Tuesday, 19th March 2019

2 months ago

ಯಡಿಯೂರಪ್ಪನವರೇ ಸಿಹಿ ಸುದ್ದಿ ಎಲ್ಲಿದೆ ಹೇಳ್ರೀ – ಬಂಡೆಪ್ಪ ಕಾಶೆಂಪೂರ ವ್ಯಂಗ್ಯ

ಬೀದರ್: ಸಿಹಿ ಸುದ್ದಿ ಎಲ್ಲಿದೆ ಹೇಳ್ರೀ ಯಡಿಯೂರಪ್ಪನವರೇ? ಆ ಸಿಹಿಯನ್ನು ಕರ್ನಾಟಕ ಅಥವಾ ದೆಹಲಿಯಿಂದ ತರುತ್ತೀರೋ ಇಲ್ಲಾ ವಿದೇಶದಿಂದ ಬರಬೇಕೇ ಎಂದು ಪ್ರಶ್ನಿಸಿ ಬಂಡೆಪ್ಪ ಕಾಶೆಂಪೂರ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ರಂಗಮಂದಿರದಲ್ಲಿ ನಡೆದ ಬಡವರ ಬಂಧು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪುರ ಮಾತನಾಡಿ, ಈಗಾಗಲೇ ಬಿಜೆಪಿಯ ಎಲ್ಲಾ ಬಾಂಬ್‍ಗಳು ಠುಸ್ಸಾಗಿದ್ದು, ಎಲ್ಲಾ ಅತೃಪ್ತ ಶಾಸಕರು ವಾಪಸ್ ಪಕ್ಷಕ್ಕೆ ಬಂದಿದ್ದಾರೆ. ಕಾಂಗ್ರೆಸ್ ಅಥವಾ ಜೆಡಿಎಸ್‍ನ ಸಿಂಗಲ್ ಎಂಎಲ್‍ಎಗಳು ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿ ಈ ಆಟಕ್ಕೆ ರಾಜ್ಯದ […]

2 months ago

ಅವನೊಬ್ಬ ಮಂಗ, ಅವನಿಗೇನು ಗೊತ್ತು; ಎಂ.ಬಿ ಪಾಟೀಲ್ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ

ದಾವಣಗೆರೆ: ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕ ಶಾಮನೂರು ಶಿವಶಂಕರಪ್ಪ ಅವನೊಬ್ಬ ಮಂಗ, ಅವನಿಗೇನು ಗೊತ್ತು ಅಂತ ದಾವಣಗೆರೆಯಲ್ಲಿ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ವಿಚಾರವಾಗಿ ಎಂ.ಬಿ ಪಾಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ನಾನು ಬೆಳೆದು ಬಂದಿರೋದು ಅವನಿಗೇನು ಗೊತ್ತು, ಅವನು ಇನ್ನು ಸಣ್ಣ ಹುಡುಗ. ನಾನು ಎಲ್ಲೂ ಎಂ.ಬಿ...