Cinema3 years ago
ಟ್ರೋಲ್ ಮಾಡಿದವರಿಗೆ ಟಾಂಗ್ ಕೊಟ್ಟ ಸಂಯುಕ್ತ!
ಬೆಂಗಳೂರು: ಕಿರಿಕ್ ಬೆಡಗಿ ಸಂಯುಕ್ತಾ ಹೆಗ್ಡೆ ಎಲ್ಲಿ ಹೋದರೂ ಕಿರಿಕ್ ಮಾಡಿಕೊಳ್ಳುತ್ತಿರುತ್ತಾರೆ. ಸದ್ಯ ಎಲ್ಲಾ ಪೇಜ್ಗಳಲ್ಲಿ ಸಂಯುಕ್ತರನ್ನು ಟ್ರೋಲ್ ಮಾಡುತ್ತಿದ್ದಾರೆ. ತನ್ನನ್ನು ಟ್ರೋಲ್ ಮಾಡಿದವರಿಗೆ ನಟಿ ಇದೀಗ ಟಾಂಗ್ ನೀಡಿದ್ದಾರೆ. ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಸಂಯುಕ್ತರಿಗೆ...