Saturday, 24th August 2019

1 year ago

ಪ್ರಕಾಶ್ ರೈಗೆ ಕಾಸು ಮುಖ್ಯವಾದ್ರೆ ನಮ್ಗೆ ಕಾವೇರಿ ಮುಖ್ಯ- ಸಂಸದ ಪ್ರತಾಪ್ ಸಿಂಹ ತಿರುಗೇಟು

ಮೈಸೂರು: ತಮಿಳು ಚಿತ್ರ ಕಾಳ ಬಿಡುಗಡೆ ವಿಚಾರದಲ್ಲಿ ನಟ ಪ್ರಕಾಶ್ ರೈ ಟ್ವೀಟ್ ಮಾಡಿರುವುದಕ್ಕೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕಾಶ್ ರೈಗೆ ಕಾವೇರಿಗಿಂತ ಕಾಸು ಮುಖ್ಯ. ನಮಗೆಲ್ಲ ಕಾಸಿಗಿಂತ ಕಾವೇರಿ ಮುಖ್ಯ ಅಂತ ಅಂತ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಕಾಶ್ ರೈ ಕರ್ನಾಟಕದ ಪಾಲಿಗೆ ನಿಜವಾಗಿಯೂ ಖಳನಾಯಕನಾಗಿದ್ದಾರೆ. ಈ ಹಿಂದೆ ಸಿನಿಮಾ ಕಾರ್ಯಕ್ರಮದಲ್ಲಿ ಕಾವೇರಿ ವಿಚಾರ ಚರ್ಚೆ ಮಾಡೋಲ್ಲ ಎಂದಿದ್ದರು. ಈಗ ಸಿನಿಮಾಗು ಕಾವೇರಿಗೂ ಏನು ಸಂಬಂಧ ಎನ್ನುತ್ತಿದ್ದಾರೆ. ಆ […]

1 year ago

ಕರ್ನಾಟಕದಲ್ಲಿ ರಜನಿಕಾಂತ್ ನಟನೆಯ ಕಾಳ ಸಿನಿಮಾ ಬ್ಯಾನ್

ಬೆಂಗಳೂರು: ಕಾವೇರಿ ವಿಚಾರದಲ್ಲಿ ಕನ್ನಡಿಗರನ್ನ ಕೆಣಕಿರುವ ನಟ ರಜನಿಕಾಂತ್ ಭಾರೀ ದಂಡವನ್ನೇ ತೆರುವಂತಾಗಿದೆ. ರಜನಿ ನಟನೆಯ ಬಹುನಿರೀಕ್ಷಿತ ಕಾಳ ಚಿತ್ರ ಪ್ರದರ್ಶನಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಷೇಧ ಹೇರಿದೆ. ಜೂನ್ 7ಕ್ಕೆ ಕಾಳ ಸಿನಿಮಾ ರಿಲೀಸ್ ಆಗಲಿರುವ ಹಿನ್ನೆಲೆಯಲ್ಲಿ ಇವತ್ತು ಫಿಲ್ಮ್ ಚೇಂಬರ್ ತುರ್ತಾಗಿ ಪ್ರದರ್ಶನಕರು ಮತ್ತು ವಿತರಕರ ಸಭೆ ನಡೆಸಿತು. ಸಭೆ ಬಳಿಕ...