ್ದ ಅಪ್ರಾಪ್ತೆ ಆಂಧ್ರ ಪ್ರದೇಶದ ಕರ್ನೂಲ್ ಬಳಿ ತುಂಗಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. 17 ವರ್ಷದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದ ಐದು ದಿನಗಳ ನಂತರ...

ಕಾಲೇಜಿನ ಹಿಂಭಾಗದಲ್ಲೇ ವಿಷ ಕುಡಿದ ವಿದ್ಯಾರ್ಥಿ

2 months ago

ಮಂಡ್ಯ: ಕಾಲೇಜಿನ ಹಿಂಭಾಗದಲ್ಲೇ ವಿದ್ಯಾರ್ಥಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಳವಳ್ಳಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ನಿವಾಸಿ ಮಹಾದೇವಸ್ವಾಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಹಾದೇವಸ್ವಾಮಿ ಮಳವಳ್ಳಿಯ ಶಾಂತಿ ಕಾಲೇಜಿನಲ್ಲಿ ಬಿಕಾಂ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ....

ಭಾರೀ ಮಳೆ – 7 ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

2 months ago

ಬೆಂಗಳೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಬಾಗಲಕೋಟೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸಂಪೂರ್ಣ ರಜೆ ಘೋಷಿಸಲಾಗಿದ್ದು, ಚಿಕ್ಕಮಗಳೂರಿನ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಒಂದೆಡೆ ಪ್ರವಾಹ, ಇನ್ನೊಂದೆಡೆ ಮಳೆ ಹೆಚ್ಚುತ್ತಲೇ...