Monday, 18th November 2019

Recent News

11 months ago

ಪತ್ನಿ ಜೀವ ಉಳಿಸಲು ಬರುವಾಗ ಪತಿ ಸಾವು – ಮುಗಿಲು ಮುಟ್ಟಿದೆ ಮಕ್ಕಳ ಗೋಳು!

– ಕೆಪಿ ನಾಗರಾಜ್ ಮೈಸೂರು: ಪ್ರಸಾದ ತಿಂದು ನರಳಾಡುತ್ತಿದ್ದ ಪತ್ನಿಯನ್ನು ಬದುಕಿಸಿಕೊಳ್ಳಲು ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಬರುತ್ತಿದ್ದ ಪತಿ ದಾರಿ ಮಧ್ಯೆ ತೀವ್ರವಾಗಿ ವಾಂತಿ ಮಾಡಿಕೊಂಡು ಮೃತಪಟ್ಟಿದ್ದಾರೆ. ಅಪ್ಪನನ್ನು ಕಳೆದುಕೊಂಡ ಮಕ್ಕಳು ಅಮ್ಮನನ್ನಾದರೂ ಉಳಿಸಿಕೊಡಿ ಎಂದು ರೋಧಿಸುತ್ತಿರುವ ದೃಶ್ಯ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿವೆ. ಏನಾಗಿತ್ತು?: ಸುಳವಾಡಿ ಗ್ರಾಮದ ಮಾರಮ್ಮನ ದೇವಸ್ಥಾನಕ್ಕೆ ಮಾರ್ಟಳ್ಳಿಯ ಕೃಷ್ಣ ನಾಯ್ಕ ಪತ್ನಿ ಮೋನಿ ಬಾಯಿ ಜೊತೆ ಹೋಗಿದ್ದರು. ನಮಗೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ನಮ್ಮ ಕುಟುಂಬಕ್ಕೆ ದಯೆ ತೋರು ಎಂದು ಮಾರಮ್ಮನಿಗೆ […]

1 year ago

ಭತ್ತದ ಮೇಲೆ ಬೀಳ್ತಿದೆ ಮಿತಿ ಮೀರಿದ ಕೀಟನಾಶಕ

ಕೊಪ್ಪಳ: ರಾಜ್ಯದ ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳನ್ನು ಭತ್ತದ ನಾಡು, ಭತ್ತದ ಕಣಜ ಅಂತಲೇ ಕರೆಯುತ್ತಾರೆ. ಇಲ್ಲಿ ಬೆಳೆಯುವ ಸೋನಾ ಮಸೂರಿ ಭತ್ತ ಹೊರ ದೇಶಕ್ಕೂ ರಫ್ತಾಗುತ್ತದೆ. ಅಷ್ಟೊಂದು ಪ್ರಮಾಣದಲ್ಲಿ ಇಲ್ಲಿಯ ರೈತರು ಭತ್ತದ ಮೆಲೆ ಅವಲಂಬಿತರಾಗಿದ್ದಾರೆ. ಆದರೆ ರೈತರು ತಾವು ಅವೈಜ್ಞಾನಿಕವಾಗಿ ಭತ್ತದ ಮೇಲೆ ಸಿಂಪಡಿಸುವ ಕೀಟನಾಶಕಗಳಿಂದ ಇಡೀ ಭತ್ತದ ಬೆಳೆಯೇ ವಿಷಪೂರಿತವಾಗುತ್ತಿದೆ. ಒಂದು...