Recent News

6 months ago

ಕಳೆದ 3 ವರ್ಷದಲ್ಲಿ 700ಕ್ಕೂ ಹೆಚ್ಚು ಉಗ್ರರ ಹತ್ಯೆ – ಗೃಹ ಸಚಿವಾಲಯ

ನವದೆಹಲಿ: ಕಳೆದ ಮೂರು ವರ್ಷದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 700 ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಗಿದೆ ಎಂದು ಭಾರತೀಯ ಗೃಹ ಸಚಿವಾಲಯ ಮಂಗಳವಾರ ತಿಳಿಸಿದೆ. ಈ ವರ್ಷ ಜನವರಿಯಿಂದ ಜೂನ್ 16 ನಡುವೆ ಸುಮಾರು 113 ಮಂದಿ ಭಯೋತ್ಪಾದಕರನ್ನು ಕೊಲ್ಲಲಾಗಿದೆ. 2018ರಲ್ಲಿ ಒಟ್ಟು 257 ಉಗ್ರರನ್ನು ಕೊಂದಿದ್ದೇವೆ. 2017ರಲ್ಲಿ 213 ಮತ್ತು 2016 ರಲ್ಲಿ 150 ಮಂದಿ ಉಗ್ರರನ್ನು ಕೊಲ್ಲಲಾಗಿದೆ. ಒಟ್ಟು ಮೂರು ವರ್ಷದಲ್ಲಿ ಸುಮಾರು 733 ಉಗ್ರರನ್ನು ಕೊಂದಿದ್ದೇವೆ ಎಂದು ಗೃಹ ಸಚಿವಾಲಯ ತಿಳಿಸಿದೆ. ಈ […]

6 months ago

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಸಚಿವ ಕಿಶನ್ ರೆಡ್ಡಿಗೆ ಶಾ ಕ್ಲಾಸ್

ನವದೆಹಲಿ: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಗೃಹ ಸಚಿವ ಅಮಿತ್ ಶಾ ತಮ್ಮ ಇಲಾಖೆಯ ಸಹಾಯಕ ಸಚಿವ ಕಿಶನ್ ರೆಡ್ಡಿ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕಿಶನ್ ರೆಡ್ಡಿ, ಬೆಂಗಳೂರು, ಭೋಪಾಲ್ ಅಥವಾ ದೇಶದ ಯಾವುದೇ ನಗರದಲ್ಲಿ ಭಯೋತ್ಪಾದಕ ಕೃತ್ಯ ನಡೆದರೂ ಅದರ ಬೇರುಗಳು ಹೈದರಾಬಾದ್‍ನಲ್ಲಿದೆ. ಹೈದರಾಬಾದ್‍ನಲ್ಲಿ ಪ್ರತಿ 2-3 ತಿಂಗಳುಗಳಿಗೊಮ್ಮೆ ಉಗ್ರರ ಬಂಧನವಾಗುತ್ತದೆ...