Thursday, 17th October 2019

Recent News

2 months ago

ದೆಹಲಿಗೆ ಅಶ್ವಿನ್, ಕಿಂಗ್ಸ್​​ಗೆ ಕನ್ನಡಿಗ ರಾಹುಲ್ ಕ್ಯಾಪ್ಟನ್?

ನವದೆಹಲಿ: 2020ರ ಐಪಿಎಲ್ ಆವೃತ್ತಿಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕನಾಗುವ ಸಾಧ್ಯತೆಯಿದೆ. ಕಿಂಗ್ಸ್ ಇಲೆವೆಲ್ ಪಂಜಾಬ್ ತಂಡದ ಆಡಳಿತ ಮಂಡಳಿ, ಕಳೆದ ಆವೃತ್ತಿಯಲ್ಲಿ ಆರಂಭಿಕನಾಗಿ ಉತ್ತಮವಾಗಿ ಬ್ಯಾಟ್ ಬೀಸಿದ ಕೆ.ಎಲ್ ರಾಹುಲ್ ಅವರಿಗೆ ನಾಯಕ ಸ್ಥಾನವನ್ನು ನೀಡಲು ತೀರ್ಮಾನ ಮಾಡಿದೆ. ಕಳೆದ ವರ್ಷ ಪಂಜಾಬ್ ತಂಡದ ನಾಯಕನಾಗಿದ್ದ ಅಶ್ವಿನ್ ದೆಹಲಿ ತಂಡಕ್ಕೆ ಹೋಗಲಿದ್ದಾರೆ ಎಂದು ವರದಿಯಾಗಿದೆ. ದೆಹಲಿ ತಂಡ, ನಾಯಕ ಶ್ರೇಯಸ್ ಅಯ್ಯರ್, ಮುಖ್ಯ ಕೋಚ್ ರಿಕಿ ಪಾಂಟಿಂಗ್ ಮತ್ತು ಮಾರ್ಗದರ್ಶಕ […]

6 months ago

ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್‍ವಾಡಿಯಾಗೆ ಜೈಲು ಶಿಕ್ಷೆ

ನವದೆಹಲಿ: ಉದ್ಯಮಿ ಹಾಗೂ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ತಂಡದ ಸಹ ಮಾಲೀಕರಾಗಿರುವ ನೆಸ್ ವಾಡಿಯಾ ಅವರಿಗೆ ಜಪಾನ್ ಕೋರ್ಟ್ 2 ವರ್ಷ ಜೈಲಿ ಶಿಕ್ಷೆ ವಿಧಿಸಿದೆ. ನೆಸ್ ವಾಡಿಯಾ ಮಾದಕ ವಸ್ತು ಸಾಗಾಣೆ ಆರೋಪದಲ್ಲಿ ಮಾರ್ಚ್ ನಲ್ಲಿ ಉತ್ತರ ಜಪಾನಿನ ದ್ವೀಪದ ಹೊಕ್ಕೈಹೋಡ ಚಿಟೋಸ್ ವಿಮಾನ ನಿಲ್ದಾಣದಲ್ಲಿ ಬಂಧನವಾಗಿದ್ದರು. ಈ ಸಂದರ್ಭದಲ್ಲಿ ಅವರ ಜೇಬಿನಲ್ಲಿ...

‘ಕರ್ಮ’ವನ್ನು ಅನುಭವಿಸಿದ ಅಶ್ವಿನ್ – ನೆಟ್ಟಿಗರಿಂದ ಟ್ರೋಲ್

7 months ago

ಕೋಲ್ಕತ್ತಾ: ಕೆಕೆಆರ್ ಪಂದ್ಯದಲ್ಲಿ ತಂಡದ ನಾಯಕನಾಗಿ ತಪ್ಪು ಫೀಲ್ಡ್ ಸೆಟ್ ಮಾಡಿದ್ದ ಕಿಂಗ್ಸ್ ಇಲೆವೆನ್ ಪಂಬಾಜ್ ತಂಡದ ನಾಯಕ ಆರ್ ಅಶ್ವಿನ್ ಅವರನ್ನ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಹಿಂದಿನ ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ‘ಮಂಕಡ್’ ರನೌಟ್ ಮಾಡಿ ಭಾರೀ ಚರ್ಚೆಗೆ...

ಪಾದಾರ್ಪಣೆ ಪಂದ್ಯದ ಮೊದಲ ಓವರಿನಲ್ಲೇ 25 ರನ್ ಕೊಟ್ಟ ಬೌಲರ್: ಯಾರು ಈ ‘ವರುಣ್ ಚಕ್ರವರ್ತಿ’?

7 months ago

ಕೋಲ್ಕತ್ತಾ: 2019ರ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಪಾದಾರ್ಪಣೆ ಮಾಡಿದ ವರುಣ್ ಚಕ್ರವರ್ತಿ ಮೊದಲ ಓವರಿನಲ್ಲೇ 25 ರನ್ ನೀಡಿ ದುಬಾರಿ ಬೌಲಿಂಗ್ ಮಾಡಿದ್ದಾರೆ. ವರುಣ್ ಐಪಿಎಲ್ ಟೂರ್ನಿಯ ಚೊಚ್ಚಲ ಪಂದ್ಯ ಇದಾಗಿದ್ದು, ಇನ್ನಿಂಗ್ಸ್ ನ 2ನೇ...

ಐಪಿಎಲ್ ಅಚ್ಚರಿ: ಮಿಲಿಯನ್ ಡಾಲರ್ ಬೇಬಿ ವರುಣ್ ಚಕ್ರವರ್ತಿ!

10 months ago

ಜೈಪುರ: 2019ರ ಐಪಿಎಲ್ ಭಾರತೀಯ ಕ್ರಿಕೆಟರ್‍ಗಳ ಪಾಲಿನ ಅತ್ಯುತ್ತಮ ಅವಕಾಶಗಳನ್ನು ತೆರೆದಿಟ್ಟಿದೆ ಎಂದು ಕರೆಯಬಹುದಾಗಿದ್ದು, ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಈ ಬಾರಿ ಹೆಚ್ಚು ಯುವ ಆಟಗಾರು ಕೋಟಿ ಕೋಟಿ ರೂ. ಮೊತ್ತಕ್ಕೆ ಹರಾಜು ಆಗುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ. ಐಪಿಎಲ್ ಅಚ್ಚರಿಯ...

ಬಾಲಿವುಡ್ ನಟಿಯೊಂದಿಗೆ ಕಾಣಿಸಿಕೊಂಡ ಕ್ರಿಕೆಟಿಗ ಕೆಎಲ್ ರಾಹುಲ್

1 year ago

ಮುಂಬೈ: ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಕನ್ನಡಿಗ ಕೆಎಲ್ ರಾಹುಲ್, ಬಾಲಿವುಟ್ ನಟಿ ನಿಧಿ ಅಗರ್‍ವಾಲ್ ಅವರೊಂದಿಗೆ ಮುಂಬೈನಲ್ಲಿ ಕಾಣಿಸಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. About yesterday pic💯💯💝💝💞💞 💝💞@rahulkl 💯💯 @nidhhiagerwal 💞💞 ....

ಪರ್ಪಲ್ ಕ್ಯಾಪ್ ವಿನ್ನರ್ ಒಂದು ವಿಕೆಟ್‍ಗೆ ಪಡೆದ ಹಣವೆಷ್ಟು ಗೊತ್ತೆ?

1 year ago

ಮುಂಬೈ: 2018 ಐಪಿಎಲ್ ಪರ್ಪಲ್ ಕ್ಯಾಪ್ ವಿನ್ನರ್ ಪಂಜಾಬ್ ತಂಡದ ಆಸೀಸ್ ಆಟಗಾರ ಅಂಡ್ರ್ಯೂ ಟೈ ಒಂದು ವಿಕೆಟ್ ಗೆ 30 ಲಕ್ಷ ರೂ. ಪಡೆದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಐಪಿಎಲ್ ಹರಾಜಿನ ವೇಳೆ ಟೈ ರನ್ನು ಕಿಂಗ್ಸ್ ಇಲೆವೆನ್ ಪಂಜಾಬ್ 7.2...

ಒಂದೇ ಪದದಲ್ಲಿ ಕೊಹ್ಲಿಯನ್ನು ವ್ಯಾಖ್ಯಾನಿಸಿದ ಪ್ರೀತಿ ಜಿಂಟಾ

1 year ago

ಬೆಂಗಳೂರು: ಕೊಹ್ಲಿ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಪಂಜಾಬ್ ತಂಡದ ಕೋ-ಒನರ್ ಪ್ರೀತಿ ಜಿಂಟಾ ಕೊಹ್ಲಿ ಅದ್ಭುತ ವ್ಯಕ್ತಿ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಅಭಿಮಾನಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಾಲಿವುಡ್ ನಟಿ ಪ್ರೀತಿ ಜಿಂಟಾ...