Thursday, 22nd August 2019

2 months ago

ಕಾಂಗ್ರೆಸ್‍ನಲ್ಲಿ ಏಕೆ ಇರ್ತೀರಿ, ಬಿಜೆಪಿಗೆ ಬಂದ್ಬಿಡಿ ಬ್ರದರ್-ಡಿಕೆಶಿಗೆ ಆಫರ್!

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಎಂದೇ ಕರೆಯಿಸಿಕೊಂಡಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ನಾಯಕರಿಂದ ಆಫರ್ ಬಂದಿತ್ತು ಎಂಬ ಮಾಹಿತಿ ಲಭಿಸಿದೆ. `ನೀವು ಕಾಂಗ್ರೆಸ್‍ನಲ್ಲಿ ಏಕೆ ಇರ್ತೀರಿ.. ಬಿಜೆಪಿಗೆ ಬಂದ್ಬಿಡಿ ಬ್ರದರ್’ ಎಂದು ಬಿಜೆಪಿ ಪಕ್ಷದ ಪ್ರಭಾವಿ ಶಾಸಕರೆ ಡಿಕೆ ಶಿವಕುಮಾರ್ ಅವರಿಗೆ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಆದರೆ ಈ ಆಫರ್ ಗೆ ಡಿಕೆ ಶಿವಕುಮಾರ್ ಅವರು ಒಪ್ಪಿಗೆ ನೀಡಿಲ್ಲ ಎಂಬ ಮಾಹಿತಿಯೂ ಲಭಿಸಿದೆ. ಕುಂದಗೋಳ ಉಪಚುನಾವಣೆಯ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಚುನಾವಣೆಯ […]

2 months ago

ಕಮಿಷನ್ ಪಡೀತಿರಾ? ಡಿಕೆಶಿ ಪ್ರಶ್ನೆಗೆ ಹೌದು ಎಂದ ಅಧಿಕಾರಿ

– ಸಿ.ಎಸ್.ಶಿವಳ್ಳಿ, ಅವ್ರ ಪತ್ನಿ ಹಸು ಇದ್ದಂಗೆ, ನಾನು ಹಾಗಲ್ಲ – ಅಧಿಕಾರಿಗಳಿಗೆ ಸಚಿವರಿಂದ ಕ್ಲಾಸ್ ಹುಬ್ಬಳ್ಳಿ: ಕಮಿಷನ್ ಪಡೀತಿರಾ ಎಂಬ ಸಚಿವ ಡಿ.ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಅಧಿಕಾರಿಯೊಬ್ಬರು ಹೌದು ಎಂದು ಉತ್ತರಿಸಿದ ಪ್ರಸಂಗ ಇಂದು ಕುಂದಗೊಳದಲ್ಲಿ ನಡೆಯಿತು. ಕುಂದಗೋಳ ತಾಲೂಕಿನ ಸವಾಯಿ ಗಂಧರ್ವ ಭವನದಲ್ಲಿ ಇಂದು ಸಚಿವರು ಹಲವು ಇಲಾಖೆಗಳ ಅಧಿಕಾರಗಳ ಜೊತೆಗೆ ಸಭೆ...

ಉಪ ಕದನ ಫೈಟ್- ಚಿಂಚೋಳಿ, ಕುಂದಗೋಳದಲ್ಲಿ ಮತದಾನ

3 months ago

ಹುಬ್ಬಳ್ಳಿ/ ಕಲಬುರಗಿ: ಭಾನುವಾರ ಲೋಕಸಭೆ ಅಂತಿಮ ಹಂತದ ಚುನಾವಣೆ ಜೊತೆಗೆ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಸಿ.ಎಸ್.ಶಿವಳ್ಳಿ ನಿಧನದಿಂದ ತೆರವಾದ ಕುಂದಗೋಳ, ಉಮೇಶ್ ಜಾಧವ್ ರಾಜೀನಾಮೆಯಿಂದ ಖಾಲಿಯಾದ ಚಿಂಚೋಳಿ ಕ್ಷೇತ್ರಕ್ಕೆ ಭಾನುವಾರ ಮತದಾನ ನಡೆಯಲಿದೆ. ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ ಮೈತ್ರಿ...

ನನ್ನಿಂದ್ಲೇ ಪ್ರೇರಣೆ ಪಡೆದು ಮೈತ್ರಿ ನಾಯಕರು ಅಳ್ತಿದ್ದಾರೆ- ನಟಿ ಶೃತಿ

3 months ago

ಹುಬ್ಬಳ್ಳಿ: ನನ್ನಿಂದಲೇ ಪ್ರೇರಣೆಗೊಂದು ಇಂದು ಅನೇಕರು ಅಳುತ್ತಿದ್ದಾರೆ ಎಂದು ಮೈತ್ರಿ ಸರ್ಕಾರದ ವಿರುದ್ಧ ನಟಿ ಶೃತಿ ಕಿಡಿಕಾರಿದ್ದಾರೆ. ಕುಂದಗೋಳ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಅತ್ತು ಅತ್ತು ಹೆಸರು ಮಾಡಿದ್ದೇನೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ನನ್ನಿಂದಲೇ ಪ್ರೇರಣೆ ಪಡೆದು...

ಚಿಂಚೋಳಿ, ಕುಂದಗೋಳದಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

3 months ago

– ಮತದಾರರನ್ನು ಸೆಳೆಯಲು ಕೊನೆ ಕಸರತ್ತು ಕಲಬುರಗಿ, ಧಾರವಾಡ: ಚಿಂಚೋಳಿ ಹಾಗೂ ಕುಂದಗೋಳ ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು ಕೊನೆಯ ದಿನ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಪಕ್ಷದ ನಾಯಕರು ಅಬ್ಬರಿಸಲಿದ್ದಾರೆ. ಚಿಂಚೋಳಿಯಲ್ಲಿ ಇಂದು ಸಂಜೆ 6 ಗಂಟೆಗೆ ಬಿಜೆಪಿ ಬಹಿರಂಗ ಸಮಾವೇಶ...

ಸಿದ್ದರಾಮಯ್ಯ ಪ್ರಚಾರ ವೇಳೆ ಮೋದಿ ಪರ ಘೋಷಣೆ – ಕೈ, ಕಮಲ ಕಾರ್ಯಕರ್ತರ ನಡ್ವೆ ಫೈಟ್

3 months ago

ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರದಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿ, ಪ್ರಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ ಘಟನೆ ನಡೆದಿದೆ. ಕ್ಷೇತ್ರದ ದ್ಯಾವನೂರ...

ಬಿಜೆಪಿ ನಾಯಕರಿಂದ ಕುಂದಗೋಳ ಕಾಂಗ್ರೆಸ್ ಕಚೇರಿ ಎತ್ತಂಗಡಿ

3 months ago

– ಕಚೇರಿ ಇಲ್ಲದೇ ‘ಕೈ’ ನಾಯಕರು ಕಂಗಾಲು ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಬಿಗ್ ಫೈಟ್ ಏರ್ಪಟ್ಟಿದೆ. ಪ್ರಚಾರದ ಕಾವು ಏರುತ್ತಿರುವಾಗಲೇ ಕುಂದಗೋಳ ಪಟ್ಟಣದ ಹೊರವಲಯದಲ್ಲಿದ್ದ ಕಾಂಗ್ರೆಸ್ ಕಚೇರಿಯನ್ನು ಬಿಜೆಪಿ ನಾಯಕರು ಎತ್ತಂಗಡಿ ಮಾಡಿಸಿದ್ದಾರೆ....

ಆಪರೇಷನ್ ಕಮಲ ಮಾಡಿ ಡಿಕೆಶಿಗೆ ಡಿಚ್ಚಿ ಹೊಡೆದ ಬಿಎಸ್‍ವೈ

3 months ago

ಹುಬ್ಬಳ್ಳಿ: ಆಪರೇಷನ್ ಕಮಲ ಯಾವುದು ನಡೆಯುವುದಿಲ್ಲ, ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಯಾಗುವುದಿಲ್ಲ ಎಂದು ಹೇಳಿದ್ದ ಸಚಿವ ಡಿಕೆ ಶಿವಕುಮಾರ್ ಅವರಿಗೆ ಯಡಿಯೂರಪ್ಪ ಡಿಚ್ಚಿ ಕೊಟ್ಟಿದ್ದಾರೆ. ಬಿಎಸ್‍ವೈ ನೇತೃತ್ವದಲ್ಲಿ ಆಪರೇಷನ್ ಕಮಲ ಸಕ್ಸಸ್ ಆಗಿದ್ದು, ಕುಂದಗೋಳದ ಕೂಬಿಹಾಳ ತಾಲೂಕು ಪಂಚಾಯತ್ ಸದಸ್ಯ ಈಶ್ವರಪ್ಪ...