Friday, 19th July 2019

Recent News

1 month ago

ಈಜಲು ಹೋಗಿ ಕಾವೇರಿ ಪಾಲಾದ ಅಳಿಯ, ಮಾವ

ಮಡಿಕೇರಿ: ಈಜಲು ಹೋಗಿದ್ದ ಅಳಿಯ ಹಾಗೂ ಮಾವ ನೀರುಪಾಲಾದ ಘಟನೆ ಸೋಮವಾರಪೇಟೆ ತಾಲೂಕಿನ ಕುಶಾಲನಗರದ ಆರ್‍ಎಂಸಿ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ. ಕುಶಾಲನಗರದ ಬದ್ರುನ್ನಿಸಾ ಲೇಔಟ್ ನಿವಾಸಿ ನಾಸಿರ್ ಖಾನ್ (44) ಹಾಗೂ ಅಕ್ಕನ ಮಗ, ಅಳಿಯ ಸೈಯ್ಯದ್ ಮೋಹಿನ್ (14) ಮೃತ ದುರ್ದೈವಿಗಳು. ನೀರಿನಲ್ಲಿ ಮುಳುಗುತ್ತಿದ್ದ ಅಳಿಯನನ್ನು ರಕ್ಷಿಸಲು ಹೋಗಿ ನಾಸಿರ್ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಕಾವೇರಿ ಪಾಲು ರಂಜಾನ್ ಹಬ್ಬಕ್ಕೆಂದು ನಾಸಿರ್ ಖಾನ್ ಅವರ ಮನೆಗೆ ಬೆಂಗಳೂರಿನಿಂದ ಸೈಯ್ಯದ್ […]

1 month ago

ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಕಾವೇರಿ ಪಾಲು

ಮಡಿಕೇರಿ: ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಕಾವೇರಿ ನದಿ ಪಾಲಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ನಡೆದಿದೆ. ಮಡಿಕೇರಿ ಜೂನಿಯರ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಆಕಾಶ್, ಗಗನ್, ಶಶಾಂಕ್ ಮೃತ ದುರ್ದೈವಿಗಳು. ರಂಜಾನ್ ನಿಮಿತ್ತ ಕಾಲೇಜಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮೂವರು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಮುಂಭಾಗದ ಕಾವೇರಿ ನದಿಯಲ್ಲಿ ಈಜುತ್ತಿದ್ದಾಗ...

ನಾಪತ್ತೆಯಾಗಿದ್ದ ವಿದ್ಯಾರ್ಥಿ ಕಾವೇರಿ ನದಿಯಲ್ಲಿ ಶವವಾಗಿ ಸಿಕ್ಕ!

8 months ago

ಮಡಿಕೇರಿ: ನಾಪತ್ತೆಯಾಗಿದ್ದ ಪಾಲಿಟೆಕ್ನಿಕ್ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ಕಾವೇರಿ ನದಿಯಲ್ಲಿ ನಡೆದಿದೆ. ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಪ್ರಥಮ ವರ್ಷದ ಆಟೋಮೊಬೈಲ್ ವಿಭಾಗದ ಕಾರ್ತಿಕ್ ಎಂ.ಪಿ. (19) ಮೃತ ವಿದ್ಯಾರ್ಥಿ. ಈತ ಕಾರ್ತಿಕ್...

ಮೇಕೆದಾಟಿಗೂ ತಮಿಳುನಾಡು ಕ್ಯಾತೆ ಯಾಕೆ? ಯೋಜನೆಯಿಂದ ರಾಜ್ಯಕ್ಕಾಗುವ ಲಾಭ ಏನು?

11 months ago

ಕಾವೇರಿ ನೀರಿಗಾಗಿ ಸದಾ ಕ್ಯಾತೆ ತೆಗೆಯುತ್ತಿರುವ ತಮಿಳುನಾಡು ಈಗ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದೆ. ಕರ್ನಾಟಕ ಸರ್ಕಾರ ಕುಡಿಯುವ ನೀರಿಗಾಗಿ ರಾಮನಗರದ ಮೇಕೆದಾಟು ಎಂಬಲ್ಲಿ ಕಿರು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗುತ್ತಿರುವುದು ತಮಿಳುನಾಡು ಸರ್ಕಾರದ ಪಿತ್ತ ನೆತ್ತಿಗೇರಿದೆ. ಸದಾ ಕಾವೇರಿ ವಿವಾದವನ್ನೇ...

ರಂಗನತಿಟ್ಟು ಪಕ್ಷಿಧಾಮದಲ್ಲಿ ಮತ್ತೆ ಬೋಟಿಂಗ್ ಸ್ಥಗಿತ!

11 months ago

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟೆಯಿಂದ ಹೊರ ಹರಿವು 26 ಸಾವಿರ ಕ್ಯೂಸೆಕ್‍ಗೆ ಏರಿಕೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ಕಳೆದ ಹಲವು ದಿನಗಳ ಹಿಂದೆ ಕಾವೇರಿ ನದಿಯಲ್ಲಿ ಪ್ರವಾಹದ ಭೀತಿ ಉಂಟಾಗಿದ್ದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರಿಗೆ ನಿಷೇಧ...

ಜಿಲ್ಲೆಯಲ್ಲಿ ತಗ್ಗಿದ ವರುಣ: ಕೆಆರ್‌ಎಸ್ ಸಂಪೂರ್ಣ ಭರ್ತಿ

11 months ago

ಮಂಡ್ಯ: ಜಿಲ್ಲೆಯಲ್ಲಿ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು,ಕೆಆರ್‌ಎಸ್ ಜಲಾಶಯದಿಂದ ಹೊರ ಬಿಡಲಾಗುತ್ತಿದ್ದ ಹೆಚ್ಚುವರಿ ನೀರಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ನದಿ ಪಾತ್ರದ ಪ್ರದೇಶಗಳಲ್ಲಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಕಾವೇರಿ...

ಕಾವೇರಿ ಪ್ರವಾಹ ವೀಕ್ಷಿಸಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ತಂದೆ- ಕೊಚ್ಚಿ ಹೋದ ಮಗ

11 months ago

ಚೆನ್ನೈ: ಕಾವೇರಿ ನದಿಯ ಪ್ರವಾಹ ವೀಕ್ಷಣೆಗೆ ಬಂದು, ಸೆಲ್ಫಿ ಕ್ರೇಜ್‍ನಲ್ಲಿ ಮುಳುಗಿದ್ದ ತಂದೆಯ ಕೈತಪ್ಪಿ ಮಗ ನೀರಿನಲ್ಲಿ ಕೊಚ್ಚಿ ಹೋದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ಕರೂರ್‍ನ ನಿವಾಸಿ ಬಾಬು ಅವರ ಪುತ್ರ ಧನ್ವಂತ್ (4) ಮೃತಪಟ್ಟ ಬಾಲಕ....

ಮುಳುಗಡೆ ಭೀತಿಯಲ್ಲಿ ರಂಗನತಿಟ್ಟು, ಕೆಆರ್ ಎಸ್ ಉದ್ಯಾನವನಕ್ಕೆ ನಿಷೇಧ

1 year ago

– ವೈಮಾನಿಕ ಕ್ಯಾಮೆರಾದಲ್ಲಿ ಜೀವನದಿ ಕಾವೇರಿ ನದಿ ಸೆರೆ ಮಂಡ್ಯ: ಅನೇಕ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗುತ್ತಿದೆ. ಮತ್ತೊಂದೆಡೆ ಪ್ರವಾಹದ ಭೀತಿಯಿಂದ ಜನರು ಭಯಗೊಂಡಿದ್ದಾರೆ. ಜಿಲ್ಲೆಯ ಕನ್ನಂಬಾಡಿ ಅಣೆಕಟ್ಟಿನಿಂದ ಬೃಹತ್ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ....