Dakshina Kannada3 years ago
ಮದ್ವೆಯಲ್ಲಿ ವರನಿಗೆ ಟೊಮೆಟೋ, ಮೊಟ್ಟೆ, ಸಗಣಿ ನೀರು, ಹಾಕಿ ಸ್ನಾನ ಮಾಡಿಸಿದ ಸ್ನೇಹಿತರು
ಮಂಗಳೂರು: ಮದುವೆಯ ದಿನ ಮಧುಮಗನಿಗೆ ಕೀಟಲೆ ಮಾಡೋದು ಮಾಮೂಲಿ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ರಾಯಿ ಎಂಬಲ್ಲಿ ನಡೆದ ಮದುವೆ ಮಾತ್ರ ತುಂಬನೇ ಡಿಫರೆಂಟ್ ಆಗಿತ್ತು. ಇತರ ಸ್ನೇಹಿತರಿಗೆ ಮದುವೆಯ ದಿನ ಕೀಟಲೆ ಕೊಡುತ್ತಿದ್ದ...