Recent News

7 months ago

ಮೋದಿ ಬಂದ ನಂತ್ರ ಕಾಶಿ ಬದಲಾಗಿದ್ಯಾ? ಜನ ಹೇಳೋದು ಏನು? ಗಂಗಾ ನದಿ ಹೇಗಿದೆ?

ಅರುಣ್ ಬಡಿಗೇರ್ ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಾರಣಾಸಿ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಕಳೆದ ಬಾರಿ ಗುಜರಾತಿನ ವಡೋದರದಿಂದ ಸ್ಪರ್ಧಿಸಿದ್ದ ಮೋದಿ ಈ ಬಾರಿ ವಾರಣಾಸಿಯಿಂದ ಮಾತ್ರ ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಕಳೆದ 5 ವರ್ಷದಲ್ಲಿ ಮೋದಿ ಆಡಳಿತದಲ್ಲಿ ಕಾಶಿಯಲ್ಲಿ ಏನು ಬದಲಾಗಿದೆ? ಗಂಗಾ ನದಿ ಎಷ್ಟು ಸ್ವಚ್ಛವಾಗಿದೆ ಎನ್ನುವ ಪ್ರಶ್ನೆ ಏಳುವುದು ಸಹಜ. ಈ ಪ್ರಶ್ನೆಗೆ ಬುಲೆಟ್ ರಿಪೋರ್ಟರ್ ನಲ್ಲಿ ಉತ್ತರ ಸಿಕ್ಕಿದೆ. ಜನ ಹೇಳಿದ್ದು ಏನು? ಏನು ಆಗಬೇಕಿದೆ? ಜನ ಮತ್ತೆ ಮೋದಿಗೆ […]

7 months ago

ಬಾದಲ್ ಕಾಲಿಗೆ ಬಿದ್ದ ನಮೋ – ನಾಮಪತ್ರ ಸಲ್ಲಿಕೆಯ ವೇಳೆ ಎನ್‍ಡಿಎ ಶಕ್ತಿ ಪ್ರದರ್ಶನ

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಮಪತ್ರವನ್ನು ಸಲ್ಲಿಸುವ ಸಂದರ್ಭದಲ್ಲಿ ಶಿರೋಮಣಿ ಅಖಾಲಿ ದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್(91) ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ ವೇಳೆ ಎನ್‍ಡಿಎ ನಾಯಕರು ಸಹ ಸಾಥ್ ನೀಡಿ ತಮ್ಮ ಶಕ್ತಿ ಪ್ರದರ್ಶನವನ್ನು ತೋರಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ನಾಮಪತ್ರವನ್ನು ಜಿಲ್ಲಾಧಿಕಾರಿ ಮುಂದೆ ಓದಿ ನಂತರ ಸಹಿ...