Thursday, 18th July 2019

4 weeks ago

ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ – ಕಾಮುಕರಿಗೆ ಲಾಠಿ ರುಚಿ

ಮಡಿಕೇರಿ: ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ ಕೇರಳ ಮೂಲದ ಇಬ್ಬರಿಗೆ ಪೊಲೀಸರು ಲಾಠಿ ರುಚಿ ತೋರಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದಲ್ಲಿ ನಡೆದಿದೆ. ಕೇರಳದ ಮಲಪುರಂ ಮಹಮ್ಮದ್ ಫುತಾಲಿಕ್ (32), ಶರೀಫ್ (30) ಇಬ್ಬರಿಗೂ ಪೊಲೀಸರು ಚೆನ್ನಾಗಿ ಥಳಿಸಿದ್ದಾರೆ. ಜೂ. 18 ರಂದು ಪಾಲಿಬೆಟ್ಟದ ಪದವಿ ಪೂರ್ವ ಕಾಲೇಜಿನ ಮುಂಭಾಗ ಇಬ್ಬರು ಕೇರಳದಿಂದ ಕಾರಿನಲ್ಲಿ ಬಂದು ನಿಂತಿದ್ದರು. ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ತೋರಿದ್ದರು. […]

1 month ago

ಸುಮಲತಾ ವೇದಿಕೆಯತ್ತ ಬರುತ್ತಿದ್ದಂತೆ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಕೂಗು

ಹುಬ್ಬಳ್ಳಿ/ಧಾರವಾಡ: ಮಂಡ್ಯ ನೂತನ ಸಂಸದೆ ಸುಮಲತಾ ಅಂಬರೀಶ್ ಅವರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ‘ನಿಖಿಲ್ ಎಲ್ಲಿದ್ದೀಯಪ್ಪಾ’ ಎಂದು ಕೂಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಕಾಲೇಜ್‍ನಲ್ಲಿ ಅಮರ್ ಚಿತ್ರ ತಂಡದ ಸಂವಾದ ಕಾರ್ಯಕ್ರಮ ನಡೆಯುತ್ತಿದೆ. ಈ ಸಂವಾದ ಕಾರ್ಯಕ್ರಮಕ್ಕೆ ಸುಮಲತಾ ಅವರು ವೇದಿಕೆ ಮೇಲೆ ಆಗಮಿಸುತ್ತಾರೆ. ಈ ವೇಳೆ ಸುಮಲತಾ ಅವರು ವೇದಿಕೆಯ ಮೇಲೆ ಬರುತ್ತಿದ್ದಂತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ...

ಸರ್ಕಾರಿ ಕಾಲೇಜಿನಲ್ಲೇ ವಿದ್ಯಾರ್ಥಿನಿಯ ಮೇಲೆ ವಿದ್ಯಾರ್ಥಿಯಿಂದ ಅತ್ಯಾಚಾರ

9 months ago

ಜೈಪುರ: ಸರ್ಕಾರಿ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ನಾಗಾರ್ ಜಿಲ್ಲೆಯಲ್ಲಿ ಕಳೆದ ಭಾನುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ಖಾಸಗಿ ಕಾಲೇಜಿನ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಸದ್ಯಕ್ಕೆ ಆತನ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಆದರೆ...

ರ‍್ಯಾಗಿಂಗ್‌ ಮಾಡ್ಬೇಡ ಅಂದಿದ್ದಕ್ಕೆ ಶಿವಮೊಗ್ಗದ್ದಲ್ಲಿ ಸೀನಿಯರ್‌ಗೆ ಚೂರಿ ಹಾಕ್ದ ಜೂನಿಯರ್!

11 months ago

ಶಿವಮೊಗ್ಗ: ರ‍್ಯಾಗಿಂಗ್‌ ಮಾಡಬೇಡ ಎಂದು ಬುದ್ಧಿವಾದ ಹೇಳಿದ ಹಿರಿಯ ವಿದ್ಯಾರ್ಥಿಗೆ, ಕಿರಿಯ ವಿದ್ಯಾರ್ಥಿ ಚೂರಿ ಹಾಕಿದ ಘಟನೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ನಲ್ಲಿ ನಡೆದಿದೆ. ಕ್ಯಾಂಪಸ್ ನಲ್ಲಿ ಇರುವ ಜ್ಯೂಬಿಲಿ ಬಿಲ್ಡಿಂಗ್ ನಲ್ಲಿ ಈ ಘಟನೆ ನಡೆದಿದ್ದು, ದ್ವಿತೀಯ ವರ್ಷದ...

ಅಜಾತಶತ್ರು ಅಟಲ್ ಜೀಗೆ ಸಿಂಧಗಿಯಲ್ಲಿ ಅಪಮಾನ: ಕಾಲೇಜು ವಿರುದ್ಧ ಸ್ಥಳೀಯರ ಕಿಡಿ

11 months ago

ವಿಜಯಪುರ: ಅಜಾತಶತ್ರು, ಭಾರತ ರತ್ನ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಿದ್ದರು ಜಿಲ್ಲೆಯಲ್ಲಿ ಕಾಲೇಜ್ ತೆರೆದಿದ್ದು, ಇದರಿಂದ ವಾಜಪೇಯಿಗೆ ಅಪಮಾನ ಮಾಡಲಾಗಿದೆ ಎಂದು ಸಿಂಧಗಿ ಜನತೆ ಆರೋಪಿಸಿದ್ದಾರೆ. ವಾಜಪೇಯಿ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ...

ಸರ್ಕಾರಿ ಕಾಲೇಜಿನಲ್ಲಿ ಬುರ್ಖಾಕ್ಕೆ ವಿರೋಧ – ಕೇಸರಿ ಶಾಲಿನೊಂದಿಗೆ ಕ್ಲಾಸ್‍ಗೆ ಬಂದ ವಿದ್ಯಾರ್ಥಿಗಳು

1 year ago

ಚಿಕ್ಕಮಗಳೂರು: ಶಿವಮೊಗ್ಗದ ಸಹ್ಯಾದ್ರಿ ಕಾಲೇಜು, ಸಾಗರ, ತೀರ್ಥಹಳ್ಳಿಯ ಬಳಿಕ ಬುರ್ಖಾ ವಿವಾದ ಕಾಫಿನಾಡಿಗೂ ಕಾಲಿಟ್ಟಿದೆ. ಜಿಲ್ಲೆಯ ಕೊಪ್ಪ ತಾಲೂಕಿನ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಲ್ಯ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ. ಹಲವು ವರ್ಷಗಳಿಂದಲೂ ಕಾಲೇಜಿಗೆ ಬರುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ...

ವಿದ್ಯಾಭ್ಯಾಸ ಮುಗಿದ್ರೂ ಮೈಸೂರಲ್ಲಿ ಉಳಿಯಲು ವಿದೇಶಿ ವಿದ್ಯಾರ್ಥಿಗಳು ಮಾಡಿದ್ದ ಕಳ್ಳ ಮಾರ್ಗ ಬಯಲು

1 year ago

ಮೈಸೂರು: ನಗರದಲ್ಲಿ ದೇಶದ ಆಂತರಿಕ ಭದ್ರತೆಯನ್ನೆ ಅಪಾಯಕ್ಕೆ ತಂದ್ದೊಡುವ ದಂಧೆ ನಡೆಯುತ್ತಿದೆ. ಪೊಲೀಸರ ಮುಂಜಾಗ್ರತಾ ಕ್ರಮದಿಂದ ವೀಸಾ ಅವಧಿ ವಿಸ್ತರಣಾ ದಂಧೆ ಬಯಲಾಗಿದೆ. ವಿದ್ಯಾಭ್ಯಾಸಕ್ಕೆ ಬರುವ ವಿದೇಶಿ ವಿದ್ಯಾರ್ಥಿಗಳು ಅವಧಿ ಮುಗಿದ ಮೇಲೆಯೂ ಮೈಸೂರಿನಲ್ಲಿ ನೆಲೆಸಲು ಕಳ್ಳ ಮಾರ್ಗ ಹಿಡಿದಿದ್ದಾರೆ. ನಕಲಿ...

ಬೆಥೆಲ್ ಕಾಲೇಜಿಗೆ ಅಧಿಕಾರಿಗಳು ದಿಢೀರ್ ಭೇಟಿ – ದಾಖಲೆ ನೋಡೋ ನೆಪದಲ್ಲಿ ಕೋಟಿ ರೂ. ದೋಚಿದ್ರಾ?

1 year ago

ಬೆಂಗಳೂರು: ಕಾಲೇಜಿನ ದಾಖಲಾತಿ ಪರಿಶೀಲನೆ ಮಾಡಲು ಹೋಗಿ ಬರೋಬ್ಬರಿ ಒಂದು ಕೋಟಿ ರೂ. ಹಣವನ್ನು ಅಧಿಕಾರಿಗಳು ದೋಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಧಿಕಾರಿಗಳ ಮೇಲೆ ಈ ಆರೋಪ ಕೇಳಿಬಂದಿದೆ. ಪರೀಕ್ಷೆಗೆ ನಕಲಿ ಪ್ರವೇಶ ಪತ್ರ ನೀಡುತ್ತಾರೆಂಬ...