Sunday, 19th May 2019

2 months ago

ತಮಿಳು ನಟ ಕಾರ್ತಿ ಜೊತೆ ನಟನೆ – ರಶ್ಮಿಕಾ ಸ್ಪಷ್ಟನೆ

ಬೆಂಗಳೂರು: ಕೆಲವು ದಿನಗಳಿಂದ ನಟಿ ರಶ್ಮಿಕಾ ಮಂದಣ್ಣ ಅವರು ಕಾಲಿವುಡ್‍ಗೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿತ್ತು. ಈಗ ಸ್ವತಃ ರಶ್ಮಿಕಾ ಅವರೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಬುಧವಾರ ತಮಿಳು ಸಿನಿಮಾದ ಮುಹೂರ್ತ ಕಾರ್ಯಕ್ರಮ ಮಾಡುವ ಮೂಲಕ ತಮಿಳಿನ ಎಂಟ್ರಿ ಬಗ್ಗೆ ರಶ್ಮಿಕಾ ಖಚಿತಪಡಿಸಿದ್ದಾರೆ. ಈ ಬಗ್ಗೆ ರಶ್ಮಿಕಾ ತಮಿಳು ನಟ ಕಾರ್ತಿ ಅವರ ಜೊತೆ ಸಿನಿಮಾ ಮಾಡುತ್ತಿರುವುದಾಗಿ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಜೊತೆಗೆ ಸಿನಿಮಾದ ಮುಹೂರ್ತದ ಫೋಟೊಗಳನ್ನು ರಶ್ಮಿಕಾ ಟ್ವಿಟ್ಟರ್ […]

8 months ago

ಮೇಘನಾ ರಾಜ್‍ಗೆ ಸಿಕ್ತು ವಿಷ್ಣುವರ್ಧನ್ ಪುತ್ರಿಯಿಂದ ಸ್ಪೆಷಲ್ ಗಿಫ್ಟ್!

ಬೆಂಗಳೂರು: ನಟ ಡಾ. ವಿಷ್ಣುವರ್ಧನ್ ಅವರ ಮಗಳು ನಟಿ ಮೇಘನಾ ರಾಜ್ ಅವರಿಗೆ ತಂದೆ ಹಾಕಿಕೊಳ್ಳುತ್ತಿದ್ದ ಅಪರೂಪದ ವಸ್ತುವನ್ನು ಉಡುಗೊರೆಯಾಗಿ ನೀಡಿದ್ದಾರೆ. ಇಂದು ಡಾ. ವಿಷ್ಣುವರ್ಧನ್ ಇಲ್ಲದಿದ್ದರೂ ಅವರ ಅಭಿಮಾನಿಗಳ ಮನದಲ್ಲಿ ಸದಾ ಉಳಿದುಕೊಂಡಿದ್ದಾರೆ. ಡಾ. ವಿಷ್ಣುವರ್ಧನ್ ಅವರು ಬಳಸುತ್ತಿದ್ದ ವಾಚ್ ನ್ನ ಮಗಳು ಕೀರ್ತಿ ಅವರಿಂದ ನಟಿ ಮೇಘನಾ ಉಡುಗೊರೆಯಾಗಿ ಪಡೆದುಕೊಂಡಿದ್ದಾರೆ. ಈ ಬಗ್ಗೆ...