Wednesday, 17th July 2019

Recent News

6 months ago

ವಿಚಾರಣೆ ಮಾಡಿ ಅಂದ್ರೆ ಕಿತ್ತಾಡಿಕೊಂಡ ವಿವಿ ಸಮಿತಿ ಸದಸ್ಯರು

ಹಾವೇರಿ: ಸಹಾಯಕ ಪ್ರಾಧ್ಯಾಪಕಿಯೊಬ್ಬರ ಮೇಲೆ ಮೌಲ್ಯಮಾಪನ ಕುಲಸಚಿವ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದ ವಿಚಾರಣೆ ನಡೆಸಬೇಕಿದ್ದ ಮಹಿಳಾ ದೌರ್ಜನ್ಯ ತಡೆ ಸಮಿತಿ ಸದಸ್ಯರು ಕಿತ್ತಾಡಿಕೊಂಡಿರುವ ಘಟನೆ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿ ಗ್ರಾಮದ ಬಳಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಗೆ ಮೌಲ್ಯಮಾಪನ ಕುಲಸಚಿವ ಡಾ.ಎಂ.ಎನ್.ವೆಂಕಟೇಶ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತಾಗಿ ಜನವರಿ […]

7 months ago

ನೇರಪ್ರಸಾದಲ್ಲೇ ಕೈ ಕೈ ಮಿಲಾಯಿಸಿದ ಬಿಜೆಪಿ ಎಸ್‍ಪಿ ಮುಖಂಡರು

ನವದೆಹಲಿ: ಖಾಸಗಿ ನ್ಯೂಸ್ ಚಾನೆಲ್‍ವೊಂದರ ನೇರಪ್ರಸಾರ ಕಾರ್ಯಕ್ರಮದಲ್ಲಿ ರಾಜಕೀಯ ಚರ್ಚೆ ವೇಳೆ ಬಿಜೆಪಿ ಹಾಗೂ ಸಮಾಜವಾದಿ ಪಾರ್ಟಿ(ಎಸ್‍ಪಿ) ನಾಯಕರು ಕಿತ್ತಾಡಿಕೊಂಡಿದ್ದಾರೆ. ಶನಿವಾರ ದೆಹಲಿಯ ಖಾಸಗಿ ನ್ಯೂಸ್ ಚಾನೆಲ್ ವೊಂದರ ಸ್ಟುಡಿಯೋದಲ್ಲಿ ಬಿಜೆಪಿ ಹಾಗೂ ಎಸ್‍ಪಿ ನಾಯಕರು ಸೇರಿದಂತೆ ಸಾರ್ವಜನಿಕರೊಂದಿಗೆ ಚರ್ಚಾ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತಿತ್ತು. ಈ ವೇಳೆ ಬಿಜೆಪಿಯ ಗೌರವ್ ಭಾಟಿಯಾ ಹಾಗೂ ಎಸ್‍ಪಿಯ...

ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಪೊಲೀಸ್ ಪೇದೆಗಳು

11 months ago

ಗದಗ: ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆಗಳು ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಘಟನೆ ನಗರದ ಬೆಟಗೇರಿ ಬಳಿಯ ಸಹಸ್ರಾರ್ಜುನ ವೃತ್ತದ ಬಳಿ ನಡೆದಿದೆ. ನಗರದ ಸಹಸ್ರಾರ್ಜುನ ವೃತ್ತದ ಬಳಿ ಇಬ್ಬರು ಪೊಲೀಸ್ ಪೇದೆಗಳು ಕುಡಿದ ಮತ್ತಿನಲ್ಲೇ ಕಿತ್ತಾಡಿಕೊಂಡು ಸಾರ್ವಜನಿಕರಿಗೆ ಉಚಿತ ಮನರಂಜನೆ ನೀಡಿದ್ದಾರೆ. ಮಹಿಳಾ...

ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಕುಣಿಗಲ್ ತಹಶೀಲ್ದಾರ್, ಇ.ಒ ನಡುವೆ ಕಿತ್ತಾಟ

12 months ago

ತುಮಕೂರು: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಆಯೋಜನೆಗೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಕುಣಿಗಲ್ ತಹಶೀಲ್ದಾರ್ ಮತ್ತು ಇ.ಒ ಪರಸ್ಪರ ಕಿತ್ತಾಟ ಮಾಡಿಕೊಂಡಿದ್ದಾರೆ. ಕುಣಿಗಲ್ ಪಟ್ಟಣದ ಕಂದಾಯ ಭವನದಲ್ಲಿ ಪೂರ್ವಭಾವಿ ಸಭೆ ನಡೆಯುತಿತ್ತು. ಆ ವೇಳೆ ಕುಣಿಗಲ್ ತಹಶಿಲ್ದಾರ್ ನಾಗರಾಜು ಹಾಗೂ ಇ.ಒ. ನಾರಾಯಣಸ್ವಾಮಿ ನಡುವೆ...