Thursday, 17th October 2019

Recent News

3 months ago

200 ರೂ. ಸಾಲ ತೀರಿಸಲು ಭಾರತಕ್ಕೆ ಬಂದ ಕೀನ್ಯಾ ಸಂಸದ

ನವದೆಹಲಿ: ಮಹಾರಾಷ್ಟ್ರದ ಔರಂಗಬಾದ್‍ನ ಕಿರಾಣಿ ಅಂಗಡಿಯಲ್ಲಿ ಮಾಡಿದ್ದ 200 ರೂ. ಸಾಲವನ್ನು ತೀರಿಸಲು 30 ವರ್ಷಗಳ ನಂತರ ಕೀನ್ಯಾ ದೇಶದ ಸಂಸದರೊಬ್ಬರು ಭಾರತಕ್ಕೆ ಆಗಮಿಸಿ ಅಚ್ಚರಿ ಮೂಡಿಸಿದ್ದಾರೆ. ಪೂರ್ವ ಆಫ್ರಿಕಾದ ಕೀನ್ಯಾ ದೇಶದ ಸಂಸದರಾಗಿರುವ ರಿಚರ್ಡ್ ತಾಂಗ್, ಅವರು ತಾನು ವಿದ್ಯಾರ್ಥಿಯಾಗಿದ್ದಾಗ ಔರಂಗಬಾದ್‍ನ ಕಿರಾಣಿ ಅಂಗಡಿಯೊಂದರಲ್ಲಿ ಮಾಡಿದ ಸಾಲವನ್ನು ತೀರಿಸಲು 30 ವರ್ಷಗಳ ನಂತರ ಮಹಾರಾಷ್ಟ್ರದ ಔರಂಗಬಾದ್‍ಗೆ ಆಗಮಿಸಿ ಹುಬ್ಬೇರಿಸುವಂತೆ ಮಾಡಿದ್ದಾರೆ. Kenya MP returns to Aurangabad after 23 years to repay Rs […]

2 years ago

ಪ್ಲಾಸ್ಟಿಕ್ ನಿಷೇಧಿಸಲು ವಿಶ್ವದಲ್ಲೇ ಕಠಿಣ ಕಾನೂನು ರೂಪಿಸಿದ ಕೀನ್ಯಾ: ಜೈಲು ಶಿಕ್ಷೆ, ದಂಡ ಎಷ್ಟು ಗೊತ್ತಾ?

ನೈರೋಬಿ: ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು ಯಾರಾದರೂ ಬಳಸಿದರೆ ಅವರಿಗೆ...