Sunday, 21st July 2019

6 months ago

ಶ್ರೀಗಳ ಪುಣ್ಯಾರಾಧನೆ- ಧನ್ಯವಾದ ಅರ್ಪಿಸಿದ್ರು ಸಿದ್ದಲಿಂಗ ಶ್ರೀ

ತುಮಕೂರು: ಶಿವೈಕ್ಯರಾದ ಶಿವಕುಮಾರ ಶ್ರೀಗಳ 11ನೇ ದಿನದ ಪುಣ್ಯಾರಾಧನೆ ಕಾರ್ಯಕ್ರಮದ ಯಶಸ್ಸನ್ನು, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಯವರು ಮಠದ ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಭಕ್ತಾದಿಗಳಿಗೆ ಅರ್ಪಿಸಿದ್ದಾರೆ. ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಜಿಲ್ಲಾಡಳಿತ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಶ್ರಿಗಳು ಧನ್ಯವಾದ ಅರ್ಪಿಸಿದ್ದಾರೆ. ಯಾವುದೇ ಗೊಂದಲ, ಸಮಸ್ಯೆ ಇಲ್ಲದೆ ಸುಸೂತ್ರವಾಗಿ ಕಾರ್ಯಕ್ರಮ ನಡೆದಿರುವುದಕ್ಕೆ ಶ್ರೀಗಳು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿರಿಯ ಸ್ವಾಮೀಜಿ ಮಾಧ್ಯಮಗಳೊಂದಿಗೆ ಮಾತನಾಡಿ, ಪುಣ್ಯಾರಾಧನೆಯ ಕಾರ್ಯಕ್ರಮ ಬಹಳ ಅರ್ಥಪೂರ್ಣವಾಗಿ ಯಶಸ್ವಿಯಾಗಿ ನಡೆದಿದೆ. ನಾನು ಈ ಯಶಸ್ಸನ್ನು […]

7 months ago

ವಿಷ ಪ್ರಸಾದ ಕೇಸ್ – ರಾತ್ರಿ ಅಡ್ಮಿಟ್, ಬೆಳಗ್ಗೆ ಡಿಸ್ಚಾರ್ಜ್ ಕಿರಿಯ ಸ್ವಾಮೀಜಿ ನಡೆ ಬಗ್ಗೆ ಮೂಡಿದೆ ಅನುಮಾನ

ಮೈಸೂರು: ಜಿಲ್ಲೆಯ ಹನೂರು ತಾಲೂಕಿನ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ವಿಷ ಬೆರೆಸಿ ಭಕ್ತರನ್ನು ಬಲಿಪಡೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಲ್ಲಿನ ಕಿರಿಯ ಸ್ವಾಮೀಜಿಯೊಬ್ಬರ ನಡೆಯ ಬಗ್ಗೆ ಅನುಮಾನ ಮೂಡಿದೆ. ಹೌದು. ಇಮ್ಮಡಿ ಮಹದೇವ ಸ್ವಾಮೀಜಿಯವರು ವಿಷ ಪ್ರಸಾದ ದುರಂತದ ಬಳಿಕ ಸೋಮವಾರ ರಾತ್ರೋ ರಾತ್ರಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕ ರಕ್ತದೊತ್ತಡ ಇತ್ತು ಅಂತ...